ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದ ನಾಗರಾಜ್ ಛಬ್ಬಿಗೆ ಟಿಕೆಟ್

ಹೊಸದಿಲ್ಲಿ: ವಿಧಾನಸಭೆ ಚುನಾವಣೆಗೆ ಬಿಜೆಪಿಯು ಇದೀಗ ಎರಡನೇ ಪಟ್ಟಿಯನ್ನು ಬುಧವಾರ ರಾತ್ರಿ ಬಿಡುಗಡೆ ಮಾಡಿದ್ದು, 23 ಮಂದಿ ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಲಾಗಿದೆ.
ಕಾಂಗ್ರೆಸ್ ತೊರೆದು ಇತ್ತೀಚೆಗಷ್ಟೇ ಬಿಜೆಪಿ ಸೇರಿದ್ದ ನಾಗರಾಜ್ ಛಬ್ಬಿಗೆ ಕಲಘಟಗಿ ಕ್ಷೇತ್ರದಿಂದ ಟಿಕೆಟ್ ಘೋಷಿಸಲಾಗಿದೆ.
ಕಲಘಟಗಿ ವಿಧಾನಸಭಾ ಕ್ಷೇತ್ರದಿಂದ ಮಾಜಿ ಸಚಿವ ಸಂತೋಷ್ ಲಾಡ್‍ಗೆ ಕಾಂಗ್ರೆಸ್ ಟಿಕೆಟ್ ಸಿಕ್ಕಿರುವ ಹಿನ್ನೆಲೆಯಲ್ಲಿ, ನಾಗರಾಜ ಛಬ್ಬಿ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿ, ಬಿಜೆಪಿ ಸೇರ್ಪಡೆಯಾಗಿದ್ದರು.
Next Story





