ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಚುನಾವಣಾ ಭತ್ಯೆ ಪರಿಷ್ಕರಿಸಿ ರಾಜ್ಯ ಸರ್ಕಾರ ಆದೇಶ

ಬೆಂಗಳೂರು: ಚುನಾವಣಾ ಕರ್ತವ್ಯಕ್ಕೆ ನಿಯೋಜಿಸಲ್ಪಟ್ಟ ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿಗೆ ಚುನಾವಣಾ ಭತ್ಯೆ ಪರಿಷ್ಕರಣೆ ಮಾಡಿ ರಾಜ್ಯ ಸರ್ಕಾರದಿಂದ ಆದೇಶ ಹೊರಡಿಸಲಾಗಿದೆ.
ಡಿಎಸ್ಪಿ ದರ್ಜೆ ಮತ್ತು ಮೇಲ್ಮಟ್ಟದ ಅಧಿಕಾರಿಗಳಿಗೆ 7000 ರೂ. ಪೊಲೀಸ್ ಇನ್ಸ್ಪೆಕ್ಟರ್ಗಳಿಗೆ 700 ರೂ. ಪಿಎಸ್ಐ, ಎಎಸ್ಐ, ಹೆಡ್ ಕಾನ್ಸ್ಟೇಬಲ್ ಹಾಗೂ ಕಾನ್ಸ್ ಟೇಬಲ್ಗಳಿಗೆ 500 ರೂ. ಹೋಮ್ ಗಾರ್ಡ್ಸ್, ಫಾರೆಸ್ಟ್ ಗಾರ್ಡ್ಸ್, ಗ್ರಾಮ ರಕ್ಷಕ ದಳ, ಎಸ್ಸಿಸಿ ಕೆಡೆಟ್ಸ್ , ಎಕ್ಸ್ ಆರ್ಮಿ 350 ರೂ. ಭತ್ಯೆ ನಿಗದಿಪಡಿಸಿ ರಾಜ್ಯ ಸರ್ಕಾರದಿಂದ ಆದೇಶ ಹೊರಡಿಸಿದೆ.

Next Story





