ಉಡುಪಿ: ಎ.21ರ ಶುಕ್ರವಾರ ಹಾಗೂ 22 ಶನಿವಾರದಂದು ಕರಾವಳಿಯ ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ವಿವಿದೆಡೆಗಳಲ್ಲಿ ಗುಡುಗು, ಸಿಡಿಲು ಸಹಿತ ಮಳೆ ಬೀಳುವ ಸಾಧ್ಯತೆ ಇದೆ ಎಂದು ಬೆಂಗಳೂರಿನ ಹವಾಮಾನ ಕೇಂದ್ರದ ಪ್ರಕಟಣೆ ತಿಳಿಸಿದೆ.