Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಈ ಜನ್ಮದಲ್ಲೇ ಪಾಪ-ಪುಣ್ಯಗಳ ಲೆಕ್ಕಾಚಾರ:...

ಈ ಜನ್ಮದಲ್ಲೇ ಪಾಪ-ಪುಣ್ಯಗಳ ಲೆಕ್ಕಾಚಾರ: ಅತೀಕ್‌ ಅಹ್ಮದ್‌ ಸಹೋದರರ ಹತ್ಯೆಗೆ ಉತ್ತರ ಪ್ರದೇಶ ಸಚಿವರ ಸಮರ್ಥನೆ?

16 April 2023 12:31 AM IST
share
ಈ ಜನ್ಮದಲ್ಲೇ ಪಾಪ-ಪುಣ್ಯಗಳ ಲೆಕ್ಕಾಚಾರ: ಅತೀಕ್‌ ಅಹ್ಮದ್‌ ಸಹೋದರರ ಹತ್ಯೆಗೆ ಉತ್ತರ ಪ್ರದೇಶ ಸಚಿವರ ಸಮರ್ಥನೆ?

ಲಕ್ನೋ: ಉತ್ತರಪ್ರದೇಶದ ಮಾಜಿ ಸಂಸದ, ಗ್ಯಾಂಗ್‌ಸ್ಟರ್ ಅತೀಕ್ ಅಹ್ಮದ್ ಮತ್ತು‌ ಅವರ ಸಹೋದರ ಅಶ್ರಫ್ ಹತ್ಯೆ ಬಗ್ಗೆ ಆದಿತ್ಯನಾಥ್‌  ಸಚಿವ ಸಂಪುಟದ ಸ್ವತಂತ್ರ ದೇವ್ ಸಿಂಗ್ ಪರೋಕ್ಷವಾಗಿ ಸಮರ್ಥನೆ ನೀಡಿದ್ದಾರೆ ಎನ್ನಲಾಗಿದೆ. 

ಪೊಲೀಸ್‌ ಕಟ್ಟಡಿಯಲ್ಲಿರುವಾಗ, ಮಾಧ್ಯಮಗಳ ಮುಂದೆಯೇ ಅಹ್ಮದ್‌ ಸಹೋದರರ ಮೇಲೆ ಗುಂಡಿನ ದಾಳಿಯಾಗಿದ್ದು, ರಾಜ್ಯವನ್ನೇ ಬೆಚ್ಚಿ ಬೀಳಿಸಿದೆ.  ಹತ್ಯೆ ಸುದ್ದಿ ವರದಿಯಾಗುತ್ತಿದ್ದಂತೆ ಟ್ವೀಟ್‌ ಮಾಡಿದ ಸಚಿವ ಸ್ವತಂತ್ರ ದೇವ್‌ ಸಿಂಗ್ “ಈ ಜನ್ಮದಲ್ಲೇ ಪಾಪ-ಪುಣ್ಯಗಳ ಲೆಕ್ಕಾಚಾರವಿದೆ” ಎಂದು ಟ್ವೀಟ್‌ ಮಾಡಿದ್ದಾರೆ. 

ಅತೀಕ್‌ ಅಹ್ಮದ್‌ ಅಥವಾ ಅವರ ಸಹೋದರ ಹೆಸರನ್ನು ಹೇಳದೆ ಸಚಿವರು ಟ್ವೀಟ್‌ ಮಾಡಿದ್ದರಾದರೂ, ಈ ಟ್ವೀಟ್‌ ಅಹ್ಮದ್‌ ಸಹೋದರರ ಹತ್ಯೆಯ ಕುರಿತೇ ಮಾಡಲಾಗಿದೆ ಎಂದು ಹೇಳಲಾಗಿದೆ. 

ಸಚಿವ ಸ್ವತಂತ್ರ ದೇವ್‌ ಸಿಂಗ್‌ ರನ್ನು ಪ್ರಧಾನಿ ನರೇಂದ್ರ ಮೋದಿ ಟ್ವಿಟರಿನಲ್ಲಿ ಫಾಲೋ ಮಾಡುತ್ತಿರುವುದರಿಂದ ಸಚಿವರ ಪರೋಕ್ಷ ಸಮರ್ಥನೆ ಬಗ್ಗೆ ಚರ್ಚೆಗಳು ಆರಂಭವಾಗಿವೆ.

ಈ ಟ್ವೀಟ್‌ಗೆ ಪ್ರತಿಕ್ರಿಯೆ ನೀಡಿರುವ 1985 ರ ಬ್ಯಾಚ್‌ ಐಎಎಸ್‌ ಅಧಿಕಾರಿ ಸಂಜೀವ್‌ ಗುಪ್ತಾ, “ ಪೊಲೀಸ್ ರಕ್ಷಣೆ ಇದ್ದರೂ ಅತೀಕ್ ಮತ್ತು ಅಶ್ರಫ್‌ ಮೇಲಿನ ಹೇಯ ದಾಳಿಯ ಕುರಿತು ನೀವು ಮಾತನಾಡುತ್ತಿದ್ದರೆ, ಇದು ಅತ್ಯಂತ ನಾಚಿಕೆಗೇಡಿನ ಹೇಳಿಕೆ. ದಯವಿಟ್ಟು ಇಂತಹ ಗಂಭೀರ ವಿಚಾರದಲ್ಲಿ ಬಾಲಿಶವಾಗಿ ಮಾತನಾಡಬೇಡಿ. (ದಾಳಿಯನ್ನು) ಪೊಲೀಸರು ಉದ್ದೇಶಪೂರ್ವಕವಾಗಿ ನಿಲ್ಲಿಸಲಿಲ್ಲ ಎಂದು ಜನರು ಯೋಚಿಸಲು ಪ್ರಾರಂಭಿಸಬಾರದು. ಸಾಂವಿಧಾನಿಕ ಹುದ್ದೆಗಳಲ್ಲಿ ಕುಳಿತ ವ್ಯಕ್ತಿಗಳಿಂದ ಇಂತಹ (ಹೇಳಿಕೆ) ನಿರೀಕ್ಷೆ ಇರಲಿಲ್ಲ.” ಎಂದು ಟ್ವೀಟ್‌ ಮಾಡಿದ್ದಾರೆ.

पाप-पुण्य का हिसाब इसी जन्म में होता है…

— Swatantra Dev Singh (@swatantrabjp) April 15, 2023

अत्यंत शर्मनाक वक्तव्य, महोदय अगर आप पुलिस सुरक्षा होते हुए भी अतीक और अशोक के जघन्य खून की बात कर रहे हैं। कृपया ऐसे गंभीर प्रकरण पर इतनी बचकानी बात मत करिए। कहीं लोग यह न सोचने लग जाएं कि पुलिस ने जानबूझकर नहीं रोका। संवैधानिक पदों पर बैठे व्यक्तियों से ऐसी अपेक्षा नहीं थी।

— Sanjeev Gupta (@sanjg2k1) April 15, 2023
share
Next Story
X