Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಹೂಡೆ: ಅಬುಲೈಸ್ ಮಸೀದಿಯಲ್ಲಿ ಸೌಹಾರ್ದ...

ಹೂಡೆ: ಅಬುಲೈಸ್ ಮಸೀದಿಯಲ್ಲಿ ಸೌಹಾರ್ದ ಇಫ್ತಾರ್ ಕೂಟ

16 April 2023 10:31 PM IST
share
ಹೂಡೆ: ಅಬುಲೈಸ್ ಮಸೀದಿಯಲ್ಲಿ ಸೌಹಾರ್ದ ಇಫ್ತಾರ್ ಕೂಟ

ಹೂಡೆ: ಜಮಾಅತೆ ಇಸ್ಲಾಮಿ ಹಿಂದ್, ಹೂಡೆ ವತಿಯಿಂದ ಅಬುಲೈಸ್ ಮಸೀದಿಯಲ್ಲಿ ಸರ್ವ ಧರ್ಮಿಯರಿಗೆ ಸೌಹಾರ್ದ ಇಫ್ತಾರ್ ಕೂಟ ಆಯೋಜಿಸಲಾಗಿತ್ತು.

ಈ ಸಂದರ್ಭದಲ್ಲಿ ಮಾತನಾಡಿದ ಇದ್ರಿಸ್ ಹೂಡೆ, ರಂಝಾನ್ ತಿಂಗಳು‌ ಮುಸ್ಲಿಮರ ಪಾಲಿಗೆ ಅತ್ಯಂತ ಪವಿತ್ರ ತಿಂಗಳು. ಈ ತಿಂಗಳು ತರಬೇತಿಯ ತಿಂಗಳಾಗಿದೆ. ಪವಿತ್ರ ಕುರಾನ್ ಅವತೀರ್ಣವಾದ ತಿಂಗಳಾಗಿದೆ. ಮುಸ್ಲಿಮರು ಈ ತಿಂಗಳಿನಲ್ಲಿ ಉಪವಾಸ ಆಚರಣೆಯೊಂದಿಗೆ ಎಲ್ಲ ಕೆಡುಕಿನಿಂದ ದೂರ ಉಳಿಯುವುದು ಕಡ್ಡಾಯ. ಮುಂದಿನ ತಿಂಗಳುಗಳಲ್ಲಿ ಅದೇ ರೀತಿ ಬದುಕುವಂತಾಗಲು ಈ ತಿಂಗಳು ಮಾರ್ಗದರ್ಶಿ ಎಂದರು. 

ಕುರಾನಿನಲ್ಲಿ ಸಮಸ್ತ ಮನುಷ್ಯರಿಗೆ ಮಾರ್ಗದರ್ಶನ ಮಾಡಲಾಗಿದೆ. ಆದಮರ ಮಕ್ಕಳಾದ ನಾವೆಲ್ಲರೂ ಸಮಾನರಾಗಿದ್ದು ಬಣ್ಣಗಳ ಆಧಾರದಲ್ಲಿ,ಜಾತಿ,ಪ್ರದೇಶದ ಆಧಾರದಲ್ಲಿ ಯಾವುದೇ ತಾರತಮ್ಯ ಇಲ್ಲ. ನಾವೆಲ್ಲರೂ ದೇವನ ದೃಷ್ಟಿಯಲ್ಲಿ ಸಮಾನರು ಎಂದು ಹೇಳಿದರು.

ರಂಝಾನ್ ತಿಂಗಳಿನಲ್ಲಿ ಮುಸ್ಲಿಮರು ಕೇವಲ ವಾಡಿಕೆಗೆ ಉಪವಾಸ ಆಚರಿಸಿ ಪ್ರಯೋಜನವಿಲ್ಲ. ಬದಲಾಗಿ ಎಲ್ಲ ಕೆಡುಕಿನಿಂದ ಮುಕ್ತರಾಗಬೇಕು.ಮುಖ್ಯವಾಗಿ ಮಾನವೀತ ಗುಣಗಳನ್ನು ಬೆಳೆಸಿಕೊಳ್ಳಬೇಕು. ತಮ್ಮ ಮಾತಿನಿಂದಾ ಗಲಿ, ನಡತೆಯಿಂದಾಗಲಿ ಯಾರನ್ನೂ ನೋಯಿಸಬಾರದು ಆಗ ಮಾತ್ರ ನಮ್ಮ ಉಪವಾಸ ಆಚರಣೆ ಯಶಸ್ವಿ ಯಾಗುತ್ತದೆ. ದೇವ ಭಯ ಮತ್ತು‌ ಸೃಷ್ಟಿಕರ್ತನ ಮೇಲೆ ಭರವಸೆ ಇಟ್ಟಾಗ ಇದು ಸಾಧ್ಯವಾಗುತ್ತದೆ ಎಂದರು. 

ನಿವೃತ್ತ ‌ಅಧ್ಯಾಪಕರಾದ ಸುಧಕಾರ್ ಶೆಟ್ಟಿ ಮಾತನಾಡಿ, ಇದೊಂದು ಸುಂದರ ಕಾರ್ಯಕ್ರಮ. ಇಂತಹ ಕಾರ್ಯ ಕ್ರಮದಿಂದ ಪರಸ್ಪರ ಪ್ರೀತಿ, ಸೌಹಾರ್ದತೆ ಹೆಚ್ಚಾಗುತ್ತದೆ. ಇವತ್ತಿನ ಕಾರ್ಯಕ್ರಮದಿಂದ ಮಸೀದಿ ನೋಡುವ ಸೌಭಾಗ್ಯ ದೊರೆಯಿತು. ಎಷ್ಟೊಂದು ಅಚ್ಚುಕಟ್ಟಾದ ಮಸೀದಿ ನೋಡಿದಾಗ ಖುಷಿಯಾಗುತ್ತದೆ. ನಾವೆಲ್ಲರೂ ಕೂಡ ಪರಸ್ಪರ ಕೂಡಿ ಬಾಳಬೇಕು ಎಂದು ಹೇಳಿದರು.

ಈ ಸಂದರ್ಭದಲ್ಲಿ ಹೂಡೆ ಬಿಲ್ಲವ ಸಂಘದ ಅಧ್ಯಕ್ಷರಾದ ಶಂಕರ್ ಅಂಚನ್, ಗ್ರಾ.ಪಂ ಸದಸ್ಯೆ ಯಶೋಧಾ, ನಿವೃತ್ತ ಬ್ಯಾಂಕ್ ಉದ್ಯೋಗಿ ಫೆಲಿಕ್ಸ್ ಪಿಂಟೊ, ಜಮಾಅತೆ ಇಸ್ಲಾಮಿ ಹಿಂದ್ ಹೂಡೆ ಅಧ್ಯಕ್ಷರಾದ ಅಬ್ದುಲ್ ಖಾದೀರ್ ಮೊಯ್ದಿನ್ ಮಾತನಾಡಿದರು.

ಮೌಲಾನ ತಾರೀಕ್ ಅವರು ಕುರ್'ಆನ್ ಪಠಣ ನಡೆಸಿದರು. ಯಾಸೀನ್ ಕೋಡಿಬೆಂಗ್ರೆ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

share
Next Story
X