Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ​ಹಿರಿಯ ಕಾಂಗ್ರೆಸ್ ಮುಖಂಡ ಜನಾರ್ದನ...

​ಹಿರಿಯ ಕಾಂಗ್ರೆಸ್ ಮುಖಂಡ ಜನಾರ್ದನ ಪೂಜಾರಿಯ ಆಶೀರ್ವಾದ ಪಡೆದ ಯು.ಟಿ. ಖಾದರ್

12 April 2023 10:04 PM IST
share
​ಹಿರಿಯ ಕಾಂಗ್ರೆಸ್ ಮುಖಂಡ ಜನಾರ್ದನ ಪೂಜಾರಿಯ ಆಶೀರ್ವಾದ ಪಡೆದ ಯು.ಟಿ. ಖಾದರ್

ಬಂಟ್ವಾಳ : ಮಂಗಳೂರು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ, ಮಾಜಿ ಸಚಿವ ಯು.ಟಿ. ಖಾದರ್ ಅವರು ಕೇಂದ್ರದ ಮಾಜಿ ಸಚಿವ, ಹಿರಿಯ ಕಾಂಗ್ರೆಸ್ ಮುಖಂಡ ಜನಾರ್ದನ ಪೂಜಾರಿ ಅವರನ್ನು ಬಂಟ್ವಾಳದ ನಿವಾಸದಲ್ಲಿ ಭೇಟಿಯಾಗಿ ಆಶೀರ್ವಾದ ಪಡೆದರು.
 
ಈ ಸಂದರ್ಭ ಯು.ಟಿ.ಖಾದರ್ ಅವರನ್ನು ಆಶೀರ್ವದಿಸಿದ ಜನಾರ್ದನ ಪೂಜಾರಿ, ಕಾಂಗ್ರೆಸ್ ಕಾರ್ಯಕರ್ತರು ಒಂದೇ ಕುಟುಂಬದ ಸದಸ್ಯರು, ಅವರಿಗೆ ಕಿಂಚಿತ್ತೂ ನೋವಾಗದ ರೀತಿಯಲ್ಲಿ ಜೊತೆಯಲ್ಲಿ ಕರೆದುಕೊಂಡು ಹೋಗಿ ಅವರ ನೋವು-ನಲಿವುಗಳಿಗೆ ಸದಾ ಜೊತೆ ನಿಂತು ಪ್ರೋತ್ಸಾಹ ನೀಡಬೇಕು ಎಂದು ಕಿವಿ ಮಾತು ಹೇಳಿದ ಅವರು ಮುಂದಿನ ಚುನಾವಣೆಯಲ್ಲಿ ಬಹುಮತದ ಗೆಲುವು ನಿಮ್ಮದಾಗಲಿ ಎಂದು ಹಾರೈಸಿದರು. 

ಬಳಿಕ ಮಾತನಾಡಿದ ಯು.ಟಿ. ಖಾದರ್ ಅವರು, ಕೇಂದ್ರದ ಮಾಜಿ ಸಚಿವರೂ, ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರೂ, ಕರಾವಳಿ ಭಾಗದ ಅಭಿವೃದ್ಧಿಗೆ ವಿಶೇಷ ಕೊಡುಗೆ ನೀಡಿದ ಜನಾರ್ದನ ಪೂಜಾರಿ ಅವರ ಆಶೀರ್ವಾದ ಹಾಗೂ ಮಾರ್ಗದರ್ಶನ ಪಡೆಯಲು ಮನೆಗೆ ಬಂದಿದ್ದೇನೆ. ವಿದ್ಯಾರ್ಥಿ ದೆಸೆಯಿಂದಲೇ ರಾಜಕೀಯವಾಗಿ ಇಷ್ಟು ಎತ್ತರಕ್ಕೆ ಬೆಳೆಯಲು ಜನಾರ್ದನ ಪೂಜಾರಿ ಅವರೇ ಕಾರಣ ಎಂದರು. 

ಕಳೆದ ಐದು ವರ್ಷಗಳ ಶಾಸಕತ್ವ ಅವಧಿಯಲ್ಲಿ ಕ್ಷೇತ್ರದ ಜನರ ಗೌರವಕ್ಕೆ ಯಾವುದೇ ರೀತಿಯ ಚ್ಯುತಿ ಬಾರದ ರೀತಿಯಲ್ಲಿ ಕೆಲಸ ಮಾಡಿದ್ದೇನೆ. ಮುಂದೆಯೂ ಜನ ಆಶೀರ್ವಾದ ಮಾಡುತ್ತಾರೆ ಎಂಬ ಭರವಸೆ ಇದ್ದು, ಸರ್ವ ಧರ್ಮದ ಜನರ ಪ್ರೀತಿ-ವಿಶ್ವಾಸ  ತೆಗೆದುಕೊಂಡು ಅಭಿವೃದ್ಧಿ ಕಾರ್ಯಗಳನ್ನು ಮಾಡುತ್ತೇನೆ. ಕ್ಷೇತ್ರದ ಮತ್ತು ಜಿಲ್ಲೆಯ ಧ್ವನಿಯಾಗಿ ಕಾರ್ಯನಿರ್ವಹಿಸುತ್ತೇನೆ ಎಂದು ಖಾದರ್ ಹೇಳಿದರು.

ಈ ಸಂದರ್ಭ ಮುಡಿಪು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರಶಾಂತ್ ಕಾಜವ, ಉಳ್ಳಾಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ  ಈಶ್ವರ ಉಳ್ಳಾಲ್, ಪ್ರಮುಖರಾದ ಚಂದ್ರಹಾಕ ಕರ್ಕೇರ, ಚಂದ್ರಪ್ರಕಾಶ್ ಶೆಟ್ಟಿ ತುಂಬೆ, ಉಮ್ಮರ್ ಫಾರೂಕ್ ಫರಂಗಿಪೇಟೆ, ರಮ್ಲಾನ್ ಮಾರಿಪಳ್ಳ, ಎನ್.ಎಸ್. ಅಬ್ದುಲ್ ಕರೀಂ, ಅಬ್ದುಲ್ ರಝಾಕ್ ಕುಕ್ಕಾಜೆ, ಅಬ್ದುಲ್ ಜಲೀಲ್ ಬ್ರೈಟ್, ಪ್ರವೀಣ್ ಆಳ್ವ, ಬಿ ಎಂ ಅಬ್ಬಾಸ್ ಅಲಿ, ಮುಹಮ್ಮದ್ ಮೋನು, ದೇವದಾಸ ಭಂಡಾರಿ, ಇಬ್ರಾಹಿಂ ಕೈಲಾರ್, ದೀಪಕ್ ಪಿಲಾರ್, ನಾಸಿರ್ ನಡುಪದವು, ದೇವಣ್ಣ ಶೆಟ್ಟಿ, ದೇವದಾಸ ಭಂಡಾರಿ, ಸುರೇಶ ಭಟ್ ನಗರ, ಇಕ್ಬಾಲ್ ಸುಜೀರ್, ಬಾಬು ಪೂಜಾರಿ ಮೊದಲಾದವರು ಉಪಸ್ಥಿತರಿದ್ದರು.

share
Next Story
X