Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಧರ್ಮದ ಉಳಿವಿಗಾಗಿ ಸ್ಪರ್ಧೆ: ಅರುಣ್...

ಧರ್ಮದ ಉಳಿವಿಗಾಗಿ ಸ್ಪರ್ಧೆ: ಅರುಣ್ ಕುಮಾರ್ ಪುತ್ತಿಲ

15 April 2023 11:24 PM IST
share
ಧರ್ಮದ ಉಳಿವಿಗಾಗಿ ಸ್ಪರ್ಧೆ: ಅರುಣ್ ಕುಮಾರ್ ಪುತ್ತಿಲ

ಉಪ್ಪಿನಂಗಡಿ: ಸಂಘದ ತತ್ವ- ಸಿದ್ಧಾಂತವನ್ನು ಅಳವಡಿಸಿಕೊಂಡು ಬಂದ ನಾನು ಎಂದೆಂದಿಗೂ ಬಿಜೆಪಿಯೇ. ಆದರೆ ದ.ಕ. ಜಿಲ್ಲೆಯಲ್ಲಿ ಪಕ್ಷದೊಳಗಿನ ಈಗಿನ ವ್ಯವಸ್ಥೆಯಲ್ಲಿ ಸಾಮಾನ್ಯ ಕಾರ್ಯಕರ್ತನಿಗೆ ಬೆಲೆಯಿಲ್ಲ ದಂತಾಗಿದ್ದು, ಸದಾ ಧರ್ಮ, ಹಿಂದುತ್ವದ ರಕ್ಷಣೆಗಾಗಿ ಹೋರಾಟ ನಡೆಸುತ್ತಿರುವ ಅವರಿಗೆ ನ್ಯಾಯ ಒದಗಿಸಿಕೊ ಡಬೇಕೆಂಬ ನಿಟ್ಟಿನಲ್ಲಿ ಅವರ ಅಭಿಲಾಷೆಯಂತೆ ಪಕ್ಷೇತರನಾಗಿ ರ್ಸ್ಪಸುತ್ತಿದ್ದೇನೆ. ಧರ್ಮ ಉಳಿಯ ಬೇಕೆಂಬ ನಿಟ್ಟಿ ನಲ್ಲಿ ಮಾತ್ರ ನನ್ನ ಈ ಸ್ಪರ್ಧೆ ಎಂದು ಪುತ್ತೂರು ವಿಧಾನ ಸಭಾ ಕ್ಷೇತ್ರದಲ್ಲಿ ಪಕ್ಷೇತರನಾಗಿ ರ್ಸ್ಪಸುತ್ತೇನೆ ಎಂದು ಘೋಷಿಸಿರುವ ಅರುಣ್ ಕುಮಾರ್ ಪುತ್ತಿಲ ತಿಳಿಸಿದರು.

ಇಲ್ಲಿನ ನಟ್ಟಿಬೈಲ್‌ನ ಗಾಣಿಗ ಸಮುದಾಯಭವನದಲ್ಲಿ ಶನಿವಾರ ಸಂಜೆ ನಡೆದ ತನ್ನ ಅಭಿಮಾನಿ ಬಳಗದ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ನನ್ನ ಬೆಂಬಲ ಯಾವತ್ತಿದ್ದರೂ ಅದು ಹಿಂದುತ್ವಕ್ಕೆ ಹಾಗೂ ಧರ್ಮಕ್ಕೆ. ಅದು ಬಿಟ್ಟು ಬೇರೆ ಯಾವ ಪಕ್ಷಕ್ಕೂ ಬೆಂಬಲ ನೀಡುವ ಪ್ರಶ್ನೆಯೇ ಇಲ್ಲ. ತನ್ನದೆಂಬ ಸ್ವಾರ್ಥವಿಲ್ಲದೆ ಸದಾ ಧರ್ಮ ಹಾಗೂ ಹಿಂದುತ್ವದ ರಕ್ಷಣೆಗಾಗಿ ಸಮರ್ಪಿತಾ ಮನೋಭಾವದಿಂದ ದುಡಿಯುತ್ತಿರುವ ಕಾರ್ಯಕರ್ತರಿಗೆ ಗಟ್ಟಿ ಧ್ವನಿಯಾಗಿ ನಿಲ್ಲಬೇಕು. ಧರ್ಮ ಉಳಿಯಬೇಕು ಎಂಬ ನಿಟ್ಟಿನಲ್ಲಿ ಮಾತ್ರ ನಾನು ರ್ಸ್ಪಸುತ್ತಿರೋದು. ಒಮ್ಮೆ ನಾಮಪತ್ರ ಸಲ್ಲಿಸಿದರೆ ಮತ್ತೆ ಹಿಂದೆಗೆಯುವ ಪ್ರಶ್ನೆಯೇ ಇಲ್ಲ. ಎ.17ರಂದು ಪುತ್ತೂರು ವಿಧಾನ ಸಭಾ ಕ್ಷೇತ್ರದಿಂದ ನಾನು ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಲಿದ್ದು, ಆ ಸಂದರ್ಭ ಸುಮಾರು 10 ಸಾವಿರ ಸಂಖ್ಯೆಯಷ್ಟು ಜನರನ್ನು ಸೇರಿಸಬೇಕೆಂಬ ನಿರೀಕ್ಷೆ ಇದೆ. ಈ ಅಲ್ಪವಾಯಲ್ಲಿ ಎಲ್ಲಾ ಕಾರ್ಯಕರ್ತರ ಮನೆ- ಮನೆಗೆ ಹೋಗುವುದು ಸಾಧ್ಯವಾಗದ ಮಾತು. ಆದ್ದರಿಂದ ಅಂದು ಎಲ್ಲರೂ ನಾಮಪತ್ರ ಸಲ್ಲಿಸುವ ಕಾರ್ಯಕ್ರಮದಲ್ಲಿ ಭಾಗವಹಿಸಬೇಕು ಎಂದು ಮನವಿ ಮಾಡಿದರು.

ಸಭೆಯಲ್ಲಿ ಪ್ರಮುಖರಾದ ಚಿದಾನಂದ ಪಂಚೇರು, ಸುಜೀತ್ ಬೊಳ್ಳಾವು, ಸಂದೀಪ್ ಕುಪ್ಪೆಟ್ಟಿ, ನವೀನ್ ಕಲ್ಯಾಟೆ, ಲಕ್ಷತ್ಮಣ ಗೌಡ ನೆಡ್ಚಿಲ್, ರಾಧಾಕಷ್ಣ ಭಟ್ ಬೊಳ್ಳಾವು, ರಾಜೇಶ್ ಕೊಡಂಗೆ, ಸತೀಶ್ ನೆಡ್ಚಿಲ್, ನವೀನ್ ಬಂಡಾಡಿ, ಮೋಹನ್ ಶೆಟ್ಟಿ ಕಜೆಕ್ಕಾರು, ಸಚಿನ್ ಪುಳಿತ್ತಡಿ, ಚಂದ್ರಶೇಖರ, ದೀಪಕ್ ರಾಮನಗರ, ರಮೇಶ್ ಬಂಡಾರಿ, ಕೇಶವ ದುರ್ಗಾಗಿರಿ, ಸಂತೋಷ್ ಅಡೆಕ್ಕಲ್ ಮತ್ತಿತರರಿದ್ದರು.

share
Next Story
X