ಅಬಕಾರಿ ನೀತಿ ಹಗರಣ ಪ್ರಕರಣ: ಕೇಜ್ರಿವಾಲ್ ಗೆ ಸಿಬಿಐ ಸಮನ್ಸ್

ಹೊಸದಿಲ್ಲಿ, ಆ.14: ಅಬಕಾರಿ ನೀತಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ದಿಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್‌ಗೆ ಸಿಬಿಐ ಏಪ್ರಿಲ್ 16ರಂದು ಸಮನ್ಸ್ ನೀಡಿದೆ ಎಂದು ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾಗಿ ವರದಿಯಾಗಿದೆ.
ತನಿಖಾ ತಂಡದ ಪ್ರಶ್ನೆಗಳಿಗೆ ಉತ್ತರಿಸಲು ಕೇಜ್ರಿವಾಲ್ ರನ್ನು ಬೆಳಗ್ಗೆ 11 ಗಂಟೆಗೆ ಏಜೆನ್ಸಿಯ ಪ್ರಧಾನ ಕಚೇರಿಗೆ ಹಾಜರಾಗುವಂತೆ ನಿರ್ದೇಶಿಸಲಾಗಿದೆ ಎಂದು ತಿಳಿದು ಬಂದಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ತನಿಖಾ ಸಂಸ್ಥೆ ದಿಲ್ಲಿಯ ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರನ್ನು ಈಗಾಗಲೇ ಬಂಧಿಸಿದೆ.
Next Story





