Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಬಾಲಕನೊಂದಿಗೆ ದಲೈಲಾಮಾರ 'ಅಸಭ್ಯ'...

ಬಾಲಕನೊಂದಿಗೆ ದಲೈಲಾಮಾರ 'ಅಸಭ್ಯ' ವರ್ತನೆ, ವೀಡಿಯೊ ವೈರಲ್: ಸಾಮಾಜಿಕ ಮಾಧ್ಯಮದಲ್ಲಿ ಆಕ್ರೋಶ

9 April 2023 8:54 PM IST
share
ಬಾಲಕನೊಂದಿಗೆ ದಲೈಲಾಮಾರ ಅಸಭ್ಯ ವರ್ತನೆ, ವೀಡಿಯೊ ವೈರಲ್: ಸಾಮಾಜಿಕ ಮಾಧ್ಯಮದಲ್ಲಿ ಆಕ್ರೋಶ

ಹೊಸದಿಲ್ಲಿ, ಎ. 9: ದಲೈ ಲಾಮಾ ಅವರು ಬಾಲಕನ ತುಟಿಗೆ ಚುಂಬಿಸುತ್ತಿರುವುದು ಹಾಗೂ ಆತನಲ್ಲಿ ತನ್ನ ನಾಲಗೆಯನ್ನು ಚೀಪುವಂತೆ ಕೇಳುತ್ತಿರುವುದನ್ನು ಪ್ರದರ್ಶಿಸುವ ವೀಡಿಯೊದ ಬಗ್ಗೆ ಸಾಮಾಜಿಕ ಮಾಧ್ಯಮದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಈ ವೀಡಿಯೊದಲ್ಲಿ ಧಾರ್ಮಿಕ ನಾಯಕ ದಲೈ ಲಾಮಾನಿಗೆ ಗೌರವ ಸಲ್ಲಿಸಲು ಬಾಗಿದ ಬಾಲಕನ ತುಟಿಗೆ ಅವರು ಚುಂಬಿಸುತ್ತಿರುವುದು ದಾಖಲಾಗಿದೆ.

ಬಾಲಕನಲ್ಲಿ ತನ್ನ ನಾಲಗೆಯನ್ನು ಚೀಪುವಂತೆ ಕೇಳಿದಾಗ ದಲೈ ಲಾಮಾ ತನ್ನ ನಾಲಗೆಯನ್ನು ಹೊರ ಚಾಚಿರುವುದು ವೀಡಿಯೊದಲ್ಲಿ ಕಂಡು ಬಂದಿದೆ. ‘‘ನೀನು ನನ್ನ ನಾಲಗೆಯನ್ನು ಚೀಪಬಹುದೇ ?’’ ಎಂದು ಬಾಲಕನಲ್ಲಿ ದಲೈ ಲಾಮಾ ಕೇಳುತ್ತಿರುವುದು ವೀಡಿಯೊದಲ್ಲಿ ದಾಖಲಾಗಿದೆ. ಈ ವೀಡಿಯೊದ ಬಗ್ಗೆ ಟ್ವಟರ್ ಬಳಕೆದಾರರು ವ್ಯಾಪಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ವೀಡಿಯೊವನ್ನು ಶೇರ್ ಮಾಡಿರುವ ಟ್ವಿಟರ್ ಬಳಕೆದಾರ ಜೂಸ್ಟ್ ಬ್ರೋಯೆಕರ್ಸ್, ಅಂದರೆ, ದಲೈ ಲಾಮಾ ಭೌದ್ಧ ಕಾರ್ಯಕ್ರಮದಲ್ಲಿ ಭಾರತೀಯ ಬಾಲಕನಿಗೆ ಚುಂಬಿಸಿದ್ದಾರೆ.ಆತನ ನಾಲಗೆಯನ್ನು ಸ್ಪರ್ಶಿಸಲು ಕೂಡ ಪ್ರಯತ್ನಿಸಿದ್ದಾರೆ. ಅವರು ನಿಜವಾಗಿ ‘‘ನನ್ನ ನಾಲಗೆ ಚೀಪು’’ ಎಂದು ಹೇಳಿದ್ದಾರೆ. ಅವರು ಅದನ್ನು ಯಾಕೆ ಮಾಡಿದರು? ಎಂದು ಪ್ರಶ್ನಿಸಿದ್ದಾರೆ. ‘‘ಇದು ಅನಪೇಕ್ಷಿತ ಹಾಗೂ ದಲೈ ಲಾಮಾ ಅವರು ಈ ಕೆಟ್ಟ ನಡತೆಯನ್ನು ಯಾರು ಸಮರ್ಥಿಸಿಕೊಳ್ಳಬಾರದು’’ ಎಂದು ಇನ್ನೋರ್ವ ಟ್ವಿಟರ್ ಬಳಕೆದಾರ ದೀಪಿಕಾ ಪುಷ್ಕರ್ ನಾಥ್ ಬರೆದಿದ್ದಾರೆ.

‘‘ನಾನೇನು ನೋಡುತ್ತಿದ್ದೇನೆ? ಇದು ದಲೈ ಲಾಮಾರೇ ? ಇದು ಅಸಹ್ಯಕರ. ಶಿಶು ಕಾಮಿಯನ್ನು ಬಂಧಿಸುವ ಅಗತ್ಯತೆ ಇದೆ’’ ಎಂದು ಜಾಸ್ ಒಬೆರಾಯ್ ಟ್ವೀಟ್ ಮಾಡಿದ್ದಾರೆ. 2019ರಲ್ಲಿ ದಲೈ ಲಾಮಾ ಅವರು ತನ್ನ ಉತ್ತರಾಧಿಕಾರಿ ಮಹಿಳೆಯಾಗಿರಬೇಕು. ಅವರು ಸುಂದರವಾಗಿರಬೇಕು ಎಂದು ಹೇಳುವ ಮೂಲಕ ವಿವಾದ ಉಂಟು ಮಾಡಿದ್ದರು. 

share
Next Story
X