ಹುಬ್ಬಳ್ಳಿಯಲ್ಲಿ ನಡ್ಡಾ: ಶಾಸಕ ಅರವಿಂದ್ ಬೆಲ್ಲದ್ ಮನೆಗೆ ಭೇಟಿ

ಹುಬ್ಬಳ್ಳಿ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರು ಇಂದು ಮುಂಜಾನೆ ಶಾಸಕ ಅರವಿಂದ್ ಬೆಲ್ಲದ್ ಅವರ ಮನೆಯಲ್ಲಿ ಉಪಾಹಾರ ಸೇವಿಸಿದರು.
ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವರಾದ ಪ್ರಲ್ಹಾದ ಜೋಷಿ, ಸಚಿವ ಗೋವಿಂದ್ ಕಾರಜೋಳ, ರಾಜ್ಯ ಪ್ರಧಾನ ಕಾರ್ಯದರ್ಶಿ ಮಹೇಶ್ ಟೆಂಗಿನಕಾಯಿ, ರಾಜ್ಯ ಶಿಸ್ತು ಸಮಿತಿ ಅಧ್ಯಕ್ಷ ಲಿಂಗರಾಜ ಪಾಟೀಲ್, ಶಾಸಕ ಅರವಿಂದ್ ಬೆಲ್ಲದ, ಜಿಲ್ಲಾಧ್ಯಕ್ಷ ಸಂಜಯ್ ಕಪಡ್ಕರ್ ಉಪಸ್ಥಿತರಿದ್ದರು
.jpeg)
Next Story





