Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಉಬಾರ್ ಡೋನಾರ್ಸ್‍ನಿಂದ ಸೌಹಾರ್ದತೆಯ...

ಉಬಾರ್ ಡೋನಾರ್ಸ್‍ನಿಂದ ಸೌಹಾರ್ದತೆಯ ಇಫ್ತಾರ್

11 April 2023 9:42 PM IST
share
ಉಬಾರ್ ಡೋನಾರ್ಸ್‍ನಿಂದ ಸೌಹಾರ್ದತೆಯ ಇಫ್ತಾರ್

ಉಪ್ಪಿನಂಗಡಿ: ಐಕ್ಯತೆ, ಸೌಹಾರ್ದತೆಯನ್ನು ಕಾಪಾಡಿಕೊಂಡು ಬರುತ್ತಿರುವ ಉಬಾರ್ ಡೋನರ್ಸ್ ಹೆಲ್ಪ್‌ಲೈನ್ ಸಂಸ್ಥೆಯ ವತಿಯಿಂದ ಉಪ್ಪಿನಂಗಡಿಯಲ್ಲಿ ಸೌಹಾರ್ದ ಇಫ್ತಾರ್ ಕೂಟ ನಡೆಯಿತು. 

ಇಲ್ಲಿನ ಬ್ಯಾಂಕ್ ಬರೋಡಾ ಶಾಖೆಯ ಬಳಿ ನಡೆದ ಇಫ್ತಾರ್ ಕೂಟದಲ್ಲಿ ಉಪ್ಪಿನಂಗಡಿಯ ಹಿಂದೂ, ಕ್ರೈಸ್ತರು ಉಪವಾಸ ವೃತಧಾರಿಗಳೊಂದಿಗೆ ಇಫ್ತಾರ್‍ಕೂಟದಲ್ಲಿ ಭಾಗವಹಿಸಿ, ಪರಸ್ಪರ ಸೌಹಾರ್ದತೆ, ಸಹೋದರತೆಯ ಮಾತುಗಳನ್ನು ಹಂಚಿಕೊಂಡು ಸಹಭೋಜನದಲ್ಲಿ ಪಾಲ್ಗೊಂಡರು.  

ಸಮಾರಂಭದಲ್ಲಿ ಉಪ್ಪಿನಂಗಡಿ ಶ್ರೀ ಲಕ್ಷ್ಮೀವೆಂಕಟರಮಣ ದೇವಸ್ಥಾನದ ಆಡಳಿತ ಮೊಕ್ತೇಸರ ಬಿ. ಗಣೇಶ್ ಶೆಣೈ, ಮೊಕ್ತೇಸರ ಡಾ. ಎಂ.ಆರ್. ಶೆಣೈ, ಶ್ರೀ ಸಹಸ್ರಲಿಂಗೇಶ್ವರ ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಮಾಜಿ ಸದಸ್ಯ ಡಾ. ರಾಜಾರಾಮ್ ಕೆ.ಬಿ., ಸಂಜೀವ ಗಾಣಿಗ, ಉಪ್ಪಿನಂಗಡಿ ವರ್ತಕ ಸಂಘದ ಅಧ್ಯಕ್ಷ ಪ್ರಶಾಂತ್ ಡಿಕೋಸ್ತ, ಪ್ರಧಾನ ಕಾರ್ಯದರ್ಶಿ ಅಬ್ದುಲ್ ರಹಿಮಾನ್ ಯುನಿಕ್, ಪೊಲೀಸ್ ವೃತ್ತ ನಿರೀಕ್ಷಕ ಸಲೀಂ ಅಬ್ಬಾಸ್, ಉಪ್ಪಿನಂಗಡಿ ದೀನರ ಕನ್ಯಾ ಮಾತೆ ಚರ್ಚ್‍ನ ಮಾಜಿ ಉಪಾಧ್ಯಕ್ಷ ರಾಬರ್ಟ್ ಡಿಸೋಜಾ, ನಿವೃತ್ತ ಶಿಕ್ಷಕ ವಿನ್ಸೆಂಟ್ ಫೆರ್ನಾಂಡಿಸ್, ಕೆಮ್ಮಾರ ಶರೀಅತ್ ಕಾಲೇಜು ಸಂಚಾಲಕ ಎಸ್.ಬಿ. ಮಹಮ್ಮದ್ ದಾರಿಮಿ, ಉಪ್ಪಿನಂಗಡಿ ಮಾಲಿಕ್ ದೀನಾರ್ ಜುಮಾ ಮಸೀದಿ ಅಧ್ಯಕ್ಷ ಹಾಜಿ ಮುಸ್ತಫಾ ಕೆಂಪಿ, ಖಜಾಂಚಿ ಮಹಮ್ಮದ್ ಮುಸ್ತಫಾ, ಕರ್ವೇಲ್ ಮಸೀದಿ ಅಧ್ಯಕ್ಷ ತೋಜಾ ಉಮರಬ್ಬ, ವೈದ್ಯ ಡಾ. ನಿರಂಜನ ರೈ, ಉಪ್ಪಿನಂಗಡಿ ಬ್ಯಾಂಕ್ ಆಫ್ ಬರೋಡಾದ ವ್ಯವಸ್ಥಾಪಕ ವಿಶ್ರುತಿ, ವಕೀಲರಾದ ಅರವಿಂದ ಭಂಡಾರಿ, ಅಶ್ರಫ್ ಅಗ್ನಾಡಿ, ನಝೀರ್ ಬೆದ್ರೋಡಿ, ಉದ್ಯಮಿಗಳಾದ ಶಿವಪ್ರಸಾದ್, ಪ್ರಸಾದ್ ಶೆಣೈ, ಇಬ್ರಾಹಿಂ ಉಪ್ಪಿನಂಗಡಿ ಗ್ರಾಮ ಪಂಚಾಯತ್ ಸದಸ್ಯರಾದ ಅಬ್ದುಲ್ ರಹಿಮಾನ್, ಯು.ಕೆ. ಇಬ್ರಾಹಿಂ,  ಅಬ್ದುಲ್ ರಶೀದ್, ವಿದ್ಯಾಲಕ್ಷ್ಮಿ ಪ್ರಭು, ನೆಕ್ಕಿಲಾಡಿ ಪಂಚಾಯತ್ ಸದಸ್ಯ ರಮೇಶ್ ನೆಕ್ಕಿಲಾಡಿ, ತಣ್ಣೀರುಪಂಥ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಡಿ.ಕೆ. ಅಯ್ಯೂಬ್, ಇಳಂತಿಲ ಗ್ರಾಮ ಪಂಚಾಯತ್ ಸದಸ್ಯ ಯೂಸುಫ್ ಹಾಜಿ ಪೆದಮಲೆ, ಸ್ಥಳೀಯ ಪ್ರಮುಖರಾದ ಶಿವರಾಮ ಶೆಟ್ಟಿ ಗೋಳ್ತಮಜಲು, ಇಸ್ಮಾಯಿಲ್ ತಂಙಳ್, ನಝೀರ್ ಮಠ ಮತ್ತಿತರರು ಉಪಸ್ಥಿತರಿದ್ದರು. 

ಉಬಾರ್ ಡೋನರ್ಸ್ ಹೆಲ್ಪ್‍ಲೈನ್ ಸಂಸ್ಥೆಯ ಸಂಚಾಲಕ ಶಬ್ಬೀರ್ ಕೆಂಪಿ ನೇತೃತ್ವದಲ್ಲಿ ನಡೆದ ಇಫ್ತಾರ್ ಕೂಟದಲ್ಲಿ ಉಪ್ಪಿನಂಗಡಿ ಗ್ರಾ.ಪಂ. ಸದಸ್ಯ ಯು.ಟಿ. ತೌಸೀಫ್, ಸಿದ್ದಿಕ್ ಕೆಂಪಿ, ಇಬ್ರಾಹಿಂ ಆಚಿ ಕೆಂಪಿ, ಶುಕೂರ್ ಮೇದರಬೆಟ್ಟು, ಜಮಾಲ್ ಕೆಂಪಿ, ಶಬೀರ್ ನಂದಾವರ, ಶುಕೂರ್ ಕೆಂಪಿ, ಅನಸ್ ದಿಲ್ದಾರ್, ರಿಯಾಝ್ ಇಂಡಿಯನ್, ಇರ್ಷಾದ್ ಯು.ಟಿ. ವಿವಿಧ ಕಾರ್ಯಕ್ರಮ ನಿರ್ವಹಿಸಿದರು.

share
Next Story
X