Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಕೋವಿಡ್ ಮುನ್ನೆಚ್ಚರಿಕಾ ಕ್ರಮ ಅನುಸರಿಸಿ:...

ಕೋವಿಡ್ ಮುನ್ನೆಚ್ಚರಿಕಾ ಕ್ರಮ ಅನುಸರಿಸಿ: ಉಡುಪಿ ಡಿಸಿ ಕೂರ್ಮಾರಾವ್

19 April 2023 2:49 PM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಕೋವಿಡ್ ಮುನ್ನೆಚ್ಚರಿಕಾ ಕ್ರಮ ಅನುಸರಿಸಿ: ಉಡುಪಿ ಡಿಸಿ ಕೂರ್ಮಾರಾವ್

ಉಡುಪಿ, ಎ.19: ಪ್ರಸ್ತುತ ದಿನಗಳಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆಯಲ್ಲಿ ಏರಿಕೆ ಕಂಡುಬರುತ್ತಿರುವ ಹಿನ್ನೆಲೆ ಯಲ್ಲಿ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಅನುಸರಿಸುವಂತೆ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಅಧಿಕಾರಿಗಳಿಗೆ ಸೂಚನೆಗಳನ್ನು ನೀಡಿದ್ದಾರೆ.

ಮಣಿಪಾಲದಲ್ಲಿರುವ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕೋವಿಡ್-19 ಪರಿಸ್ಧಿತಿ, ಪರೀಕ್ಷೆಯ, ಸಮುಚ್ಛಿತ ನಡವಳಿಕೆಗಳ ಕುರಿತು ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತಿದ್ದರು.

ಜಿಲ್ಲಾ ಆಸ್ಪತ್ರೆ, ತಾಲೂಕು ಆಸ್ಪತ್ರೆ ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆಗಾಗಿ ದಾಖಲಾಗುತ್ತಿರುವ ಒಳರೋಗಿಗಳ ಗಂಟಲು ದ್ರವದ ಪರೀಕ್ಷೆಗಳನ್ನು ನಡೆಸುವಂತೆ ಸೂಚಿಸಿದ ಅವರು, ಎಸ್‌ಎಆರ್‌ಐ (ಸಾರಿ), ಐಎಲ್‌ಐ ಹಾಗೂ ಕೋ-ಮೋರ್ಬಿಡ್ ಪ್ರಕರಣಗಳಿಗೂ ಕೋವಿಡ್-19 ಪರೀಕ್ಷೆಗಳನ್ನು ನಡೆಸುವಂತೆ ತಿಳಿಸಿದರು.

ಚುನಾವಣೆ ಸಮೀಪಿಸುತ್ತಿರುವುದರಿಂದ ಸಭೆಗಳಲ್ಲಿ, ಜನದಟ್ಟಣೆ ಇರುವಲ್ಲಿ ಹಾಗೂ ಚುನಾವಣಾ ಸಿಬ್ಬಂದಿಗಳ ತರಬೇತಿ ಮುಂತಾದ ಕಡೆಗಳಲ್ಲಿ ಅಗತ್ಯ ಕೋವಿಡ್ ಮುನ್ನೆಚ್ಚರಿಕಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಅವರು ಸೂಚಿಸಿದರು.

ಸಭೆಯಲ್ಲಿ ಬೇಸಿಗೆ ಹಾಗೂ ಮುಂಬರುವ ಮಳೆಗಾಲದಲ್ಲಿ ಬರುವ ಇತರೇ ಸಾಂಕ್ರಾಮಿಕ ರೋಗಗಳ ಕುರಿತು ಸಹ ಚರ್ಚಿಸಲಾಯಿತು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ನಾಗಭೂಷಣ ಉಡುಪ, ಜಿಲ್ಲಾ ಸರ್ಜನ್ ಡಾ.ಮಧುಸೂದನ ನಾಯಕ್, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ. ನಾಗರತ್ನ, ಐಎಂಎ ಅಧ್ಯಕ್ಷ ಡಾ.ಪಿ.ವಿ.ಭಂಡಾರಿ ಹಾಗೂ ವಿವಿಧ ಇಲಾಖೆಗಳ ಅನುಷ್ಠಾನಾಧಿಕಾರಿಗಳು ಉಪಸ್ಥಿತರಿದ್ದರು.

ದಿನದಲ್ಲಿ ಇಬ್ಬರಲ್ಲಿ ಸೋಂಕು ಪತ್ತೆ

ಉಡುಪಿ ಜಿಲ್ಲೆಯಲ್ಲಿ ಬುಧವಾರ ಇಬ್ಬರಲ್ಲಿ ಕೋವಿಡ್ ಸೋಂಕು ಪತ್ತೆಯಾಗಿದೆ. ದಿನದಲ್ಲಿ 310 ಮಂದಿಯನ್ನು ಸೋಂಕಿನ ಪರೀಕ್ಷೆಗೆ ಒಳಪಡಿಸಿದ್ದು, ಇವರಲ್ಲಿ ಒಬ್ಬ ಪುರುಷ ಹಾಗೂ ಮಹಿಳೆಯಲ್ಲಿ ಕೊರೋನ ಸೋಂಕು ಪತ್ತೆಯಾಗಿದೆ. ಈ ಮೂಲಕ ಈಗ ಜಿಲ್ಲೆಯಲ್ಲಿ ಒಟ್ಟು ಆರು ಮಂದಿ ಕೋವಿಡ್ ಸೋಂಕಿನ ಚಿಕಿತ್ಸೆಯಲ್ಲಿದ್ದಾರೆ.

ಇಂದು ಉಡುಪಿ ತಾಲೂಕಿನ 124 ಮಂದಿಯನ್ನು ಪರೀಕ್ಷಿಸಲಾಗಿದ್ದು ಒಬ್ಬರಲ್ಲಿ ಸೋಂಕು ಪತ್ತೆಯಾದರೆ, ಕುಂದಾಪುರದ 99 ಮಂದಿಯಲ್ಲಿ ಒಬ್ಬರಲ್ಲಿ ರೋಗದ ಲಕ್ಷಣ ಕಂಡುಬಂದಿದೆ. ಕಾರ್ಕಳದಲ್ಲಿ 87 ಮಂದಿಯನ್ನು ಪರೀಕ್ಷೆಗೊಳಪಡಿಸಿದರೂ ಯಾರಲ್ಲೂ ಸೋಂಕು ಪತ್ತೆಯಾಗಿಲ್ಲ.

ಚಿಕಿತ್ಸೆಯಲ್ಲಿರುವ ಆರು ಮಂದಿಯಲ್ಲಿ ಇಬ್ಬರು ಆಸ್ಪತ್ರೆಯ ಐಸಿಯುನಲ್ಲಿ  ಚಿಕಿತ್ಸೆ ಪಡೆಯುತಿದ್ದರೆ, ಉಳಿದವರು ತಮ್ಮ ಮನೆಯಲ್ಲೇ ಚಿಕಿತ್ಸೆಯಲ್ಲಿದ್ದಾರೆ.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X