Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಸುಡಾನ್ ಬಿಕ್ಕಟ್ಟು ಉಲ್ಬಣ: 200 ಮಂದಿ...

ಸುಡಾನ್ ಬಿಕ್ಕಟ್ಟು ಉಲ್ಬಣ: 200 ಮಂದಿ ಮೃತ್ಯು, 1800 ಜನರಿಗೆ ಗಾಯ

18 April 2023 7:18 PM IST
share
ಸುಡಾನ್ ಬಿಕ್ಕಟ್ಟು ಉಲ್ಬಣ: 200 ಮಂದಿ ಮೃತ್ಯು, 1800 ಜನರಿಗೆ ಗಾಯ

ಖಾರ್ಟೌಮ್: ಮೂರು ದಿನಗಳಿಂದ ಸೇನಾ ಪಡೆಗಳು ಹಾಗೂ ಅರೆ ಸೇನಾ ಪಡೆಗಳ ನಡುವೆ ನಡೆಯುತ್ತಿರುವ ಕಾಳಗದಲ್ಲಿ ಸುಮಾರು 200 ಮಂದಿ ಸಾವಿಗೀಡಾಗಿದ್ದು, 1,800 ಮಂದಿ ಗಾಯಾಳುಗಳಾಗಿದ್ದಾರೆ. ಈ ಕಾಳಗದಲ್ಲಿ ಆಸ್ಪತ್ರೆಗಳು ಹಾನಿಗೀಡಾಗಿದ್ದು, ವೈದ್ಯಕೀಯ ಸಾಮಗ್ರಿ ಹಾಗೂ ಆಹಾರ ಪೂರೈಕೆಯಲ್ಲಿ ವ್ಯತ್ಯಯವುಂಟಾಗಿದೆ ಎಂದು ವರದಿಯಾಗಿದೆ. 

2021ರಲ್ಲಿ ಕ್ಷಿಪ್ರ ಕ್ರಾಂತಿಯ ಮೂಲಕ ಅಧಿಕಾರವನ್ನು ವಶಪಡಿಸಿಕೊಂಡಿದ್ದ ಎರಡು ಸೇನಾ ಪಡೆಗಳ ಮುಖ್ಯಸ್ಥರ ನಡುವೆ ಅಧಿಕಾರಕ್ಕಾಗಿ ನಡೆಯುತ್ತಿದ್ದ ಹಗ್ಗಜಗ್ಗಾಟವು ಮಾರಣಾಂತಿಕ ಹಿಂಸಾಚಾರವಾಗಿ ಸ್ಫೋಟಗೊಂಡಿದ್ದು, ಸುಡಾನ್ ಸೇನಾ ಮುಖ್ಯಸ್ಥ ಮುಹಮ್ಮದ್ ಫತಾ ಅಲ್-ಬುರ್ಹಾನ್ ಹಾಗೂ ಶಕ್ತಿಶಾಲಿ ಅರೆ ಸೇನಾ ಪಡೆಯಾದ ಕ್ಷಿಪ್ರ ನೆರವು ಪಡೆಯ ಮುಖ್ಯಸ್ಥರಾದ ಅವರ ಸಹಾಯಕ ಸೇನಾಧಿಕಾರಿ ಮುಹಮ್ಮದ್ ಹಮ್ದನ್ ಡಾಂಗ್ಲೊ ನಡುವೆ ಹಣಾಹಣಿ ನಡೆಯುತ್ತಿದೆ.

ತೀವ್ರ ಅಸ್ಥಿರತೆ ಎದುರಿಸುತ್ತಿರುವ ಸುಡಾನ್ ದೇಶದ ರಾಜಧಾನಿಯಲ್ಲಿ ನಡೆಯುತ್ತಿರುವ ಕಾಳಗವು ಅಭೂತಪೂರ್ವವಾಗಿದ್ದು, ಕದನ ವಿರಾಮ ಘೋಷಿಸುವಂತೆ ಪ್ರಾದೇಶಿಕ ಹಾಗೂ ಜಾಗತಿಕ ರಾಯಭಾರ ಮಾತುಕತೆಗಳು ನಡೆಯುತ್ತಿದ್ದರೂ ಕಾಳಗವು ಮತ್ತಷ್ಟು ಸುದೀರ್ಘ ಕಾಲ ಮುಂದುವರಿಯುವ ಸಾಧ್ಯತೆ ಇದೆ ಎಂದು ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ.

ದೇಶಾದ್ಯಂತ ಕಾಳಗ ಹಬ್ಬಿದ್ದು, ಇದರಿಂದ ಪ್ರಾದೇಶಿಕ ಪ್ರಕ್ಷುಬ್ಧತೆ ಉಂಟಾಗುವ ಸಾಧ್ಯತೆ ಇದೆ ಎಂಬ ಕಳವಳ ವ್ಯಕ್ತವಾಗಿದೆ.

ಪವಿತ್ರ ರಂಝಾನ್ ಮಾಸದ ಕೊನೆಯ ದಿನಗಳನ್ನು ಯುದ್ಧ ಟ್ಯಾಂಕ್‌ಗಳು ರಸ್ತೆಗಳಲ್ಲಿ ಸಾಗುತ್ತಿರುವುದು, ಕಟ್ಟಡಗಳು ನಡುಗುತ್ತಿರುವುದು, ಗಾಳಿಯಲ್ಲಿ ಹಾರುತ್ತಿರುವ ಮದ್ದುಗುಂಡುಗಳ ಸ್ಫೋಟದಿಂದ ಸೃಷ್ಟಿಯಾದ ಬೆಂಕಿಯಿಂದ ಹೊಗೆಯೇಳುತ್ತಿರುವ ದೃಶ್ಯಗಳನ್ನು ರಾಜಧಾನಿಯ ನಿವಾಸಿಗಳು ಭಯಭೀತರಾಗಿ ತಮ್ಮ ಮನೆಯ ಕಿಟಕಿಗಳಿಂದ ಇಣುಕಿ ನೋಡುತ್ತಾ ಕಳೆಯುತ್ತಿದ್ದಾರೆ.

ಈ ಕಾಳಗದಲ್ಲಿ ವಾಯು ದಾಳಿ, ಶಸ್ತ್ರಾಸ್ತ್ರಗಳು ಹಾಗೂ ಭಾರಿ ಗುಂಡಿನ ದಾಳಿ ನಡೆಯುತ್ತಿದೆ.

share
Next Story
X