Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ರಂಗದೊಳಗಿಂದ
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಗುಬ್ಬಿ ಕ್ಷೇತ್ರದಿಂದ ಪುತ್ರ ಅರುಣ್ ಗೆ...

ಗುಬ್ಬಿ ಕ್ಷೇತ್ರದಿಂದ ಪುತ್ರ ಅರುಣ್ ಗೆ ಟಿಕೆಟ್ ಕೇಳಿರುವುದು ನಿಜ: ಸಚಿವ ವಿ.ಸೋಮಣ್ಣ

10 April 2023 2:05 PM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಗುಬ್ಬಿ ಕ್ಷೇತ್ರದಿಂದ ಪುತ್ರ ಅರುಣ್ ಗೆ ಟಿಕೆಟ್ ಕೇಳಿರುವುದು ನಿಜ: ಸಚಿವ ವಿ.ಸೋಮಣ್ಣ

ತುಮಕೂರು: ಗುಬ್ಬಿ ಕ್ಷೇತ್ರದಿಂದ ನನ್ನ ಮಗ ಅರುಣ್ ಸೋಮಣ್ಣ ಅವರಿಗೆ ಟಿಕೆಟ್ ಕೇಳಿರುವುದು ನಿಜ. ಕೊಡುವುದು, ಬಿಡುವುದು ಪಕ್ಷದ ಹೈಕಮಾಂಡ್‍ಗೆ ಬಿಟ್ಟ ವಿಚಾರ ಎಂದು ಬಿಜೆಪಿ ಹಿರಿಯ ಮುಖಂಡ, ವಸತಿ ಸಚಿವ ವಿ.ಸೋಮಣ್ಣ ತಿಳಿಸಿದ್ದಾರೆ.

ನಗರದ ಶ್ರೀಸಿದ್ದಗಂಗಾ ಮಠಕ್ಕೆ ತಮ್ಮ ಪತ್ನಿ ಶೈಲಜಾ ಅವರೊಂದಿಗೆ ಇಂದು ಭೇಟಿ ನೀಡಿ ಹಿರಿಯ ಶ್ರೀಗಳ ಗದ್ದುಗೆಗೆ ಪೂಜೆ ಸಲ್ಲಿಸಿದ ನಂತರ ಪೀಠ್ಯಾಧ್ಯಕ್ಷರಾದ ಶ್ರೀಸಿದ್ದಲಿಂಗಸ್ವಾಮೀಜಿಗಳ ಅಶೀರ್ವಾದ ಪಡೆದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಟಿಕೆಟ್ ಕೊಡುವುದು, ಬಿಡುವುದು ನಮ್ಮ ಕೈಯಲ್ಲಿ ಇಲ್ಲ. ಪಕ್ಷದ ಹೈಕಮಾಂಡ್‍ಗೆ ಬಿಟ್ಟ ವಿಚಾರ ಎಂದರು.

ನನ್ನ ಮಗ ಹಲವಾರು ವರ್ಷಗಳಿಂದ ಪಕ್ಷದಲ್ಲಿದ್ದು, ಪಕ್ಷಕ್ಕಾಗಿ ದುಡಿದಿದ್ದಾನೆ.ಅವನಿಗೆ ಟಿಕೆಟ್ ನೀಡಿದರೆ ಪಕ್ಷಕ್ಕಾಗಿ ಕೆಲಸ ಮಾಡುತ್ತಾನೆ. ಪಕ್ಷ ಟಿಕೆಟ್ ನೀಡಿದರೆ ಸಂತೋಷ ಎಂದ ವಿ.ಸೋಮಣ್ಣ, ಡಬಲ್ ಇಂಜಿನ್ ಸರಕಾರಕ್ಕೆ ಈ ಚುನಾವಣೆ ಪ್ರಮುಖ ಘಟ.ಎರಡು ಸರಕಾರಗಳು ಒಟ್ಟಿಗೆ ಕೆಲಸ ಮಾಡಿವೆ.ಹಾಗಾಗಿ ಗೆಲುವ ಅಭ್ಯರ್ಥಿಗಳ ಕಡೆಗೆ ಹೆಚ್ಚಿನ ಗಮನಹರಿಸಿವೆ.ನನ್ನನ್ನು ವರುಣಾ ಕ್ಷೇತ್ರಕ್ಕೆ ಹೋಗು ಎಂದು ಯಾರು ಇದುವರೆಗೂ ಕೇಳಿಲ್ಲ. ಇದೆಲ್ಲಾ ಮಾಧ್ಯಮಗಳ ಊಹಾಪೋಹ. ಒಂದೊಂದು ಸಂದರ್ಭದಲ್ಲಿ ಬೆಂಗಳೂರಿನಲ್ಲಿ ಇಲ್ಲದ ನ್ಯೂಸ್ ತುಮಕೂರಿಗೆ ಬಂದು ಬಿಡುತ್ತೇ. ಅದೇನು ಎಂದು ಗೊತ್ತಿಲ್ಲ.ಒಂದು ಕುಟುಂಬಕ್ಕೆ ಇಬ್ಬರಿಗೆ ಟಿಕೇಟ್ ನೀಡುವುದು ಎಷ್ಟು ಸರಿ ಎನ್ನುವ ಚರ್ಚೆ ಪಕ್ಷದಲ್ಲಿ ನಡೆಯುತ್ತಿದೆ. ಹಾಗಾಗಿ ಬಿ.ಎಸ್.ವೈ ತಮ್ಮ ಸ್ಥಾನವನ್ನು ತಮ್ಮ ಮಗನಿಗೆ ಬಿಟ್ಟುಕೊಟ್ಟಿದ್ದಾರೆ.ಸುಮಾರು ಐದಾರು ಜನರು ಈ ರೀತಿಯ ಸ್ಥಿತಿ ಇದೆ. ಪಕ್ಷ ತೆಗೆದುಕೊಳ್ಳುವ ತೀರ್ಮಾನಕ್ಕೆ ಬದ್ಧ. ಟಿಕೆಟ್ ಸಿಗಬಹುದು ಎಂಬ ನಿರೀಕ್ಷೆಯಲ್ಲಿದ್ದೇನೆ ಎಂದು ವಿ.ಸೋಮಣ್ಣ ನುಡಿದರು.

ತುಮಕೂರಿನ ಸಿದ್ದಗಂಗಾ ಮಠಕ್ಕೂ ನನಗೂ ಅವಿನಾಭಾವ ಸಂಬಂಧ.ಹತ್ತಾರು ಸಾವಿರ ಮಕ್ಕಳಿಗೆ ಅನ್ನ.ಅಕ್ಷರ, ಆಶ್ರಯ ನೀಡುವ ಮೂಲಕ ನಡೆದಾಡುವ ದೇವರಾಗಿರುವ ಸಿದ್ದಗಂಗಾ ಶ್ರೀಗಳ ಹುಟ್ಟು ಹಬ್ಬವಾದ ಎಪ್ರಿಲ್ 1ರಂದು ನೀತಿ ಸಂಹಿತೆ ಕಾರಣ ಮತ್ತು ನನ್ನ ಕ್ಷೇತ್ರ ಗೋವಿಂದರಾಜ ನಗರದಲ್ಲಿಯೂ ಶ್ರೀಗಳ ಹುಟ್ಟು ಹಬ್ಬ ಕಾರ್ಯಕ್ರಮವಿದ್ದ ಕಾರಣ  ಬರಲು ಸಾಧ್ಯವಾಗಿರಲಿಲ್ಲ. ಹಾಗಾಗಿ ಇಂದು ಬಂದು ಶ್ರೀಗಳ ಆಶೀರ್ವಾದ ಪಡೆದಿದ್ದೇನೆ ಎಂದರು.

ಈ ವೇಳೆ ಸಂಸದ ಜಿ.ಎಸ್.ಬಸವರಾಜು, ಶಾಸಕ ಜಿ.ಬಿ.ಜೋತಿಗಣೇಶ್, ಜಿಲ್ಲಾ ಬಿಜೆಪಿ ಅಧ್ಯಕ್ಷ ರವಿಹೆಬ್ಬಾಕ,ನಗರ ಮಂಡಳ ಅಧ್ಯಕ್ಷ ಹನುಮಂತರಾಜು, ಪಾಲಿಕೆ ಸದಸ್ಯರಾದ ಮಂಜುಳ ಆದರ್ಶ,ರಮೇಶ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.
 

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X