Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. 189 ಅಭ್ಯರ್ಥಿಗಳ ಮೊದಲ ಪಟ್ಟಿಯೇ...

189 ಅಭ್ಯರ್ಥಿಗಳ ಮೊದಲ ಪಟ್ಟಿಯೇ ಗೆಲುವಿಗೆ ದಿಕ್ಸೂಚಿ: ಸಿಎಂ ಬೊಮ್ಮಾಯಿ

11 April 2023 11:01 PM IST
share
189 ಅಭ್ಯರ್ಥಿಗಳ ಮೊದಲ ಪಟ್ಟಿಯೇ ಗೆಲುವಿಗೆ ದಿಕ್ಸೂಚಿ: ಸಿಎಂ ಬೊಮ್ಮಾಯಿ

ಬೆಂಗಳೂರು: ಪಕ್ಷದ ವತಿಯಿಂದ ಬಿಡುಗಡೆ ಮಾಡಿರುವ 189 ಅಭ್ಯರ್ಥಿಗಳ ಮೊದಲ ಪಟ್ಟಿಯೇ ಗೆಲುವಿನ ದಿಕ್ಸೂಚಿಯಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

 ಇಂದು ಎಚ್ ಎ ಎಲ್ ವಿಮಾನ ನಿಲ್ದಾಣದ ಬಳಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, 189 ಅಭ್ಯರ್ಥಿಗಳಲ್ಲಿ ಹೊಸ ಮುಖ ತರುವ ನಿಟ್ಟಿನಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದೆ. ಮೊದಲ ಪಟ್ಟಿ ನೋಡಿದರೆ ಈ ಬಾರಿ ಬಿಜೆಪಿ ಮತ್ತೊಮ್ಮೆ ಗೆಲುವು ಸಾಧಿಸುವ ದಿಕ್ಸೂಚಿ ಆಗಿದೆ ಎಂದರು.

ಟಿಕೆಟ್ ಕೈ ತಪ್ಪಿದವರು ಬಂಡಾಯ ಏಳುವ ಸಾಧ್ಯತೆ ಹಿನ್ನೆಲೆಯಲ್ಲಿ ಅವರಿಗೆ ಟಿಕೆಟ್ ಕೈ ತಪ್ಪುವ ಬಗ್ಗೆ ಆಗಾಗ್ಲೇ  ಹೇಳಿದ್ದೇವೆ. ಒಟ್ಟು 3 ದಿನ ಚರ್ಚೆ ಮಾಡಿ ಈ ನಿರ್ಧಾರ ಮಾಡಿದ್ದೇವೆ ಎಂದರು‌. 

ಇನ್ನೆರಡು ದಿನಗಳಲ್ಲಿ ಎರಡನೇ ಪಟ್ಟಿ ಬಿಡುಗಡೆ ಆಗಲಿದೆ. ಇನ್ನೂ 34 ಕ್ಷೇತ್ರಗಳ ಪಟ್ಟಿ ಎರಡು ದಿನಗಳಲ್ಲಿ ಪ್ರಕಟವಾಗುವ ಸಾಧ್ಯತೆ ಇದೆ. ನಾವು ಮಾಡಿರುವ ಕೆಲಸಗಳನ್ನ ಮುಂದಿಟ್ಟುಕೊಂಡು ಜನರ ಬಳಿ ಮತ ಕೇಳುತ್ತೇವೆ. ಬೂತ್ ಮಟ್ಟದಲ್ಲಿ ತೆರಳಿ, ಹಳ್ಳಿ ಹಳ್ಳಿಗೂ ಹೋಗಿ ಪ್ರಚಾರ ಮಾಡುತ್ತೇವೆ. ರಾಜ್ಯದ ಸಮರ್ಥ ಅಭಿವೃದ್ಧಿ, ಕೋವಿಡ್ ವೇಳೆ ಎದುರಿಸಿದ ಸವಾಲುಗಳು, ಹಲವಾರು ಯುವಕರಿಗೆ ಕೊಟ್ಟ ಕೆಲಸ ಹಿನ್ನೆಲೆಯಲ್ಲಿ ದೊಡ್ಡ ಮಟ್ಟದಲ್ಲಿ ಗೆಲುವಿನ ವಿಶ್ವಾಸ ಇದೆ ಎಂದು ಹೇಳಿದರು. 

ಹಿರಿಯ ನಾಯಕರಿಗೆ ಟಿಕೆಟ್ ಕೈ ತಪ್ಪಿರುವ ವಿಚಾರ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಹಿರಿಯರು ಪಕ್ಷವನ್ನ ಕಟ್ಟಿದ್ದಾರೆ. ಪಕ್ಷ ಹಿರಿಯರನ್ನು ಬೆಳೆಸಿದೆ. ಅವರಿಗೆ ಪಕ್ಷದೊಂದಿಗೆ ಅನ್ಯೋನ್ಯ ಸಂಬಂಧ ಇರುವ ಕಾರಣ ಯಾವುದು ತೊಂದರೆ ಆಗುವುದಿಲ್ಲ. ಟಿಕೆಟ್ ತಪ್ಪುವವರಿಗೆ ಯಾಕೆ? ಏನು  ಕಾರಣ? ಮುಂದೆ ಯಾವ ರೀತಿಯ ಅವಕಾಶ ಇದೆ ಎಂಬುದನ್ನ ಹೇಳಿದ್ದೀವಿ. ನಮ್ಮದು ರಾಷ್ಟ್ರೀಯ ಪಕ್ಷ, ಶಿಸ್ತಿನ ಪಕ್ಷ ಬಿಜೆಪಿ. ಎಲ್ಲ ನಿಭಾಯಿಸುವ ಶಕ್ತಿ ಬಿಜೆಪಿಗೆ ಇದೆ ಎಂದರು.

ಇನ್ನು  ಪಟ್ಟಿ ತಯಾರಿಸುವ ವೇಳೆ ಯಡಿಯೂರಪ್ಪ ಅಸಮಾಧಾನಗೊಂಡಿದ್ದಾರೆ ಎನ್ನುವುದು ಊಹಾಪೋಹ. ಎರಡು ದಿನ ಪೂರ್ಣ ಪ್ರಮಾಣದಲ್ಲಿ ಕೂತು ನಿರ್ಧಾರ ಮಾಡಲಾಗಿದೆ. ರಾಷ್ಟ್ರೀಯ ಅಧ್ಯಕ್ಷರನ್ನ ಭೇಟಿ ಮಾಡಿ ಕೆಲವು  ಸಲಹೆ ಪಡೆಯಲಾಗಿದೆ. ಸಂಪೂರ್ಣವಾಗಿ ಯಡಿಯೂರಪ್ಪ ಅವರು ಈ ಪಟ್ಟಿ ತಯಾರಿಸುವಲ್ಲಿ  ಭಾಗಿಯಾಗಿದ್ದಾರೆ ಎಂದರು.

share
Next Story
X