ಬಿಜೆಪಿ ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆ: ಬೈಂದೂರು ಕ್ಷೇತ್ರ ಅಭ್ಯರ್ಥಿಯಾಗಿ ಗುರುರಾಜ್ ಗಂತಿಹೊಳೆ

ಉಡುಪಿ: ವಿಧಾನಸಭೆ ಚುನಾವಣೆಗೆ ಬಿಜೆಪಿಯು ಇದೀಗ ಎರಡನೇ ಪಟ್ಟಿಯನ್ನು ಬುಧವಾರ ರಾತ್ರಿ 11 ಗಂಟೆಗೆ ಬಿಡುಗಡೆ ಮಾಡಿದೆ.
ಬೈಂದೂರು ಕ್ಷೇತ್ರ ಅಭ್ಯರ್ಥಿಯಾಗಿ ಗುರುರಾಜ್ ಗಂತಿಹೊಳೆ ಅವರಿಗೆ ಬಿಜೆಪಿ ಟಿಕೆಟ್ ನೀಡಿದೆ. ಹಾಲಿ ಶಾಸಕ ಸುಕುಮಾರ ಶೆಟ್ಟಿ ಅವರಿಗೆ ಟಿಕೆಟ್ ನಿರಾಕರಿಸಲಾಗಿದೆ.
Next Story