Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಪ್ರಾಣಿ, ಪಕ್ಷಿ ಸಂಕುಲದ ಸಂರಕ್ಷಣೆ ನಮ್ಮ...

ಪ್ರಾಣಿ, ಪಕ್ಷಿ ಸಂಕುಲದ ಸಂರಕ್ಷಣೆ ನಮ್ಮ ಹೊಣೆ: ದ.ಕ.ಜಿಲ್ಲಾಧಿಕಾರಿ

16 April 2023 7:55 PM IST
share
ಪ್ರಾಣಿ, ಪಕ್ಷಿ ಸಂಕುಲದ ಸಂರಕ್ಷಣೆ ನಮ್ಮ ಹೊಣೆ: ದ.ಕ.ಜಿಲ್ಲಾಧಿಕಾರಿ

ಮಂಗಳೂರು: ಅನಾದಿ ಕಾಲದಿಂದಲೂ ಮನುಷ್ಯನಿಗೆ ಪ್ರಕೃತಿಯೊಂದಿಗೆ ಅವಿನಾಭಾವ ಸಂಬಂಧವಿದೆ. ಇಂದು ಪ್ರಕೃತಿಯ ಅಸಮತೋಲನ, ಮಾನವ ನಿರ್ಮಿತ ಕೆಲವು ತಪ್ಪುಗಳಿಂದ ಪಕ್ಷಿ ಸಂಕುಲ ನಾಶದ ಅಂಚಿನಲ್ಲಿದೆ. ಬೇಸಿಗೆಯ ತಾಪಮಾನದಲ್ಲಿ ಪ್ರಾಣಿ, ಪಕ್ಷಿಗಳು ನೀರಿಲ್ಲದೆ ಕಂಗೆಡುವ ಸ್ಥಿತಿ ಇದೆ.  ಪರಿಸರದ ಜತೆಗೆ ಪ್ರಾಣಿ, ಪಕ್ಷಿಗಳ ಸಂರಕ್ಷಣೆ ನಮ್ಮ ಜವಾಬ್ದಾರಿಯಾಗಿದೆ ಎಂದು ದ.ಕ. ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್. ಹೇಳಿದರು.

ಮಂಗಳೂರು ವಿವಿ ಯೂತ್‌ರೆಡ್‌ಕ್ರಾಸ್ ಮತ್ತು ನೆಲ್ಲಿಗುಡ್ಡೆಯ ಪರಿಸರ ಅಧ್ಯಯನ ಕೇಂದ್ರದ ವತಿಯಿಂದ ದ.ಕ. ಜಿಲ್ಲಾಧಿಕಾರಿಯ ನಿವಾಸದ ಆವರಣದಲ್ಲಿ ಹಕ್ಕಿಗಳಿಗೆ ನೀರುಣಿಸಲು ನಿರ್ಮಿಸಲಾದ ಸಿಮೆಂಟ್ ಬೋಗುಣಿಯನ್ನು ರವಿವಾರ ನಡೆದ ಕಾರ್ಯಕ್ರಮದಲ್ಲಿ ಸಾಂಕೇತಿಕವಾಗಿ ವಿತರಿಸಿ ಅವರು ಮಾತನಾಡಿದರು.

ಭವಿಷ್ಯದ ರೂವಾರಿಗಳಾದ ವಿದ್ಯಾರ್ಥಿಗಳಲ್ಲಿ ಈ ಬಗ್ಗೆ ಅರಿವು ಮೂಡಿಸಿ ಪಕ್ಷಿಗಳಿಗೆ ನೀರುಣಿಸುವ ಕಾರ್ಯಕ್ಕೆ ಮುಂದಾಗಿರುವುದು ಮಾದರಿ ಸೇವೆಯಾಗಿದೆ. ವಿದ್ಯಾರ್ಥಿಗಳು ಹಾಗೂ ಯುವ ಸಂಘಟನೆಗಳು ಇದನ್ನು ಆಂದೋಲನದ ಮಾದರಿಯಲ್ಲಿ ಜಿಲ್ಲೆಯ ಎಲ್ಲೆಡೆ ಹಮ್ಮಿಕೊಳ್ಳಬೇಕು. ತನ್ಮೂಲಕ ಪ್ರಾಣಿ, ಪಕ್ಷಿಗಳನ್ನು ಪ್ರೀತಿಸುವ ವಾತಾವರಣ ನಿರ್ಮಾಣವಾಗಬೇಕು ಎಂದು ಜಿಲ್ಲಾಧಿಕಾರಿ ರವಿಕುಮಾರ್  ಹೇಳಿದರು.

ಅನಘ ರಿಫೈನರಿಯ ವ್ಯವಸ್ಥಾಪಕ ನಿರ್ದೇಶಕ ಸಾಂಬಶಿವ ರಾವ್, ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ಇಂದಾಜೆ, ರೆಡ್‌ಕ್ರಾಸ್ ಸೊಸೈಟಿಯ ದ.ಕ.ಜಿಲ್ಲಾ ಘಟಕದ ನಿರ್ದೇಶಕ ಪಿ.ಬಿ.ಹರೀಶ್‌ರೈ, ರವೀಂದ್ರನಾಥ ಉಚ್ಚಿಲ, ಮಂಗಳೂರು ವಿವಿ  ಯೂತ್ ರೆಡ್‌ಕ್ರಾಸ್ ಸಂಯೋಜನಾಧಿಕಾರಿ ಡಾ.ಗಣಪತಿ ಗೌಡ, ಬ್ಯಾಂಕ್ ಆಫ್ ಬರೋಡಾದ ಮುಖ್ಯ ಪ್ರಬಂಧಕ ಸತೀಶ್ ಪಾಟ್ಕರ್ ಅತಿಥಿಗಳಾಗಿ ಭಾಗವಹಿಸಿದ್ದರು. ಪತ್ರಕರ್ತ ಭಾಸ್ಕರ ರೈ ಕಟ್ಟ ಕಾರ್ಯಕ್ರಮ ನಿರೂಪಿಸಿದರು.

share
Next Story
X