ಮಂಗಳೂರು ಕ್ಷೇತ್ರಕ್ಕೆ ಬಿಜೆಪಿ ಅಭ್ಯರ್ಥಿಯಾಗಿ ಸತೀಶ್ ಕುಂಪಲ ಆಯ್ಕೆ

ಮಂಗಳೂರು: ಕ್ಷೇತ್ರಕ್ಕೆ ಬಿಜೆಪಿ ಅಭ್ಯರ್ಥಿಯಾಗಿ ಬಿಜೆಪಿ ಮುಖಂಡ ಸತೀಶ್ ಕುಂಪಲ ಆಯ್ಕೆ ಆಗಿದ್ದಾರೆ. ಟಿಕೆಟ್ ಗಾಗಿ ಭಾರೀ ಪೈಪೋಟಿ ನಡುವೆ ಹೈಕಮಾಂಡ್ ಸತೀಶ್ ಕುಂಪಲ ಅವರಿಗೆ ಟಿಕೆಟ್ ನೀಡಿದೆ.
ಯುಟಿ ಖಾದರ್ ಎದುರು ಸತೀಶ್ ಕುಂಪಲ
ಮಂಗಳೂರು ಕ್ಷೇತ್ರದಲ್ಲಿ ಈ ಬಾರಿ ಹೊಸ ಮುಖ ಸತೀಶ್ ಕುಂಪಲ ಅವರಿಗೆ ಟಿಕೆಟ್ ದೊರಕಿದೆ. ಕಳೆದ ಬಾರಿ ಸಂತೋಷ್ ರೈ ಬೋಳಿಯಾರು ಅವರು ಈ ಕ್ಷೇತ್ರದಲ್ಲಿ ಕಾಂಗ್ರೆಸ್ ನ ಯು.ಟಿ.ಖಾದರ್ ಅವರ ಎದುರು ಕಣಕ್ಕಿಳಿದು ಸೋತಿದ್ದರು. ಈ ಬಾರಿ ಸಂತೋಷ್ ರೈ ಅವರ ಬದಲು ಬಿಜೆಪಿ ಸತೀಶ್ ಕುಂಪಲ ಅವರಿಗೆ ಮಣೆ ಹಾಕಿದೆ.
Next Story





