Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಎಸ್‌ಡಿಪಿಐ ಅಭ್ಯರ್ಥಿ ರಿಯಾಝ್ ಫರಂಗಿಪೇಟೆ...

ಎಸ್‌ಡಿಪಿಐ ಅಭ್ಯರ್ಥಿ ರಿಯಾಝ್ ಫರಂಗಿಪೇಟೆ ನಾಮಪತ್ರ ಸಲ್ಲಿಕೆ

17 April 2023 8:30 PM IST
share
ಎಸ್‌ಡಿಪಿಐ ಅಭ್ಯರ್ಥಿ ರಿಯಾಝ್ ಫರಂಗಿಪೇಟೆ ನಾಮಪತ್ರ ಸಲ್ಲಿಕೆ

ಉಳ್ಳಾಲ, ಎ.17: ಮಂಗಳೂರು ವಿಧಾನಸಭಾ ಕ್ಷೇತ್ರ ಎಸ್‌ಡಿಪಿಐ ಅಭ್ಯರ್ಥಿ ಮುಹಮ್ಮದ್ ರಿಯಾಝ್ ಸೋಮವಾರ ಉಳ್ಳಾಲ ನಗರಸಭೆಯ ಕಾರ್ಯಾಲಯದಲ್ಲಿ ಮಂಗಳೂರು ಉಪವಿಭಾಗಾಧಿಕಾರಿ ರಾಜು ಕೆ. ಅವರಿಗೆ ನಾಮಪತ್ರ ಸಲ್ಲಿಸಿದರು.

ಅದಕ್ಕೂ ಮುನ್ನ ತೊಕ್ಕೊಟ್ಟುವಿನಲ್ಲಿ ನಡೆದ ಸಾರ್ವಜನಿಕ ಸಭೆ ನಡೆಯಿತು. ಎಸ್‌ಡಿಪಿಐ ರಾಜ್ಯ ಕಾರ್ಯಕಾರಿಣಿ ಸಮಿತಿ ಸದಸ್ಯ ಅಥಾವುಲ್ಲಾ ಜೋಕಟ್ಟೆ ಸಭೆಯನ್ನು ಉದ್ಘಾಟಿಸಿದರು. ರಿಯಾಝ್ ಫರಂಗಿಪೇಟೆ ಸಾರ್ವಜನಿ ಕರನ್ನು ಉದ್ದೇಶಿಸಿ ಮಾತನಾಡಿದರು. ಬಳಿಕ ಮಾಸ್ತಿಕಟ್ಟೆಯಿಂದ ಉಳ್ಳಾಲ ನಗರಸಭಾ ಕಾರ್ಯಾಲಯಕ್ಕೆ ಮೆರವಣಿಗೆ ನಡೆಸಲಾಯಿತು.

ಈ ಸಂದರ್ಭ ಎಸ್‌ಡಿಪಿಐ ಮುಖಂಡರಾದ ಅಶ್ರಫ್ ಮಾಚಾರ್, ಅನ್ವರ್ ಸಾದತ್ ಬಜತ್ತೂರು, ಅಡ್ವೊಕೇಟ್ ಮಜೀದ್, ಅಶ್ರಫ್ ಮಂಚಿ, ಶಾಹಿದಾ, ಮಿಶ್ರಿಯಾ ಕಣ್ಣೂರು, ಸುಹೈಲ್ ಖಾನ್, ರವಿ ಕುಟಿನ್ಹ, ಕಮರುನ್ನೀಸಾ, ಇಕ್ಬಾಲ್ ಸಜಿಪ, ಸುನಿತಾ ಸಲ್ದಾನ, ರವಿ ಸಲ್ದಾನ, ಅಬ್ಬಾಸ್ ಎಆರ್., ಎಸ್‌ಎಂ ಬಶೀರ್, ಇಮ್ತಿಯಾಝ್ ಕಿನ್ಯ, ಮೊಯ್ದಿನ್ ಹಾಜಿ, ನವಾಝ್ ಸಜಿಪ, ಎನ್.ಎ. ಅಬ್ದುಸ್ಸಲಾಂ, ನವಾಝ್ ಉಳ್ಳಾಲ, ಸಲಾಂ ವಿದ್ಯಾನಗರ, ಅನ್ಸಾರ್ ಇನೋಳಿ, ಹಮೀದ್, ಅಬ್ದುರ‌್ರಹ್ಮಾನ್ ಮದನಿನಗರ, ಉಬೈದ್ ಅಮ್ಮೆಂಬಳ, ಸಂತೋಷ್ ಮೊಂತೆರೊ, ನವೀನ್ ಸಲ್ದಾನ ಮತ್ತಿತರರು ಉಪಸ್ಥಿತರಿದ್ದರು. ಮಂಗಳೂರು ವಿಧಾನಸಭಾ ಕ್ಷೇತ್ರ ಅಧ್ಯಕ್ಷ ಇರ್ಶಾದ್ ಅಜ್ಜಿನಡ್ಕ ಸ್ವಾಗತಿಸಿದರು.

ಬಂಟ್ವಾಳ ತಾಲೂಕಿನ ಬಿ.ಮೂಡ ಗ್ರಾಮದ ನಿವಾಸಿಯಾಗಿರುವ ಮುಹಮ್ಮದ್ ರಿಯಾಝ್‌ರ ಬಳಿ 1,90,000 ರೂ. ಮತ್ತವರ ಪತ್ನಿ ಶಮೀಮಾ ಬಳಿ 1,50,000 ರೂ. ನಗದು ಇದೆ. ರಿಯಾಝ್‌ರ ಆ್ಯಕ್ಸಿಸ್ ಬ್ಯಾಂಕ್ ಖಾತೆಯಲ್ಲಿ 19,845 ರೂ. ಮತ್ತು ಯೂನಿಯನ್ ಬ್ಯಾಂಕ್ ಖಾತೆಯಲ್ಲಿ 10,893 ರೂ. ಇದೆ. ಪತ್ನಿ ಶಮೀಮಾ ಬಳಿ 11,08,000 ರೂ. ಮೌಲ್ಯದ 200 ಗ್ರಾಂ ಚಿನ್ನ ಹಾಗೂ ಪುತ್ರಿ ಫಾತಿಮತ್ ರಿಫಾ ಮತ್ತು ಫಾತಿಮತ್ ರಿಝ್ಮಾ ಬಳಿ ತಲಾ 4,43,200 ರೂ. ಮೌಲ್ಯದ ತಲಾ 80 ಗ್ರಾಂ ಚಿನ್ನವಿದೆ.  ಮುಹಮ್ಮದ್ ರಿಯಾಝ್ ಅವರು ಆ್ಯಕ್ಸಿಸ್ ಬ್ಯಾಂಕ್‌ನಲ್ಲಿ 1,78,269 ರೂ. ಸಾಲ ಹೊಂದಿದ್ದಾರೆ.

ರಿಯಾಝ್ ವಿರುದ್ಧ ವಿವಿಧ ಗುಂಪುಗಳ ಮಧ್ಯೆ ದ್ವೇಷ ಹರಡುವುದು, ಪೊಲೀಸ್ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ ಸಹಿತ ಬೆಳ್ತಂಗಡಿ, ಪಾಂಡೇಶ್ವರ, ಕೊಣಾಜೆ, ಬಂದರು, ಕದ್ರಿ ಹಾಗೂ ಹೊಸದಿಲ್ಲಿಯ ಎನ್‌ಐಎಯಲ್ಲಿ ಪ್ರಕರಣ ದಾಖಲಾಗಿವೆ.

share
Next Story
X