ಕಾರ್ಕಳ ಬ್ಲಾಕ್ ಕಾಂಗ್ರೆಸ್ ಚುನಾವಣಾ ಪ್ರಚಾರ ಸಮಿತಿಯ ಅಧ್ಯಕ್ಷರಾಗಿ ಶುಭದ ರಾವ್

ಕಾರ್ಕಳ, ಎ,18: ಕಾರ್ಕಳ ಪುರಸಭಾ ಸದಸ್ಯ, ಬ್ಲಾಕ್ ಕಾಂಗ್ರೆಸ್ ವಕ್ತಾರ ಶುಭದ ರಾವ್ ಅವರನ್ನು ಕಾರ್ಕಳ ಬ್ಲಾಕ್ ಕಾಂಗ್ರೆಸ್ ಚುನಾವಣಾ ಪ್ರಚಾರ ಸಮಿತಿಯ ಅಧ್ಯಕ್ಷರಾಗಿ ನೇಮಿಸಿ ಕಾಂಗ್ರೆಸ್ ರಾಜ್ಯ ಪ್ರಚಾರ ಸಮಿತಿಯ ಸಹ ಅಧ್ಯಕ್ಷ ಮಂಜುನಾಥ್ ಭಂಡಾರಿ ಆದೇಶ ಹೊರಡಿಸಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.
Next Story





