Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ನೊಬೆಲ್‌ ಪ್ರಶಸ್ತಿ ಪುರಸ್ಕೃತ ಅಮರ್ತ್ಯ...

ನೊಬೆಲ್‌ ಪ್ರಶಸ್ತಿ ಪುರಸ್ಕೃತ ಅಮರ್ತ್ಯ ಸೇನ್‌ ವಿರುದ್ಧ ಜಮೀನು ಒತ್ತುವರಿ ತೆರವು ಆದೇಶ ಹೊರಡಿಸಿದ ವಿಶ್ವ ಭಾರತಿ ವಿವಿ

20 April 2023 1:46 PM IST
share
ನೊಬೆಲ್‌ ಪ್ರಶಸ್ತಿ ಪುರಸ್ಕೃತ ಅಮರ್ತ್ಯ ಸೇನ್‌ ವಿರುದ್ಧ ಜಮೀನು ಒತ್ತುವರಿ ತೆರವು ಆದೇಶ ಹೊರಡಿಸಿದ ವಿಶ್ವ ಭಾರತಿ ವಿವಿ

ಕೊಲ್ಕತ್ತಾ: ವಿಶ್ವ ಭಾರತಿ ವಿಶ್ವವಿದ್ಯಾಲಯವು (Visva-Bharati University) ನೊಬೆಲ್‌ ಪ್ರಶಸ್ತಿ ಪುರಸ್ಕೃತ ಅಮರ್ತ್ಯ ಸೇನ್‌ (Amartya Sen) ಅವರಿಗೆ ಒತ್ತುವರಿ ತೆರವು ಆದೇಶ ಜಾರಿಗೊಳಿಸಿ ಅವರು  ಅನಧಿಕೃತವಾಗಿ ಬಳಸುತ್ತಿದ್ದಾರೆನ್ನಲಾದ 13 ದಶಮಾಂಶ ಜಮೀನನ್ನು ಮೇ 6ರೊಳಗೆ ಅಥವಾ ಎಪ್ರಿಲ್19ರಂದು ನೀಡಲಾದ ಸೂಚನೆಯ 15 ದಿನಗಳೊಳಗೆ ತೆರವುಗೊಳಿಸಬೇಕೆಂದು ಸೂಚಿಸಿದೆ.

ಭಾರತ ಸರ್ಕಾರದ ಸುತ್ತೋಲೆಗಳು ಮತ್ತು ಸಿಎಜಿ ವರದಿಗಳ ಪಾಲನೆ ಮಾಡುವ ದೃಷ್ಟಿಯಿಂದ ಈ ಶತಮಾನದಷ್ಟು ಹಳೆಯದಾದ ವಿಶ್ವವಿದ್ಯಾಲಯವು ಒತ್ತುವರಿಗಳನ್ನು ತೆರವುಗೊಳಿಸಿ ಸಚಿವಾಲಯಕ್ಕೆ ವರದಿ ಸಲ್ಲಿಸುವ ಅಗತ್ಯವಿದೆ ಎಂದು ನೋಟಿಸಿನಲ್ಲಿ ಹೇಳಲಾಗಿದೆ.

"ಅಮರ್ತ್ಯ ಕುಮಾರ್‌ ಸೇನ್‌ ಮತ್ತು ಇತರ ಎಲ್ಲಾ ಸಂಬಂಧಿತರನ್ನು ತೆರವುಗೊಳಿಸಲು ಅಗತ್ಯವಿದ್ದರೆ ಬಲ ಪ್ರಯೋಗ ಮಾಡಲಾಗುವುದು. ಈ 13 ದಶಮಾಂಶ ಜಮೀನು 50 ಅಡಿ 11 ಅಡಿ ವಿಸ್ತೀರ್ಣ ಹೊಂದಿದ್ದು ವಿವಿಯ ವಾಯುವ್ಯ ಪ್ರದೇಶದಲ್ಲಿದೆ," ಎಂದು ನೋಟಿಸ್‌ ಹೇಳಿದೆ.

ಅವರು ಕಾನೂನುಬದ್ಧವಾಗಿ 1.25 ಎಕರೆ ಜಮೀನು ಮಾತ್ರ ಹೊಂದಿರಬಹುದಾಗಿದೆ (ಲೀಸ್‌ ಅವಧಿಯ ಉಳಿದ ಸಮಯಕ್ಕಾಗಿ). ಅವರು ಅಲ್ಲಿ 1.38 ಎಕರೆ ಜಮೀನು ಬಳಸುವಂತಿಲ್ಲ," ಎಂದು ಜಂಟಿ ರಿಜಿಸ್ಟ್ರಾರ್‌ ಆಶಿಷ್‌ ಮಹತೊ ಅವರ ನೋಟಿಸ್‌ ಹೇಳಿದೆ.

ಸೇನ್‌ ಅವರ ಪೂರ್ವಜರ ಮನೆ ʻಪ್ರತಿಚಿʼ ಶಾಂತಿನಿಕೇತನದಲ್ಲಿದ್ದು, ಅವರು ಶಾಂತಿನಿಕೇತನಕ್ಕೆ ಬಂದಾಗಲೆಲ್ಲಾ ಅಲ್ಲಿಯೇ ಉಳಿದುಕೊಳ್ಳುತ್ತಾರೆ.

ಕೆಲ ದಿನಗಳ ಹಿಂದೆ ವಿಶ್ವ ಭಾರತಿ ವಿಶ್ವವಿದ್ಯಾಲಯವು ಸೇನ್‌ ಅವರಿಗೆ ನೋಟಿಸ್‌ ಜಾರಿಗೊಳಿಸಿತ್ತು. ಆದರೆ ಇದಕ್ಕೆ ಅವರು ನೀಡಿದ್ದ ಉತ್ತರ ಸಮರ್ಪಕವಾಗಿಲ್ಲ ಹಾಗೂ ಈ ಜಮೀನಿನ ಕಾನೂನುಬದ್ಧ ಒಡೆತನ ವಿಶ್ವ ಭಾರತಿಗೆ ಸೇರಿದ್ದು ಎಂದು ಸಂಸ್ಥೆ ಹೇಳಿದೆ.

ಆದರೆ ಅಮರ್ತ್ಯ ಸೇನೆ ಅವರು ಆರೋಪ ನಿರಾಕರಿಸುತ್ತಾರೆ. 1.25 ಎಕರೆ ಜಮೀನನ್ನು ವಿಶ್ವ ಭಾರತಿ ಸಂಸ್ಥೆ ಅವರ ತಂದೆಗೆ ನಿರ್ದಿಷ್ಟ ಅವಧಿಗೆ ಲೀಸಿಗೆ ನೀಡಿದ್ದರೆ ಈಗ  ಪ್ರಸ್ತಾಪಿಸಲಾಗಿರುವ 13 ದಶಮಾಂಶ ಜಮೀನನ್ನು ತಮ್ಮ ತಂದೆ ಖರೀದಿಸಿದ್ದರು, ಇದಕ್ಕೆ ಪೂರಕವಾದ ಎಲ್ಲಾ ದಾಖಲೆಗಳು ತಮ್ಮ ಬಳಿ ಇವೆ ಎಂದು ಅವರು ಹೇಳುತ್ತಿದ್ದಾರೆ.

ಇದನ್ನೂ ಓದಿ: ಮೋದಿ ಉಪನಾಮೆ ಹೇಳಿಕೆ: ರಾಹುಲ್‌ ಗಾಂಧಿಗೆ ವಿಧಿಸಿದ್ದ ಶಿಕ್ಷೆಗೆ ತಡೆ ನೀಡಲು ಸೂರತ್‌ ಕೋರ್ಟ್‌ ನಕಾರ

share
Next Story
X