Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಸಿದ್ದರಾಮಯ್ಯ ಮುಸ್ಲಿಮರ ನಾಯಕ, ಡಿಕೆಶಿ...

ಸಿದ್ದರಾಮಯ್ಯ ಮುಸ್ಲಿಮರ ನಾಯಕ, ಡಿಕೆಶಿ ಕ್ರಿಮಿನಲ್‍ಗಳ ನೇತಾರ: ಶೋಭಾ ಕರಂದ್ಲಾಜೆ ಆರೋಪ

20 April 2023 8:17 AM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಸಿದ್ದರಾಮಯ್ಯ ಮುಸ್ಲಿಮರ ನಾಯಕ, ಡಿಕೆಶಿ ಕ್ರಿಮಿನಲ್‍ಗಳ ನೇತಾರ: ಶೋಭಾ ಕರಂದ್ಲಾಜೆ ಆರೋಪ

ಬೆಂಗಳೂರು, ಎ.20: ಕಾಂಗ್ರೆಸ್ ಪಕ್ಷದ ಸಿದ್ದರಾಮಯ್ಯ ಹಿಂದೂ ವಿರೋಧಿ ಮತ್ತು ಮುಸ್ಲಿಮರ ನಾಯಕ, ಅದೇ ಪಕ್ಷದ ಡಿ.ಕೆ.ಶಿವಕುಮಾರ್ ಕ್ರಿಮಿನಲ್‍ಗಳ, ರಸ್ತೆಯಲ್ಲಿ ಗೋಹತ್ಯೆ ಮಾಡುವವರ ನೇತಾರ ಎಂದು ಕೇಂದ್ರ ಸಚಿವೆ ಮತ್ತು ಬಿಜೆಪಿ ರಾಜ್ಯ ಚುನಾವಣಾ ಸಮಿತಿ ಸಂಚಾಲಕಿ ಶೋಭಾ ಕರಂದ್ಲಾಜೆ ಆರೋಪಿಸಿದ್ದಾರೆ.

ನಗರದ ಮಲ್ಲೇಶ್ವರದ ರಾಜ್ಯ ಬಿಜೆಪಿ ಮಾಧ್ಯಮ ಕೇಂದ್ರದಲ್ಲಿ ಇಂದು ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್‍ ಕೈ ಕಲುಷಿತಗೊಂಡಿದೆ. ಕಾಂಗ್ರೆಸ್ ಕೈಗೆ ರಕ್ತ ಅಂಟಿದೆ. ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಅಪರಾಧಿಗಳ ಜೊತೆ ಕೈ ಜೋಡಿಸಿದ್ದಾರೆ. ಮಂಗಳೂರು ಕುಕ್ಕರ್ ಸ್ಫೋಟ ಪ್ರಕರಣದ ಆರೋಪಿ ನನ್ನ ಸಹೋದರ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ದೇಶದ್ರೋಹಿಗಳನ್ನು ರಕ್ಷಿಸುವ ಕೆಲಸವನ್ನು ಅವರು ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮತಾಂತರ ತಡೆ, ಗೋಹತ್ಯೆ ನಿಷೇಧ ಕಾಯ್ದೆಗಳನ್ನು ರದ್ದುಪಡಿಸುವುದಾಗಿ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಹೇಳುತ್ತಿದ್ದಾರೆ. ಕೇರಳದ ಕಣ್ಣೂರಿನಲ್ಲಿ ನಡು ರಸ್ತೆಯಲ್ಲಿ ಗೋವುಗಳನ್ನು ಹತ್ಯೆ ಮಾಡಿದ್ದ ಕಾಂಗ್ರೆಸ್ ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ ರಿಜಿನ್ ಚಂದ್ರನ್ ಬಳಿಕ ಗೋವಿನ ರಕ್ತದ ಜೊತೆ ಚೆಲ್ಲಾಟವಾಡಿದ್ದ. ಇಂತವನ ಜೊತೆ ಡಿ.ಕೆ.ಶಿವಕುಮಾರ್ ಓಡಾಡುತ್ತಾರೆ. ರಾಹುಲ್ ಗಾಂಧಿ ಇವನ ಜೊತೆ ಪಾದಯಾತ್ರೆ ಮಾಡುತ್ತಾರೆ ಎಂದು ಶೋಭಾ ಕರಂದ್ಲಾಜೆ ಕಿಡಿಕಾರಿದರು.

 ಹಿಂದೂ ಯುವಕರ ಹತ್ಯೆ ಪ್ರಕರಣಗಳಲ್ಲಿ ಆರೋಪಿಗಳಿಗೆ ಕಾಂಗ್ರೆಸ್ ಕುಮ್ಮಕ್ಕು ನೀಡಿದೆ. ರುದ್ರೇಶ್ ಹತ್ಯೆ ಪ್ರಕರಣದಲ್ಲಿ ಪಿಎಫ್‍ಐ ಕಾರ್ಯಕರ್ತರು ತಪ್ಪಿತಸ್ಥರೆಂದು ಸಾಬೀತಾಗಿ ಜೈಲಿನಲ್ಲಿದ್ದಾರೆ. ಪಿಎಫ್‍ಐ ವಿರುದ್ಧ ಇದ್ದ 175 ಪ್ರಕರಣಗಳನ್ನು ವಾಪಸ್ ಪಡೆಯಬಾರದೆಂದು ಗೃಹ ಇಲಾಖೆಯೇ ತನ್ನ ಅಭಿಪ್ರಾಯ ವ್ಯಕ್ತಪಡಿಸಿತ್ತು. ಆದರೆ, ಸಿದ್ದರಾಮಯ್ಯ ಸರಕಾರ 1,700 ಪಿಎಫ್‍ಐ ಕಾರ್ಯಕರ್ತರನ್ನು ಬಿಡುಗಡೆ ಮಾಡಲು ಸಚಿವ ಸಂಪುಟದಲ್ಲಿ ನಿರ್ಧಾರ ತೆಗೆದುಕೊಂಡಿತು ಎಂದು ಆಕ್ಷೇಪ ವ್ಯಕ್ತಪಡಿಸಿದರು.

 ನಮ್ಮ ಶ್ರದ್ಧೆ, ನಮ್ಮ ಭಾವನೆಗಳ ವಿರುದ್ಧ ಇವತ್ತು ಕಾಂಗ್ರೆಸ್ ಪಕ್ಷವು ಮಾತನಾಡುತ್ತಿದೆ. ಎಲ್ಲವನ್ನು ರೋಲ್ ಬ್ಯಾಕ್ ಮಾಡುವುದಾಗಿ ಹೇಳುತ್ತಾರೆ. ಅದಕ್ಕಾಗಿ ರಾಜ್ಯದ ಜನರು ರೋಲ್ ಬ್ಯಾಕ್ ಮಾಡುತ್ತಾರೆ. ರೋಲ್ ಬ್ಯಾಕ್ ಮಾಡುವುದು, ಕಾಂಗ್ರೆಸ್ಸನ್ನು ಮನೆಗೆ ಕಳುಹಿಸುವುದನ್ನು ಮಾಡಲಿದ್ದಾರೆ. ದೇಶದಲ್ಲಿ ಕಾಂಗ್ರೆಸ್ ಅಧಿಕೃತ ವಿರೋಧ ಪಕ್ಷವಾಗಿ ಉಳಿದಲ್ಲ. ಅದೇರೀತಿಯ ಪರಿಸ್ಥಿತಿ ಕರ್ನಾಟಕದಲ್ಲಿ ಬರಲಿದೆ ಎಂದು ನುಡಿದರು.

ಮಾಧ್ಯಮ ಗೋಷ್ಠಿಯಲ್ಲ್ಲಿ ಬಿಜೆಪಿ ರಾಷ್ಟ್ರೀಯ ಮಾಧ್ಯಮ ಸಹ ಸಂಚಾಲಕ ಸಂಜಯ್ ಮಯೂಕ್, ರಾಜ್ಯ ವಕ್ತಾರರು ಮತ್ತು ವಿಧಾನಪರಿಷತ್ ಸದಸ್ಯೆ ಡಾ.ತೇಜಸ್ವಿನಿ ಗೌಡ ಉಪಸ್ಥಿತರಿದ್ದರು.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X