Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಶೆಟ್ಟರ್ ಗೆ ಅವಕಾಶ ನೀಡದಿರುವ ತೀರ್ಮಾನ...

ಶೆಟ್ಟರ್ ಗೆ ಅವಕಾಶ ನೀಡದಿರುವ ತೀರ್ಮಾನ ವರಿಷ್ಠರದ್ದು: ಸಿಎಂ ಬೊಮ್ಮಾಯಿ

16 April 2023 1:05 PM IST
share
ಶೆಟ್ಟರ್ ಗೆ ಅವಕಾಶ ನೀಡದಿರುವ ತೀರ್ಮಾನ ವರಿಷ್ಠರದ್ದು: ಸಿಎಂ ಬೊಮ್ಮಾಯಿ

ಹುಬ್ಬಳ್ಳಿ, ಎ.16: ರಾಜ್ಯ, ಜಿಲ್ಲಾ ಮಟ್ಟದ ಕೋರ್ ಕಮಿಟಿಯಲ್ಲಿ ಜಗದೀಶ್ ಶೆಟ್ಟರ್ ಅವರ ಹೆಸರು ಇತ್ತು. ಆದರೆ ಅವರಿಗೆ ಅವಕಾಶ ನೀಡದಿರುವುದು ಪಕ್ಷದ ವರಿಷ್ಠರ ತೀರ್ಮಾನ. ಇದು ಬದಲಾವಣೆ ತರುವಂತಹ ಕಾಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಅವರು ಇಂದು ಹುಬ್ಬಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

ಶೆಟ್ಟರ್ ರಾಜೀನಾಮೆ ನೀದಿರುವುದು ನೋವು ಹಾಗೂ ಕಸಿವಿಸಿ ಉಂಟು ಮಾಡಿದೆ. ಒಂದು ಪೀಳಿಗೆಯಿಂದ ಮತ್ತೊಂದು ಪೀಳಿಗೆಗೆ ಅವಕಾಶ ಕೊಡಬೇಕಾಗಿತ್ತು. ಅದೇ ಕಾರಣಕ್ಕೆ ಅವರಿಗೆ ಟಿಕೆಟ್ ತಪ್ಪಿದೆ ಎಂದು ಸಮಜಾಯಿಷಿ ನೀಡಿದರು.

ಶೆಟ್ಟರ್ ರಾಜಿನಾಮೆಯಿಂದ ಬಿಜೆಪಿಗೆ ಸ್ವಲ್ಪ ಹಾನಿಯಾಗಲಿದೆ. ಡ್ಯಾಮೇಜ್ ಕಂಟ್ರೋಲ್‌ಗೆ ಎಲ್ಲ ಪ್ರಯತ್ನ ಮಾಡಲಾಗುವುದು ಎಂದು ಬೊಮ್ಮಾಯಿ ನುಡಿದರು.

 ಸ್ಥಾಪಿತ ರಾಜಕಾರಣದಲ್ಲಿ ಬದಲಾವಣೆ

ಜಗದೀಶ್ ಶೆಟ್ಟರ್ ಈ ಭಾಗದ ಹಿರಿಯ ಹಾಗೂ  ಪ್ರಮುಖ ನಾಯಕರು. ಪಕ್ಷವು ಹಲವಾರು ಸಂದರ್ಭದಲ್ಲಿ ಅನೇಕ ನಿರ್ಣಯ ಮಾಡಿದೆ. ನಾನು ಅವರ ವಿರುದ್ದ ಸ್ಪರ್ಧೆ ಮಾಡಿದ್ದೆ. ಮೋದಿ ನೇತೃತ್ವದಲ್ಲಿ ಸ್ಥಾಪಿತ ರಾಜಕಾರಣದಲ್ಲಿ ಬದಲಾವಣೆ ತರುವ ಪ್ರಯತ್ನ ಮಾಡಲಾಗುತ್ತಿದೆ. ಕೆ.ಎಸ್.ಈಶ್ವರಪ್ಪ ರಾಜಕೀಯ ನಿವೃತ್ತಿ ಘೋಷಣೆ ಮಾಡಿದ್ದಾರೆ. ಶೆಟ್ಟರ್ ಅವರಿಗೆ ದಿಲ್ಲಿ ಮಟ್ಟದಲ್ಲಿ ಇದಕ್ಕಿಂತ ದೊಡ್ಡ ಹುದ್ದೆ ನೀಡಲಾಗುವುದು ಎಂದು ಜೆ.ಪಿ.ನಡ್ಡಾ, ಅಮಿತ್ ಶಾ ತಿಳಿಸಿದ್ದರು. ಶೆಟ್ಟರ್ ಪಕ್ಷದಲ್ಲಿ ಇರಬೇಕಿತ್ತು. ನಿನ್ನೆಯೂ ಚರ್ಚೆ ಮಾಡಿ, ಅವರು ಹೇಳಿರೋರಿಗೆ ಟಿಕೆಟ್ ಕೊಡಲಾಗುವುದು ಎಂದು ತಿಳಿಸಲಾಯಿತು. ಜಗದೀಶ್ ಶೆಟ್ಟರ್ ಮುಂದುವರಿಸಿಕೊಂಡು ಹೋಗಿದ್ದರೆ ಉತ್ತಮವಾಗಿತ್ತು ಎಂದರು.

ಯಡಿಯೂರಪ್ಪ ನಮಗೆ ಆದರ್ಶರು, ಮುಖ್ಯಮಂತ್ರಿ ಇರೋವಾಗಲೇ ರಾಜೀನಾಮೆ ಕೊಟ್ಟಿದ್ದಾರೆ. ನಮಗೆಲ್ಲ ಪಕ್ಷದ ಆದರ್ಶ ಹೇಳಿಕೊಟ್ಟವರು. ಭಾರತೀಯ ಜನತಾ ಪಕ್ಷ ಎಲ್ಲ ಸಮುದಾಯವನ್ನು ಒಟ್ಟಿಗೆ ಕರೆದುಕೊಂಡು ಹೋಗೋ ಪ್ರಯತ್ನ ನಡೆಸಿದೆ ಎಂದರು.

ಯಡಿಯೂರಪ್ಪ ನೇತೃತ್ವದಲ್ಲಿ ಮೊದಲನೇ ಪೀಳಿಗೆ ಬೆಳದು ನಿಂತಿದೆ. ಎರಡನೆ ಪೀಳಿಗೆಯಲ್ಲಿ ಲಿಂಗಾಯತ ಸಮುದಾಯದ ಸಿ.ಸಿ ಪಾಟೀಲ್, ನಿರಾಣಿ, ಸೋಮಣ್ಣ ಬೆಳೆದು ನಿಂತಿದ್ದಾರೆ. ಲಿಂಗಾಯತ ಸಮುದಾಯಕ್ಕೆ ಅತೀ ಹೆಚ್ಚು ಸ್ಥಾನ ,ಅತೀ ಹೆಚ್ಚು ಮಂತ್ರಿ ಸ್ಥಾನ, ನೀಡಿದ್ದು ಬಿಜೆಪಿ ಎಂದರು.

ಚುನಾವಣೆ ತಂತ್ರ

ಕಾಂಗ್ರೆಸ್ ನಲ್ಲಿ ಮುಖ್ಯಮಂತ್ರಿ ಸ್ಪರ್ಧೆಯಲ್ಲಿ ಇಬ್ಬರಿದ್ದಾರೆ. ಜೆಡಿಎಸ್ ನಲ್ಲಿ ಕುಮಾರಸ್ವಾಮಿ ಹೆಸರು ಇದೆ. ನಮ್ಮ ಚುನಾವಣೆ ತಂತ್ರ ನಾವು ರೂಪಿಸುತ್ತೇವೆ.  ಪಕ್ಷ ಗೆಲ್ಲಲಿದೆ ಎಂದು  ಬಸವರಾಜ ಬೊಮ್ಮಾಯಿ ವಿಶ್ವಾಸ ವ್ಯಕ್ತಪಡಿಸಿದರು.

share
Next Story
X