Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಎಸ್‍ಡಿಪಿಐ ಅಭ್ಯರ್ಥಿ ಹನೀಫ್ ಮೂಳೂರು...

ಎಸ್‍ಡಿಪಿಐ ಅಭ್ಯರ್ಥಿ ಹನೀಫ್ ಮೂಳೂರು ನಾಮಪತ್ರ ಸಲ್ಲಿಕೆ

17 April 2023 9:39 PM IST
share
ಎಸ್‍ಡಿಪಿಐ ಅಭ್ಯರ್ಥಿ ಹನೀಫ್ ಮೂಳೂರು ನಾಮಪತ್ರ ಸಲ್ಲಿಕೆ

ಕಾಪು: ಕಾಪು ವಿಧಾನಸಭಾ ಕ್ಷೇತ್ರದ ಎಸ್‍ಡಿಪಿಐ ಅಭ್ಯರ್ಥಿಯಾಗಿ ಹನೀಫ್ ಮೂಳೂರು ಸೋಮವಾರ ನಾಮಪತ್ರ ಸಲ್ಲಿಸಿದರು.

ಇದಕ್ಕೂ ಮೊದಲು ಮೂಳೂರಿನಿಂದ ಕಾಪು ಆಡಳಿತ ಸೌಧದವರೆಗೆ ಬೈಕ್ ರ್ಯಾಲಿಯಲ್ಲಿ ಆಗಮಿಸಿದ ನೂರಾರು ಕಾರ್ಯಕರ್ತರೊಂದಿಗೆ ಆಗಮಿಸಿದ ಹನೀಫ್ ಮೂಳೂರು ನಾಮಪತ್ರವನ್ನು ಚುನಾವಣಾಧಿಕಾರಿ ಬಿನೊಯ್ ನಂಬಿಯಾರ್ ಅವರಿಗೆ ಸಲ್ಲಿಸಿದರು. ಈ ಸಂದರ್ಭದಲ್ಲಿ ತಹಶೀಲ್ದಾರ್ ಶ್ರೀನಿವಾಸ ಮೂರ್ತಿ ಕುಲಕರ್ಣಿ ಇದ್ದರು.

ಇದಕ್ಕೂ ಮೊದಲು ಮಾಧ್ಯಮದೊಂದಿಗೆ ಮಾತನಾಡಿದ ಹನೀಫ್ ಮೂಳೂರು, ಭ್ರಷ್ಟಾಚಾರ ರಹಿತ ಒಳ್ಳಯೆ ಜನಪರ  ಆಡಳಿತ ನಡೆಸಲು ಎಸ್‍ಡಿಪಿಐನಿಂದ ಮಾತ್ರ ಸಾಧ್ಯ. ನಾವು ಯಾರದೇ ಅಂಗಪಕ್ಷವಲ್ಲ. ಇದು ವಿರೋಧಿಗಳ ಅಪಪ್ರಚಾರ. ಇದಕ್ಕೆ ಯಾರೂ ಬಲಿಯಾಗಬೇಡಿ ಎಂದ ಅವರು, ಜಾತಿವಾದ, ಕೋಮುವಾದ, ಭ್ರಷ್ಟಾಚಾರ ಪಕ್ಷಗಳೊಂದಿಗೆ ಎಂದಿಗೂ ಎಸ್‍ಡಿಪಿಐ ಕೈಜೋಡಿಸುವುದಿಲ್ಲ. ಉತ್ತಮ ಆಡಳಿತ, ಶಾಂತಿ ಸೌಹಾರ್ದತೆಯನ್ನು ಕಾಪಾಡಿ ಜನಸಾಮಾನ್ಯರ ಅಭಿವೃದ್ಧಿಯೇ ಮೂಲಮಂತ್ರ ಎಂದರು. 

ಬಿಜೆಪಿ ಹಾಗು ಕಾಂಗ್ರೆಸ್ ಸಹೋದರರಿದ್ದಂತೆ ಟಿಕೆಟ್ ಸಿಗದಿದ್ದರೆ ಈ ಎರಡು ಪಕ್ಷಗಳಿಗೂ ಪಕ್ಷಾಂತರವಾಗುವ ನಾಯಕರಿಂದ ಜನಸಾಮನ್ಯರು ಏನೂ ನಿರೀಕ್ಷಸಲು ಸಾಧ್ಯವಿಲ್ಲ. ಇದು ಸ್ವಾರ್ಥ ರಾಜಕಾರಣಕ್ಕೆ ಸಾಕ್ಷಿಯಾಗಿದೆ ಎಂದರು. ಜಿಲ್ಲಾಧ್ಯಕ್ಷ ಶಾಹಿದ್ ಆಲಿ, ಮಾಜಿ ಅಧ್ಯಕ್ಷ ನಝೀರ್ ಉಡುಪಿ, ಜಿಲ್ಲಾ ಸಮಿತಿ ಸದಸ್ಯರಾದ ರಝಾಕ್ ವೈ.ಎಸ್, ಅಬೂಬಕ್ಕರ್ ಪಾದೂರು ಉಪಸ್ಥಿತರಿದ್ದರು.

share
Next Story
X