Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮಂಗಳೂರು: ಎಂಸಿಸಿ ಬ್ಯಾಂಕ್ ಐದು...

ಮಂಗಳೂರು: ಎಂಸಿಸಿ ಬ್ಯಾಂಕ್ ಐದು ಜಿಲ್ಲೆಗಳಿಗೆ ವಿಸ್ತರಣೆ; ರೂ.12.20 ಕೋಟಿ ಲಾಭ ಗಳಿಕೆ

12 April 2023 2:26 PM IST
share
ಮಂಗಳೂರು: ಎಂಸಿಸಿ ಬ್ಯಾಂಕ್ ಐದು ಜಿಲ್ಲೆಗಳಿಗೆ ವಿಸ್ತರಣೆ; ರೂ.12.20 ಕೋಟಿ ಲಾಭ ಗಳಿಕೆ

ಮಂಗಳೂರು,ಎ.12; ಕರ್ನಾಟಕದ ಸಹಕಾರಿ ಬ್ಯಾಂಕಿಂಗ್ ಕ್ಷೇತ್ರದಲ್ಲಿ 111 ವರ್ಷಗಳ ಇತಿಹಾಸವಿರುವ ಅವಿಭಾಜಿತ ದಕ್ಷಿಣ ಕನ್ನಡ ಜಿಲ್ಲೆಯ ಎಂಸಿಸಿ ಬ್ಯಾಂಕ್ ಲಿಮಿಟೆಡ್ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಿಗೆ ಮಾತ್ರ ಸೀಮಿತವಾಗಿಲ್ಲ. ತನ್ನ ಕಾರ್ಯ ಕ್ಷೇತ್ರವನ್ನು ಐದು ಜಿಲ್ಲೆಗಳಿಗೆ ವಿಸ್ತರಿಸಿ ಮಹತ್ವದ ಸಾಧನೆಯನ್ನು ಮಾಡಿದೆ. ಶೀಘ್ರದಲ್ಲೇ ಈ ಜಿಲ್ಲೆಗಳಲ್ಲಿ ಬ್ಯಾಂಕಿನ ಶಾಖೆಗಳನ್ನು ತೆರೆಯಲು ಕ್ರಮ ಕೈಗೊಳ್ಳಲಾಗುವುದು ಎಂದು ಬ್ಯಾಂಕ್ ಅಧ್ಯಕ್ಷರಾದ ಅನಿಲ್ ಲೋಬೊ ತಿಳಿಸಿದ್ದಾರೆ.

ವಿತ್ತೀಯ ವರ್ಷದಲ್ಲಿ 12.20 ಕೋಟಿ ರೂಪಾಯಿ ಲಾಭ ಗಳಿಸಿದ್ದು ಇತ್ತೀಚಿನ ವರ್ಷಗಳಲ್ಲಿ ಪ್ರಪ್ರಥಮ ಬಾರಿಗೆ 1.37 ಎನ್ ಪಿಎ ದಾಖಲಿಸಿದೆ ಎಂದು ಅವರು ಹೇಳಿದ್ದಾರೆ.

ಬುಧವಾರ ಬ್ಯಾಂಕಿನ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಆಡಳಿತ ಮಂಡಳಿ, ಆಧಿಕಾರಿ ವರ್ಗ ಮತ್ತು ಸಿಬ್ಬಂದಿಯ ಶ್ರಮದಿಂದ ಈ ಸಾಧನೆ ಸಾಧ್ಯವಾಗಿದೆ. ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಮತ್ತು ಕೊಡಗು ಹೀಗೆ ಐದು ಜಿಲ್ಲೆಗಳಿಗೆ ವಿಸ್ತರಿಸಿದೆ. ಶೀಘ್ರದಲ್ಲೇ ಈ ಜಿಲ್ಲೆಗಳಲ್ಲಿ ಬ್ಯಾಂಕಿನ ಶಾಖೆಗಳನ್ನು ತೆರೆಯಲು ಕ್ರಮ ಕೈಗೊಳ್ಳಲಾಗುವುದು ಎಂದರು. 

ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ 16 ಶಾಖೆಗಳನ್ನು ಬ್ಯಾಂಕ್ ಹೊಂದಿದ್ದು ವಿತ್ತೀಯ ವರ್ಷದಲ್ಲಿ ಗಣನೀಯ ಪ್ರಮಾಣದಲ್ಲಿ ವ್ಯವಹಾರದಲ್ಲಿ ಪ್ರಗತಿಯನ್ನು ದಾಖಲಿಸಿದ್ದು, ಬ್ಯಾಂಕಿನ ನಿವ್ವಳ ಮೌಲ್ಯ 46  ಕೋಟಿಯಿಂದ 59 ಕೋಟಿಗೆ ತಲುಪಿದ್ದು ಬ್ಯಾಂಕಿನ ಆರ್ಥಿಕ ವ್ಯವಹಾರ ರೂ. 933.21 ಕೋಟಿ ತಲುಪಿದೆ. ಬ್ಯಾಂಕಿನ ಇತಿಹಾಸದಲ್ಲೇ ವಿತ್ತೀಯ ವರ್ಷದಲ್ಲಿ ಮೊದಲ ಬಾರಿಗೆ ಸ್ಥಾಪಕರ ದಿನವನ್ನು ಆಚರಿಸುವ ಜೊತೆಗೆ, ನವೀಕೃತ ಸಭಾಭವನಕ್ಕೆ ಸ್ಥಾಪಕರ ಹೆಸರು ಇಡಲಾಗಿದೆ. 16 ಶಾಖೆಗಳಲ್ಲಿ ಗ್ರಾಹಕರ ಸಮಾವೇಶಗಳನ್ನು ಏರ್ಪಡಿಸಿ, ಬ್ಯಾಂಕಿನ ಸೇವೆಯ ಬಗ್ಗೆ ಗ್ರಾಹಕರ ಸಲಹೆ,  ಸೂಚನೆಗಳನ್ನು ಸ್ವೀಕರಿಸಿ, ಶಾಖಾವಾರು ಅನುಷ್ಠಾನಗೊಳಿಸಲಾಗಿದೆ. ಇದರಿಂದ ಬ್ಯಾಂಕಿನಲ್ಲಿ ಗ್ರಾಹಕರ ಸಂಖ್ಯೆ ಹೆಚ್ಚಾಗಿದೆ ಎಂದರು. 

ಬ್ಯಾಂಕಿನ ಶತಮಾನ ಮತ್ತು  ದಶಮಾನ ಕಾರ್ಯಕ್ರಮವನ್ನು ಸಮಾಜದ ಆಶಕ್ತ ವರ್ಗದ ಜನರ ಚಿಕಿತ್ಸೆ, ವಸತಿ ನಿವೇಶನ ದುರಸ್ತಿಗೆ, ಮಕ್ಕಳ ವಿದ್ಯಾಭ್ಯಾಸಕ್ಕೆ ಹಾಗೂ ಹೆಣ್ಮಕ್ಕಳ ವಿವಾಹಕ್ಕೆ ನೆರವು ನೀಡುವುದರ ಮೂಲಕ ಅರ್ಥಪೂರ್ಣವಾಗಿ ಆಚರಿಸಲಾಗಿದೆ. ಸಾಕಷ್ಟು ಅನಿವಾಸಿ ಭಾರತೀಯರು ಬ್ಯಾಂಕಿನಲ್ಲಿ ವ್ಯವಹಾರ ಮತ್ತು ಹೂಡಿಕೆಯನ್ನು ಮಾಡಿ ಬೆಂಬಲಿಸುತ್ತಿದ್ದಾರೆ ಎಂದವರು ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಉಪಾಧ್ಯಕ್ಷರಾದ ಜೆರಾಲ್ಡ್ ಜೂಡ್ ಡಿ'ಸಿಲ್ವ, ಮಹಾ ಪ್ರಬಂಧರಾದ ಸುನಿಲ್ ಮಿನೇಜಸ್, ಸದಸ್ಯರಾದ ಆಂಡ್ರೂ ಡಿ'ಸೋಜ, ಡಾ.ಜೆರಾಲ್ಡ್ ಪಿಂಟೊ, ಅನಿಲ್ ಪತ್ರಾವೋ, ಜೆ.ಪಿ.ರೊಡ್ರಿಗಸ್, ಡೇವಿಡ್ ಡಿ'ಸೋಜ, ಎಲ್ರೋಯ್ ಕಿರಣ್ ಕ್ರಾಸ್ಟೋ, ಹೆರಾಲ್ಡ್ ಮೊಂತರೊ, ರೋಶನ್ ಡಿ'ಸೋಜ, ಮಾರ್ಸೆಲ್ ಡಿ'ಸೋಜ, ಸಿ.ಜಿ.ಪಿಂಟೋ, ಸುಶಾಂತ್ ಸಲ್ದಾನ, ಐರಿನ್ ರೆಬೆಲ್ಲೋ, ಡಾ.ಫ್ರೀಡಾ ಡಿಸೋಜ, ಆಲ್ವಿನ್ ಪಿ.ಮೊ.ಮೊಂತೆರೋ, ಫೆಲಿಕ್ಸ್‌ ಡಿ'ಕ್ರೂಜ್ ಮತ್ತು ಶರ್ಮಿಳಾ ಮಿನೇಜಸ್ ಉಪಸ್ಥಿತರಿದ್ದರು.

share
Next Story
X