Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ಬಡವರಿಗೆ ಉಚಿತ ಔಷಧಿ ಸಿಗಲಿ

ಬಡವರಿಗೆ ಉಚಿತ ಔಷಧಿ ಸಿಗಲಿ

ಕೆ.ಎಸ್. ನಾಗರಾಜ್ ಹನುಮಂತನಗರ, ಬೆಂಗಳೂರುಕೆ.ಎಸ್. ನಾಗರಾಜ್ ಹನುಮಂತನಗರ, ಬೆಂಗಳೂರು21 April 2023 12:18 AM IST
share

ಮಾನ್ಯರೇ,

ನಮ್ಮ ರಾಜ್ಯದಲ್ಲಿ ವಿಶೇಷವಾಗಿ ನರರೋಗ, ಕ್ಯಾನ್ಸರ್ ಕಾಯಿಲೆ ಮತ್ತು ಮೂತ್ರಪಿಂಡದ ಕಾಯಿಲೆಗಳಿಂದ ನರಳುತ್ತಿರುವವರಿಗೆ ಸಕಾಲದಲ್ಲಿ ತಪಾಸಣೆಗಳನ್ನು ಮಾಡಿಸಿ ಔಷಧಿಗಳನ್ನು ನಿಯಮಿತವಾಗಿ ಪಡೆದುಕೊಳ್ಳುವುದು ಕಷ್ಟವಾಗುತ್ತಿದೆ. ಉದಾಹರಣೆಗೆ ಮೂರ್ಛೆ ರೋಗಕ್ಕೆ ಪ್ರತಿದಿನ ಬೆಳಗ್ಗೆ ಎರಡು ಮಾತ್ರೆ, ಸಂಜೆ ಎರಡು ಮಾತ್ರೆ ಹೀಗೆ ಒಟ್ಟು ನಾಲ್ಕು ಮಾತ್ರೆಗಳನ್ನು ತೆಗೆದುಕೊಳ್ಳಬೇಕಾಗಿದ್ದು, ಇದಕ್ಕೆ ಭರಿಸಬೇಕಾದ ತಿಂಗಳ ವೆಚ್ಚ ರೂ. 1,500 ಹೊಂದಿಸಲಾಗದೆ ಹಲವು ಮೂರ್ಛೆ ರೋಗಿಗಳು ಔಷಧಿಯನ್ನು ಅರ್ಧದಲ್ಲಿಯೇ ಬಿಟ್ಟು ತೊಂದರೆಗೊಳಗಾಗುತ್ತಾರೆ. ಬಿಪಿಎಲ್ ಕಾರ್ಡ್‌ದಾರರಿಗೆ ಕೆಲವು ರಿಯಾಯಿತಿಗಳಿರುತ್ತದೆ. ಆದರೆ ಔಷಧಿ ಉಚಿತವಾಗಿ ಯಾವ ಆಸ್ಪತ್ರೆಗಳಲ್ಲಿಯೂ ಕೊಡುತ್ತಿಲ್ಲ.

ರಾಜಕೀಯ ಪಕ್ಷದ ನಾಯಕರು ಪ್ರಣಾಳಿಕೆಗಳನ್ನು ಸಿದ್ಧಪಡಿಸುವ ಸಂದರ್ಭದಲ್ಲಿ ಅಗ್ಗದ ಜನಪ್ರಿಯವಾದ ಯೋಜನೆಗಳನ್ನು ಘೋಷಿಸುವ ಮೊದಲು ಆರೋಗ್ಯ ಮತ್ತು ಶಿಕ್ಷಣ ಕ್ಷೇತ್ರದಲ್ಲಿನ ಗಂಭೀರವಾದಂತಹ ತೊಂದರೆಗಳನ್ನು ಗಮನಹರಿಸಬೇಕು.
ಮುಂದಿನ ಸರಕಾರವು ಕ್ಯಾನ್ಸರ್, ನರರೋಗ, ಮೂತ್ರಪಿಂಡ ಕಾಯಿಲೆ ಮತ್ತು ಕ್ಷಯ ರೋಗಿಗಳಿಗೆ ಉಚಿತವಾಗಿ ಔಷಧಿಗಳನ್ನು ನೀಡುವಂತಹ ವ್ಯವಸ್ಥೆಯನ್ನು ರೂಪಿಸಬೇಕು.

 ವಿಶೇಷವಾಗಿ ಹಿರಿಯ ನಾಗರಿಕರು, ಬಿಪಿಎಲ್ ಕಾರ್ಡ್‌ದಾರರು ಮತ್ತು ಆರ್ಥಿಕವಾಗಿ ಸಂಕಷ್ಟದಲ್ಲಿರುವ ಜನರಿಗೆ ಔಷಧಿಗಳನ್ನು ನೀಡುವ ಕಾರ್ಯಕ್ರಮವನ್ನು ರೂಪಿಸಿದರೆ ಹಣದ ಕೊರತೆಯಿಂದಾಗಿ ಸಕಾಲದಲ್ಲಿ ತಪಾಸಣೆ ಮಾಡಿಸಲಾಗದೆ ಅಥವಾ ನಿಯಮಿತವಾಗಿ ಔಷಧಿಗಳನ್ನು ಸೇವಿಸಲಾಗದೆ ನರಳುತ್ತಿರುವ ಅಥವಾ ಪ್ರಾಣಗಳನ್ನು ಕಳೆದುಕೊಳ್ಳುತ್ತಿರುವ ಜೀವಗಳಿಗೆ ನೆರವು ನೀಡಬಹುದು. ಸರಕಾರಗಳನ್ನು ನಡೆಸುವ ಜನರಿಗೆ ತಾಯಿಹೃದಯವಿರಬೇಕು.

share
ಕೆ.ಎಸ್. ನಾಗರಾಜ್ ಹನುಮಂತನಗರ, ಬೆಂಗಳೂರು
ಕೆ.ಎಸ್. ನಾಗರಾಜ್ ಹನುಮಂತನಗರ, ಬೆಂಗಳೂರು
Next Story
X