Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಎದೆಗೆ ಚೂರಿ ಹಾಕಿದಂತಾಗಿದೆ: BJP ಸೇರಿದ...

ಎದೆಗೆ ಚೂರಿ ಹಾಕಿದಂತಾಗಿದೆ: BJP ಸೇರಿದ ಮಗಳ ನಡೆಗೆ ಕಾಗೋಡು ತಿಮ್ಮಪ್ಪ ಬೇಸರ

"ಮಗಳು ಈ ರೀತಿ ಮಾಡ್ತಾಳೆ ಅಂತ ಕನಸಲ್ಲೂ ಕಂಡವನಲ್ಲ..."

12 April 2023 3:58 PM IST
share
ಎದೆಗೆ ಚೂರಿ ಹಾಕಿದಂತಾಗಿದೆ: BJP ಸೇರಿದ ಮಗಳ ನಡೆಗೆ ಕಾಗೋಡು ತಿಮ್ಮಪ್ಪ ಬೇಸರ
"ಮಗಳು ಈ ರೀತಿ ಮಾಡ್ತಾಳೆ ಅಂತ ಕನಸಲ್ಲೂ ಕಂಡವನಲ್ಲ..."

ಶಿವಮೊಗ್ಗ: ಮಗಳು ಬಿಜೆಪಿ ಸೇರಲು ಹೊರಟಿರುವುದು ನನ್ನ ಎದೆಗೆ ಚೂರಿ ಹಾಕಿದಂತಾಗಿದೆ. ಆಕೆ ಈ ಕೆಲಸ ಮಾಡಬಾರದಿತ್ತು ಎಂದು ಕಾಂಗ್ರೆಸ್ ಮುಖಂಡ ಕಾಗೋಡು ತಿಮ್ಮಪ್ಪ ಬೇಸರ ವ್ಯಕ್ತಪಡಿಸಿದ್ದಾರೆ. 

ಸಾಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕಾಗೋಡು, ನನ್ನ ಮಗಳು ಬಿಜೆಪಿ ಸೇರುತ್ತಿರುವುದನ್ನು ನನ್ನ ಕನಸಿನಲ್ಲಿಯೂ ನಾನು ಯೋಚನೆ ಮಾಡಿರಲಿಲ್ಲ. ನಾನು ಮೊದಲಿನಿಂದಲೂ ರಾಜಕೀಯದಲ್ಲಿ ಸ್ಥಿರತೆ ಬದ್ದತೆಯನ್ನು ಇಟ್ಟುಕೊಂಡು ಬಂದಿದ್ದೇನೆ ಅದೇ ರೀತಿಯಲ್ಲಿ ನನ್ನ ವ್ಯಕ್ತಿತ್ವವನ್ನು ಅನುಷ್ಟಾನಗೊಳಿಸಿಕೊಂಡು ಹೋಗಿದ್ದೇನೆ. ಆ ಸಂತೋಷ ನನಗೆ ಇದೆ. ಇಂತಾ ಸನ್ನಿವೇಶದಲ್ಲಿ ಮಗಳು ಬಿಜೆಪಿ ಸೇರುತ್ತಿರುವುದು ಎದೆಗೆ ಚೂರಿ ಹಾಕಿದಂತಾಗಿದೆ. ಈ ಕೆಲಸ ಅವಳು ಮಾಡಬಾರದಿತ್ತು. ಇದರ ಹಿಂದೆ ಶಾಸಕ ಹೆಚ್. ಹಾಲಪ್ಪ ಹರತಾಳು ಅವರ ಕುತಂತ್ರವಿದೆ. ಹಾಲಪ್ಪ ಇತಂಹ ಕೆಲಸ ಮಾಡಬಾರದಿತ್ತು ಎಂದರು.

ಮಗಳನ್ನು ಮನವೊಲಿಸಲು ದೂರವಾಣಿ ಮಾಡಿದರೂ ನನಗೆ ಸಿಗಲಿಲ್ಲ. ಕಳೆದ ಎರಡು ದಿನಗಳ ಹಿಂದೆ ಇದೇ ಮನೆಯಲ್ಲಿ ಮಗಳು ಇದ್ದಳು. ಬೆಂಗಳೂರಿಗೆ ಹೋಗುತ್ತೇನೆ ಎಂದು ಹೇಳಿ ಹೋಗಿದ್ದಾಳೆ.ಆದರೆ ಈಗ ತಿಳಿಯಿತು ಅವಳು ಬಿಜೆಪಿ ಸೇರಿದ್ದಾಳೆ ಎನ್ನುವುದು. ಅವಳಿಗೆ ಪಕ್ಷದ ಮೇಲೆ ಇದ್ದ ಬೇಸರ ನನ್ನ ಹತ್ತಿರ ಎಂದಿಗೂ ಹೇಳಿಕೊಳ್ಳಲಿಲ್ಲ. ರಾಜಕೀಯದಲ್ಲಿ ಬೆಳೆಯಬೇಕಾದ ಅನೇಕ ಅವಕಾಶಗಳು ಇವೆ. ಟಿಕೆಟ್ ನೀಡುವ ಕುರಿತಂತೆ ನಾನೇ ಬೆಂಗಳೂರಿಗೆ ಹೋಗಿ ಸ್ನೇಹಿತ ಖರ್ಗೆ ಅವರಲ್ಲಿ ಹೇಳಿದ್ದೆ. ಆದರೆ ಪಕ್ಷದ ತೀರ್ಮಾನ ಎಲ್ಲರೂ ಒಪ್ಪುವ ವಿಷಯವಾಗಿದೆ. ಇದನ್ನೇ ಇಟ್ಟುಕೊಂಡು ಶಾಸಕ ಹಾಲಪ್ಪ  ಮನೆ ಒಡೆಯುವ ಹಂತಕ್ಕೆ ಇಳಿಯಬಾರದಿತ್ತು ಎಂದು ಆಕ್ರೋಶ ವ್ಯಕ್ತಪಡಿಸಿದರು.

ವಿಷ ಕೊಡುವುದು ಒಂದೇ,ಮನೆ ಒಡೆಯುವುದು ಒಂದೇ. ಇಂತಾ ಕೆಲಸ ಹಾಲಪ್ಪ ಮಾಡಿರುವುದು ನಮಗೆ ಅತ್ಯಂತ ನೋವಾಗಿದೆ. ಕ್ಷೇತ್ರದ ಜನರಲ್ಲಿ ನಾನು ಹೇಳುವುದೇನಂದರೆ ನನ್ನ ಮಗಳು ಅಂತ ಭಾವಿಸಿಕೊಂಡು ಅವಳಿಗೆ ಯಾವುದೇ ಸಹಕಾರವನ್ನು ನೀಡಬೇಡಿ. ನಾನು ಕಾಂಗ್ರೆಸ್ ಪಕ್ಷದಲ್ಲಿಯೇ ಇದ್ದೇನೆ ಮುಂದೆಯೂ ಇರುತ್ತೇನೆ. ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಬೇಳೂರು ಅವರನ್ನು ಬೆಂಬಲಿಸಿ ಎಂದು ಈ ಮೂಲಕ ಮತದಾರರಲ್ಲಿ ಮನವಿ ಮಾಡುತ್ತೇನೆ ಎಂದರು.  

ಕಾಗೋಡು ಪುತ್ರಿ ರಾಜನಂದಿನಿ ಇಂದು ಬೆಂಗಳೂರು ನಗರದ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಚೇರಿಯಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರ ಸಮ್ಮುಖದಲ್ಲಿ ಬಿಜೆಪಿ ಪಕ್ಷ ಸೇರ್ಪಡೆಯಾಗಿದ್ದಾರೆ.  

share
Next Story
X