ಡಿಕೆ ಶಿವಕುಮಾರ್ ವಿರುದ್ಧ ಆರ್ ಅಶೋಕ್ ಕಣಕ್ಕೆ

ಬೆಂಗಳೂರು: ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯಾಗಿದ್ದು, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ವಿರುದ್ಧ ಸಚಿವ ಆರ್ ಅಶೋಕ್ ರನ್ನು ಬಿಜೆಪಿ ಕಣಕ್ಕಿಳಿಸಲಿದೆ.
ಒಕ್ಕಲಿಗ ಸಮುದಾಯದ ಅಶೋಕ್‌ರನ್ನು ಕನಕಪುರದಲ್ಲಿ ಇಳಿಸಿ ಡಿಕೆ ಶಿವಕುಮಾರ್‌ಗೆ ಭರ್ಜರಿ ಪೈಪೋಟಿ ನೀಡಲು ಬಿಜೆಪಿ ಸಜ್ಜಾಗಿದೆ. ಕನಕಪುರದ ಜೊತೆ ಅಶೋಕ್ ಪದ್ಮನಾಭನಗರದಲ್ಲೂ ಸ್ಪರ್ಧಿಸಲಿದ್ದಾರೆ.
Next Story





