Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಸುಳ್ಯದಲ್ಲಿ ದಲಿತ ಮಹಿಳೆಗೆ ಟಿಕೆಟ್:‌...

ಸುಳ್ಯದಲ್ಲಿ ದಲಿತ ಮಹಿಳೆಗೆ ಟಿಕೆಟ್:‌ ಬಿಜೆಪಿಯ ದಲಿತೋದ್ಧಾರ ಎಂದ ನಳಿನ್‌ ಕುಮಾರ್‌ ಕಟೀಲ್‌

►ನೆಟ್ಟಿಗರಿಂದ ತರಾಟೆ

12 April 2023 7:05 PM IST
share
ಸುಳ್ಯದಲ್ಲಿ ದಲಿತ ಮಹಿಳೆಗೆ ಟಿಕೆಟ್:‌ ಬಿಜೆಪಿಯ ದಲಿತೋದ್ಧಾರ ಎಂದ ನಳಿನ್‌ ಕುಮಾರ್‌ ಕಟೀಲ್‌
►ನೆಟ್ಟಿಗರಿಂದ ತರಾಟೆ

ಬೆಂಗಳೂರು: ಸುಳ್ಯ ವಿಧಾನಸಭಾ ಕ್ಷೇತ್ರದಲ್ಲಿ ದಲಿತ ಮಹಿಳೆ ಭಾಗೀರಥಿ ಮುರುಳ್ಯ ಅವರಿಗೆ ಟಿಕೆಟ್‌ ನೀಡಿರುವುದನ್ನು ಉಲ್ಲೇಖಿಸಿ ಬಿಜೆಪಿ (BJP) ಅಧ್ಯಕ್ಷ ನಳಿನ್‌ ಕುಮಾರ್ ಕಟೀಲ್‌ (Nalin Kumar Kateel) ಮಾಡಿರುವ ಟ್ವೀಟ್‌ ವ್ಯಾಪಕ ಟ್ರೋಲ್‌ಗೆ ಗುರಿಯಾಗಿದೆ. 

“ದಲಿತೋದ್ಧಾರ ಎಂಬುದು ಬಿಜೆಪಿಗೆ ಭಾಷಣದ ಸರಕಲ್ಲ. ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ವಿಧಾನಸಭಾ ಕ್ಷೇತ್ರದಲ್ಲಿ, ಸಾಂಸ್ಕೃತಿಕ ಶ್ರೀಮಂತಿಕೆ ಹೊಂದಿರುವ ಆದಿದ್ರಾವಿಡ ಸಮುದಾಯದ ಓರ್ವ ಮಹಿಳೆ, ಮಹಿಳಾ ಮೋರ್ಚಾದ ಸಾಮಾನ್ಯ ಕಾರ್ಯಕರ್ತೆ 'ಭಾಗೀರತಿ ಮರುಲ್ಯ'ರನ್ನು ಅಭ್ಯರ್ಥಿಯಾಗಿ ಆಯ್ಕೆ ಮಾಡಿದೆ. ಈ ಎಲ್ಲವೂ ಬಿಜೆಪಿಯಲ್ಲಿ ಮಾತ್ರ ಸಾಧ್ಯ!” ಎಂದು ನಳಿನ್‌ ಕುಮಾರ್‌ ಕಟೀಲ್‌ ಟ್ವೀಟ್‌ ಮಾಡಿದ್ದಾರೆ.

ಇದು ವ್ಯಾಪಕ ಟ್ರೋಲ್ ಗುರಿಯಾಗಿದ್ದು, ಮೀಸಲು ಕ್ಷೇತ್ರದಲ್ಲಿ ದಲಿತರಿಗಲ್ಲದೆ ಸಾಮಾನ್ಯರಿಗೆ ಟಿಕೆಟ್‌ ನೀಡಲು ಆಗುತ್ತದೆಯೇ? ಮೀಸಲು ಕ್ಷೇತ್ರದಲ್ಲಿ ಪಕ್ಷೇತರ ನಿಂತರೂ ದಲಿತರೇ ನಿಲ್ಲಬೇಕು, ಅದನ್ನು ದಲಿತೋದ್ಧಾರ ಎಂದು ಬಿಂಬಿಸುವುದು ಎಷ್ಟು ಸರಿ ಎಂದು ನೆಟ್ಟಿಗರು ಕಟೀಲ್‌ರನ್ನು ತರಾಟೆಗೆ ತೆಗೆದಿದ್ದಾರೆ.

“ಮೀಸಲು ಕ್ಷೇತ್ರದಲ್ಲಿ ಟಿಕೆಟ್ ಕೊಟ್ಟದ್ದನ್ನೇ ಈ ರೇಂಜಿಗೆ ಬಿಲ್ಡಪ್ ಕೊಡ್ತಿದ್ದೀರಲ್ಲಾ ಸಾರ್....ಮೀಸಲಾತಿ ಇಲ್ಲದ ಕಡೆ ದಲಿತರಿಗೆ ಎಷ್ಟು ಟಿಕೆಟ್ ಕೊಟ್ಟಿದ್ದೀರ ಅಂತ ಸ್ವಲ್ಪ ಡೀಟೇಲ್ಸ್ ಹಾಕಿ ಸಾರ್....ಬೇರೆಲ್ಲಾ ಪಕ್ಷಗಳು ದಲಿತರ ಕಿವಿಗೆ ಹೂವು ಇಟ್ಟು ಮಂಗ ಮಾಡ್ತಿದ್ರೆ ನೀವು ಮಾತ್ರ ಸೀದಾ ಲಾಲ್ಬಾಗನ್ನೇ ಇಟ್ಟುಬಿಟ್ಟಿರಲ್ಲಾ ಕಟೀಲಣ್ಣ” ಎಂದು ಇಂಚರ ಎಂಬವರು ಕಾಮೆಂಟ್‌ ಮಾಡಿದ್ದಾರೆ. 

“ಮಾನ್ಯ ನಳಿನ್ ಕುಮಾರ್ ಕಟೀಲರೇ...ಅಲ್ಲ ನಿಮ್ಮ ತಲೆಯಲ್ಲಿ ಮೆದುಳಿರುವಲ್ಲಿ ಮೆದುಳಿದೆಯೇ ಅಥವಾ ಮತ್ತೆ ಬೇರೆ ಏನಾದರೂ ಇದೆಯೋ ? ಸುಳ್ಯ ಸಾಮಾನ್ಯ ಕ್ಷೇತ್ರವಲ್ಲ.  ಅದು ಪರಿಶಿಷ್ಟ ಜಾತಿ ಮೀಸಲು ಕ್ಷೇತ್ರ.. ಯಾವುದೇ  ಪಕ್ಷವಾಗಿರಲಿ ಅಲ್ಲಿ ದಲಿತರನ್ನೇ ಚುನಾವಣೆಗೆ ನಿಲ್ಲಿಸ ಬೇಕು   ಬೇರೆ ಯಾರಿಗೂ ಟಿಕೇಟು ಕೊಡಕ್ಕಾಗೊಲ್ಲ ..ಇಷ್ಟು  Basic Knowledge ಇಲ್ವೇ.. ನಿಮಗೆ ಗೊತ್ತಿಲ್ಲದೇ ಪೋಸ್ಟಾಗಿದ್ದರೆ...ನಿಮ್ಮ ಎಫ್ಬಿ ಎಕೌಂಟು ನಿರ್ವಹಿಸಲು ಸಮರ್ಥರಿಗೆ ಜವಾಬ್ದಾರಿ ಕೊಡಿ ...” ಎಂದು ಉದ್ಯಾವರ ನಾಗೇಶ್‌ ಕುಮಾರ್‌ ಟೀಕಿಸಿದ್ದಾರೆ. 

ಇನ್ನು ಕೆಲವರು ಪುತ್ತೂರು ಕ್ಷೇತ್ರದ ಅಭ್ಯರ್ಥಿ ಆಯ್ಕೆ ಬಗ್ಗೆ ಆಕ್ಷೇಪ ಎತ್ತಿದ್ದು, ಅಂಗಾರರಿಗೆ ಟಿಕೆಟ್‌ ನಿರಾಕರಣೆ ಮಾಡಿರುವುದನ್ನೂ ಪ್ರಶ್ನಿಸಿದ್ದಾರೆ.

ದಲಿತೋದ್ಧಾರ ಎಂಬುದು ಬಿಜೆಪಿಗೆ ಭಾಷಣದ ಸರಕಲ್ಲ.
ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ವಿಧಾನಸಭಾ ಕ್ಷೇತ್ರದಲ್ಲಿ, ಸಾಂಸ್ಕೃತಿಕ ಶ್ರೀಮಂತಿಕೆ ಹೊಂದಿರುವ ಆದಿದ್ರಾವಿಡ ಸಮುದಾಯದ ಓರ್ವ ಮಹಿಳೆ, ಮಹಿಳಾ ಮೋರ್ಚಾದ ಸಾಮಾನ್ಯ ಕಾರ್ಯಕರ್ತೆ 'ಭಾಗೀರತಿ ಮರುಲ್ಯ'ರನ್ನು ಅಭ್ಯರ್ಥಿಯಾಗಿ ಆಯ್ಕೆ ಮಾಡಿದೆ.
ಈ ಎಲ್ಲವೂ ಬಿಜೆಪಿಯಲ್ಲಿ ಮಾತ್ರ ಸಾಧ್ಯ! pic.twitter.com/jrRuhqRxCs

— Nalinkumar Kateel (@nalinkateel) April 12, 2023

ಮೀಸಲಾತಿ ಕ್ಷೇತ್ರದಲ್ಲಿ ನಿಲ್ಲಿಸಲೇಬೇಕು ಕಣಪ್ಪ

ಆದ್ರೆ ಬಸವನಗುಡಿಯಲ್ಲಿ ಇಲ್ಲ ಜಯನಗರದಲ್ಲಿ ನಿಲ್ಲಿಸಿ ತೋರಿಸು https://t.co/YTWevTn0DO

— Nuthan || ನೂತನ (@AnaNuthan) April 12, 2023

ಸುಳ್ಯ ಮೀಸಲು ಕ್ಷೇತ್ರ ಸ್ವಾಮಿ, ಅಲ್ಲಿ ಮತ್ತೆ ಶೆಟ್ರು ಗಳನ್ನು ನಿಲ್ಲಿಸಲಾಗುತ್ಯೆ???

— Twist rather tweet (@muralimbhat) April 12, 2023

ಪರಿಶಿಷ್ಟ ಜಾತಿ ಮೀಸಲು ಕ್ಷೇತ್ರದಲ್ಲಿ ದಲಿತೋದ್ಧಾರ ಮಾಡಿದ ಪುಣ್ಯಾತ್ಮ ನಮ್ಮ ಸಂಸದ! https://t.co/Dq9y7Aw25R

— Lively Mangalorean (@livelymangalore) April 12, 2023

ಮೀಸಲು ಕ್ಷೇತ್ರ ಅಲ್ವೆನ್ಲ ಅದು? https://t.co/5bE58vQPQb

— ಪ್ರಮೋದ್. ಎಸ್ PSD (@Pramod16PSD) April 12, 2023
share
Next Story
X