Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಬಳ್ಳಾಡಿ ಸುನಂದ ಪೂಜಾರ್ತಿಗೆ ಪಾಡ್ದನ...

ಬಳ್ಳಾಡಿ ಸುನಂದ ಪೂಜಾರ್ತಿಗೆ ಪಾಡ್ದನ ಪ್ರಶಸ್ತಿ ಪ್ರದಾನ

18 April 2023 1:32 PM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಬಳ್ಳಾಡಿ ಸುನಂದ ಪೂಜಾರ್ತಿಗೆ ಪಾಡ್ದನ ಪ್ರಶಸ್ತಿ ಪ್ರದಾನ

ಉಡುಪಿ, ಎ.18: ನಮ್ಮ ಹಿರಿಯರು ಕೃಷಿಯ ದಿನಗಳ ದುಃಖ ದುಮ್ಮಾನ ಗಳನ್ನು ಕಳೆಯಲು ಮತ್ತು ಕೃಷಿ ಬದುಕನ್ನು ಸಂಭ್ರಮಿಸುವ ಸಮಯದಲ್ಲಿ ತುಳು ಪಾಡ್ದನಗಳನ್ನು ಹಾಡುತ್ತಿದ್ದರು. ತುಳು ಸಾಂಪ್ರದಾಯಿಕ ಬದುಕನ್ನು ಬಿಂಬಿಸುವ ಪಾಡ್ದನ, ಪಾರಿ, ಸಂಧಿಗಳನ್ನು ಬೇರೆ ಬೇರೆ ಸಂದರ್ಭಗಳಲ್ಲಿ ತುಳುವರು ಮೌಖಿಕವಾಗಿ ಪ್ರಚುರಪಡಿಸುತ್ತಿದ್ದರು ಎಂದು ತುಳು ಜಾನಪದ ವಿದ್ವಾಂಸ ಡಾ.ವೈ.ಎನ್.ಶೆಟ್ಟಿ ತಿಳಿಸಿದ್ದಾರೆ.

ಉಡುಪಿ ನಗರದ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ ಸಂಸ್ಥೆಯಲ್ಲಿ ಕೊಲ್ಲು ಕೃಷ್ಣ ಶೆಟ್ಟಿ ಫೌಂಡೇಶನ್ ದೆಂದೂರು ವತಿಯಿಂದ ಇತ್ತೀಚೆಗೆ ನಡೆದ ದೆಂದೂರು ಕೊಲ್ಲು ಕೆ.ಶೆಟ್ಟಿ ಸ್ಮಾರಕ ಪಾಡ್ದನ ಪ್ರಶಸ್ತಿಯನ್ನು ಹಿರಿಯ ಪಾಡ್ದನ ಕಲಾವಿದೆ ಬಳ್ಳಾಡಿ ಸುನಂದ ಪೂಜಾರ್ತಿ ಅವರಿಗೆ ವಿತರಿಸಿ ಅವರು ಮಾತನಾಡುತಿದ್ದರು.

ಕಾರ್ಯಕ್ರಮವನ್ನು ಉದ್ಘಾಟಿಸಿ ಶಂಕರಪುರ ಸಾಯಿಬಾಬಾ ಮಂದಿರದ ಸಾಯಿ ಈಶ್ವರ್ ಗುರೂಜಿ ಮಾತನಾಡಿ, ತುಳುವರು ಆಚರಿಸಿಕೊಂಡು ಬರುತ್ತಿದ್ದ ಅನೇಕ ಆಚರಣೆಗಳನ್ನು ಯುವಜನಾಂಗ ಮರೆತು ಬಿಟ್ಟಿದ್ದು, ಬೆರಳೆ ಣಿಕೆಯ ಜಾನಪದ ಪಾಡ್ದನ ಕಲಾವಿದರನ್ನು ಗುರುತಿಸಿ ಗೌರವಿಸುವ ಕೆಲಸ ಸುತ್ತ್ಯರ್ಹವೆನಿಸಿದೆ ಎಂದರು.

ಶಿರ್ವ ಸಂತಮೇರಿ ಮಹಾವಿದ್ಯಾಲಯದ ಹಿರಿಯ ಉಪನ್ಯಾಸಕ ಡಾ.ವಿಠಲ ನಾಯಕ್, ಮಂಗಳೂರು ಕೆಎಂಎಫ್ ನಿರ್ದೇಶಕಿ ಸ್ಮಿತಾ ಆರ್.ಶೆಟ್ಟಿ ಸೂಡ, ಯುವ ಉದ್ಯಮಿ ಧೀರಜ್ ಶೆಟ್ಟಿ ಕುತ್ಯಾರು ಮುಖ್ಯ ಅತಿಥಿಗಳಾಗಿದ್ದರು. ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ ಸಂಸ್ಥೆಯ ಶಾಖಾ ಮುಖ್ಯಸ್ಥ ಹಫೀಜ್ ರೆಹಮಾನ್, ಪಿಆರ್‌ಒ ರಾಘವೇಂದ್ರ ನಾಯಕ್, ಕೊಲ್ಲು ಕೃಷ್ಣ ಶೆಟ್ಟಿ ಫೌಂಡೇಶನ್ ಗೌರವಾಧ್ಯಕ್ಷ ಚೇತನ್ ಕುಮಾರ್ ಶೆಟ್ಟಿ, ಸಂಚಾಲಕ ಗುಣವತಿ ದಯಾನಂದ ಶೆಟ್ಟಿ, ಸಲಹೆಗಾರರಾದ ಲಲಿತ ಆರ್. ಶೆಟ್ಟಿ ದೆಂದೂರು, ಬೆಳ್ಳೆ ಮೂಡುಮನೆ ದಯಾನಂದ ಶೆಟ್ಟಿ ಉಪಸ್ಥಿತರಿದ್ದರು.

ಕೊಲ್ಲು ಕೃಷ್ಣ ಶೆಟ್ಟಿ ಫೌಂಡೇಶನ್ ಮುಖ್ಯಸ್ಥ ದಯಾನಂದ ಕೆ.ಶೆಟ್ಟಿ ದೆಂದೂರು ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ಶಿಕ್ಷಕಿ ಸಂಗೀತಾ ವಸಂತ್ ಕಾರ್ಯಕ್ರಮ ನಿರೂಪಿಸಿದರು. ಇಶಾನಿ ಶೆಟ್ಟಿ ವಂದಿಸಿದರು.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X