ಬಿಜೆಪಿ ಅಭ್ಯರ್ಥಿಗಳ ಪಟ್ಟಿ: ಚಾಮರಾಜಪೇಟೆಯಿಂದ ಮಾಜಿ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್ ಕಣಕ್ಕೆ

ಹೊಸದಿಲ್ಲಿ: ಮುಂಬರುವ ವಿಧಾನಸಭೆ ಚುನಾವಣೆಗೆ ಆಡಳಿತರೂಢ ಬಿಜೆಪಿ ಪಕ್ಷ 189 ಮಂದಿ ಅಭ್ಯರ್ಥಿಗಳ ಮೊದಲ ಹಂತದ ಪಟ್ಟಿಯನ್ನು ಮಂಗಳವಾರ ರಾತ್ರಿ ಬಿಡುಗಡೆ ಮಾಡಿದ್ದು, ಬೆಂಗಳೂರು ನಗರದ ಚಾಮರಾಜಪೇಟೆ ವಿಧಾನಸಭಾ ಕ್ಷೇತ್ರಕ್ಕೆ ಐಪಿಎಸ್ ಅಧಿಕಾರಿ ಭಾಸ್ಕರ್ ಹೆಸರನ್ನು ಘೋಷಿಸಲಾಗಿದೆ.
ಭಾಸ್ಕರ್ ರಾವ್ ಇತ್ತೀಚೆಗಷ್ಟೇ ಆಮ್ ಆದ್ಮಿ ಪಕ್ಷಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರಿದ್ದರು.
Next Story