ಜೆಡಿಎಸ್ ಸೇರಿದ ಮೊಯ್ದಿನ್ ಬಾವ: ಮಂಗಳೂರು ನಗರ ಉತ್ತರದಿಂದ ಸ್ಪರ್ಧೆ

ಮಂಗಳೂರು, ಎ.20: ಮಂಗಳೂರು ನಗರ ಉತ್ತರ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದಿಂದ ಟಿಕೆಟ್ ವಂಚಿತ ಮಾಜಿ ಶಾಸಕ ಮೊಯ್ದಿನ್ ಬಾವ ಜೆಡಿಎಸ್ ಪಕ್ಷ ಸೇರಲು ನಿರ್ಧರಿಸಿದ್ದಾರೆ.
ಈ ಬಗ್ಗೆ ನಗರದಲ್ಲಿಂದು ವಾರ್ತಾಭಾರತಿಯೊಂದಿಗೆ ಮಾತನಾಡಿದ ಅವರು, ತಾನು ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿ ಜೆಡಿಎಸ್ ಸೇರಲಿದ್ದೇನೆ. ಮಂಗಳೂರು ನಗರ ಉತ್ತರದಿಂದ ಜೆಡಿಎಸ್ ಅಭ್ಯರ್ಥಿಯಾಗಿ ಸ್ಪರ್ಧಿಸಲಿದ್ದೇನೆ ಎಂದು ಹೇಳಿದ್ದಾರೆ.
Next Story





