Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಬಂಟ್ವಾಳ: ಎಸ್ಡಿಪಿಐ ಅಭ್ಯರ್ಥಿಯಾಗಿ...

ಬಂಟ್ವಾಳ: ಎಸ್ಡಿಪಿಐ ಅಭ್ಯರ್ಥಿಯಾಗಿ ಇಲ್ಯಾಸ್‌ ತುಂಬೆ ನಾಮಪತ್ರ ಸಲ್ಲಿಕೆ

17 April 2023 11:24 PM IST
share
ಬಂಟ್ವಾಳ: ಎಸ್ಡಿಪಿಐ ಅಭ್ಯರ್ಥಿಯಾಗಿ ಇಲ್ಯಾಸ್‌ ತುಂಬೆ ನಾಮಪತ್ರ ಸಲ್ಲಿಕೆ

ಬಂಟ್ವಾಳ : ಬಿಜೆಪಿ ನೇರವಾಗಿ ಧರ್ಮ ರಾಜಕಾರಣ ಮಾಡಿ, ಸಮಾಜದಲ್ಲಿ ಅಶಾಂತಿ ಸೃಷ್ಟಿಸಿದರೆ, ಕಾಂಗ್ರೆಸ್ ಪಕ್ಷ ಅವರಿಗೆ ಪರೋಕ್ಷವಾಗಿ ಬೆಂಬಲಿಸುತ್ತಿದ್ದು, ಅವರ ಬಗ್ಗೆ ಮೃದು ಧೋರಣೆ ಹೊಂದಿದೆ. ಇವೆಲ್ಲದಕ್ಕೂ ಪರ್ಯಾಯ ವ್ಯವಸ್ಥೆ ಆಗಬೇಕಾದರೆ  ಬಂಟ್ವಾಳದಲ್ಲಿ ಇಲ್ಯಾಸ್ ತುಂಬೆ ಅವರು ಆರಿಸಿ ಬರಬೇಕಾದ ಅನಿವಾರ್ಯತೆ ಇದೆ ಎಂದು ಎಸ್ಡಿಪಿಐ ಪಕ್ಷದ ರಾಷ್ಟ್ರೀಯ ಚುನಾವಣಾ ವೀಕ್ಷಕ  ಇ.ಎಂ.ಫೈಝಲ್ ಹೇಳಿದರು.

ಅವರು ಬಂಟ್ವಾಳ ವಿಧಾನ ಸಭಾ ಕ್ಷೇತ್ರದ ಎಸ್.ಡಿ.ಪಿ.ಐ. ಅಭ್ಯರ್ಥಿಯಾಗಿ ಇಲ್ಯಾಸ್‌ ಮಹಮ್ಮದ್‌ ತುಂಬೆ ನಾಮಪತ್ರ ಸಲ್ಲಿಕೆಯ ಸಂದರ್ಭ ಚುನಾವಣಾ ಪ್ರಣಾಳಿಕೆ ಬಿಡುಗಡೆ ಮಾಡಿ ಮಾತನಾಡಿದರು.

ಧರ್ಮ ಧರ್ಮದ ನಡುವೆ ರಾಜಕೀಯ ಹೆಸರಿನಲ್ಲಿ ನಡೆಯುತ್ತಿರುವ ಗಲಭೆ, ದೌರ್ಜನ್ಯ ಗಳು ಕೊನೆಗಾಣಬೇಕಾ ದರೆ ಎಸ್.ಡಿ.ಪಿ.ಐ. ಪಕ್ಷದ ಅಭ್ಯರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಗೆದ್ದು ವಿಧಾನ ಸಭೆಯನ್ನು ಪ್ರವೇಶಿಸಬೇಕಾಗಿದೆ ಎಂದರು.

ಬಂಟ್ವಾಳ ಕ್ಷೇತ್ರದ ಎಸ್.ಡಿ.ಪಿ.ಐ.ಪಕ್ಷದ ಅಭ್ಯರ್ಥಿ ಇಲ್ಯಾಸ್ ತುಂಬೆ ಮಾತನಾಡಿ, ಕ್ಷೇತ್ರದ ಹಾಲಿ ಹಾಗೂ ಮಾಜಿ ಶಾಸಕರುಗಳು ಕೇವಲ ಕೋಟಿ, ಕೋಟಿ ಅನುದಾನದ ಬ್ಯಾನರ್ ರಾಜಕೀಯ ಮಾಡಿದ್ದು ಬಿಟ್ಟರೆ ಯಾವುದೇ ರೀತಿಯ ಜನಪರ ಅಭಿವೃದ್ಧಿ ಕಾರ್ಯಗಳು ಆಗಿಲ್ಲ. ಜನತೆಗೆ  ಯಾವುದೇ ರೀತಿಯ  ಗ್ಯಾರಂಟಿ ಕಾರ್ಡ್ ನ ಅವಶ್ಯಕತೆ ಇಲ್ಲ, ಪದವೀಧರರಿಗೆ ನಿರುದ್ಯೋಗಗಳಿಗೆ ಉದ್ಯೋಗ, ಹಸಿವು ಮುಕ್ತ, ಭಯಮುಕ್ತ , ಶಾಂತಿ ಸೌಹಾರ್ದತೆ ಸಹಬಾಳ್ವೆಯ ಜೀವನ ಬೇಕಾಗಿದೆ ಎಂದರು.

ಮಂಗಳೂರು ಕ್ಷೇತ್ರದ ಎಸ್. ಡಿ.ಪಿ.ಐ.ಪಕ್ಷದ ಅಭ್ಯರ್ಥಿ ರಿಯಾಝ್ ಫರಂಗಿಪೇಟೆ ಮಾತನಾಡಿದರು.

ಪಕ್ಷ ಪ್ರಮುಖರಾದ ಅಡ್ವಕೇಟ್ ಮಜೀದ್ ಖಾನ್, ಮೂನಿಸ್ ಆಲಿ ಬಂಟ್ವಾಳ, ಎಸ್.ಎಚ್. ಸಾಹುಲ್, ಅಕ್ಬರ್ ಅಲಿ ಪೊನ್ನೋಡಿ, ಶಾಕೀರ್ ಅಳಕೆಮಜಲು , ಖಲಂದರ್ ಪರ್ತಿಪ್ಪಾಡಿ,   ಮುಸ್ತಾಕ್ ತಲಪಾಡಿ, ಐಎಂಆರ್ ಇಕ್ಬಾಲ್ ಗೂಡಿನ ಬಳಿ, ಯೂಸುಫ್ ಆಲಡ್ಕ, ಝೀನತ್ ಗೂಡಿನಬಳಿ, ಪಿ.ಜೆ.ಇದ್ರೀಸ್ ಜೈನರಪೇಟೆ, ಅನ್ವರ್ ಸಾದಾತ್ ಬಜತ್ತೂರು, ಅಶ್ರಫ್ ತಲಪಾಡಿ,  ಶಾಹಿದಾ, ನಸ್ರಿಯಾ, ಅಶ್ರಫ್ ಅಡ್ಡೂರು, ಶಾಹಿದಾ ತಸ್ನೀಮ್, ಅನ್ವರ್ ಬಡಕಬೈಲ್, ಝಹನಾ, ಹನೀಫ್ ಪುಂಜಾಲಕಟ್ಟೆ, ಶಂಶಾದ್ ಗೂಡಿನಬಳಿ, ಶಬೀನಾ ನಂದಾವರ, ಮತ್ತಿತರರು ಉಪಸ್ಥಿತರಿದ್ದರು.

ಕೈಕಂಬದ ಪಕ್ಷದ ಕಚೇರಿಯ ಬಳಿಯಲ್ಲಿ ಚುನಾವಣಾ ಪ್ರಣಾಳಿಕೆ ಬಿಡುಗಡೆಗೊಳಿಸಿದ ಬಳಿಕ ಸಾರ್ವಜನಿಕ ಸಭೆ ನಡೆದು ಅಭ್ಯರ್ಥಿ ಜೊತೆಗೆ  ಕಾರ್ಯಕರ್ತರು ಕಾಲ್ನಡಿಗೆಯಲ್ಲಿ ಬಿಸಿರೋಡು ವರೆಗೆ ಬಂದರು. ಅ ಬಳಿಕ ಅಭ್ಯರ್ಥಿ ಚುನಾವಣಾ ಅಧಿಕಾರಿಗೆ ನಾಮಪತ್ತ ಸಲ್ಲಿಸಿದರು.

share
Next Story
X