ಸಮಸ್ತ ಮದರಸ ಪಬ್ಲಿಕ್ ಪರೀಕ್ಷೆ: ಪುಂಜಾಲಕಟ್ಟೆಯ ವಿದ್ಯಾರ್ಥಿ ಮುಹಮ್ಮದ್ ಅನೀಕ್ ಉನ್ನತ ಶ್ರೇಣಿಯಲ್ಲಿ ತೇರ್ಗಡೆ

ಮಂಗಳೂರು, ಎ.13: ಸಮಸ್ತ ಕೇರಳ ಇಸ್ಲಾಂ ಮತ ವಿದ್ಯಾಭ್ಯಾಸ ಪರೀಕ್ಷಾ ಬೋರ್ಡ್ ಮಾರ್ಚ್ ಮೊದಲ ವಾರದಲ್ಲಿ ನಡೆಸಿದ ಮದರಸ ಪಬ್ಲಿಕ್ ಪರೀಕ್ಷೆಯಲ್ಲಿ ಪುಂಜಾಲಕಟ್ಟೆ ರೌಲತುಲ್ ಉಲೂಂ ಮದ್ರಸದ ಐದನೇ ತರಗತಿ ವಿದ್ಯಾರ್ಥಿ ಮುಹಮ್ಮದ್ ಅನೀಕ್ 492 ಅಂಕಗಳನ್ನು ಪಡೆದು ಉನ್ನತ ಶ್ರೇಣಿಯಲ್ಲಿ ತೇರ್ಗಡೆಗೊಂಡಿದ್ದಾರೆ.
ಈತ ಸಾಜಿ ಹುಸೈನ್ ಮತ್ತು ನಜ್ಮುನ್ನಿಸಾ ದಂಪತಿಯ ಪುತ್ರ.
Next Story