ಡಿಕೆಶಿ, ಸುರ್ಜೆವಾಲಾ ಜೊತೆ ಸಿದ್ದರಾಮಯ್ಯ ನಿವಾಸಕ್ಕೆ ಆಗಮಿಸಿದ ಲಕ್ಷ್ಮಣ ಸವದಿ

ಬೆಂಗಳೂರು: ಬಿಜೆಪಿ ಟಿಕೆಟ್ ಕೈ ತಪ್ಪಿದ್ದಕ್ಕೆ ಅಸಮಾಧಾನಗೊಂಡಿದ್ದ ಮಾಜಿ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರು ಇಂದು ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ನಿವಾಸಕ್ಕೆ ಭೇಟಿ ನೀಡಿದರು.
ಕಾಂಗ್ರೆಸ್ ಎಂಎಲ್‌ಸಿ ಚನ್ನರಾಜ ಹಟ್ಟಿಹೊಳಿ ಜತೆಗೆ ವಿಶೇಷ ವಿಮಾನದಲ್ಲಿ ಬೆಳಗಾವಿಯಿಂದ ಬೆಂಗಳೂರಿಗೆ ಆಗಮಿಸಿರುವ ಸವದಿ, ಕಾಂಗ್ರೆಸ್ ರಾಜ್ಯ ಉಸ್ತುವಾರಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರೊಂದಿಗೆ ಸಿದ್ದರಾಮಯ್ಯ ಅವರ ಅಧಿಕೃತ ನಿವಾಸಕ್ಕೆ ಭೇಟಿ ನೀಡಿ ಕಾಂಗ್ರೆಸ್ ಸೇರುವ ಬಗ್ಗೆ ಮಾತುಕತೆ ನಡೆಸಿದರು.
.jpeg)
Next Story





