ಕಾರ್ಕಳ: ಕಾಂಗ್ರೆಸ್ ಅಭ್ಯರ್ಥಿ ನೀರೆ ಕೃಷ್ಣ ಶೆಟ್ಟಿ ನಾಮಪತ್ರ ಸಲ್ಲಿಕೆ

ಕಾರ್ಕಳ, ಎ.20: ಕಾರ್ಕಳ ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ನೀರೆ ಕೃಷ್ಣ ಶೆಟ್ಟಿಯವರು ಇಂದು ತಾಲೂಕು ಕಚೇರಿಗೆ ತೆರಳಿ ಚುನಾವಣಾಧಿಕಾರಿ ಮದನ್ ಮೋಹನ್ ಅವರಲ್ಲಿ ನಾಮಪತ್ರ ಸಲ್ಲಿಸಿದರು.
ಈ ಸಂದರ್ಭದಲ್ಲಿ ಹೆಬ್ರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಚಂದ್ರಶೇಖರ್ ಬಾಯಾರಿ, ಕಾರ್ಕಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸದಾಶಿವ ದೇವಾಡಿಗ, ಕಾರ್ಕಳ ಇಂಟಕ್ ಅಧ್ಯಕ್ಷ ಕಿರಣ್ ಹೆಗ್ಡೆ, ಕಾಂಗ್ರೆಸ್ ನೇತಾರ ಯೋಗಿಶ್ ಶೆಟ್ಟಿ ಉಪಸ್ಥಿತರಿದ್ದರು.
Next Story