Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಎಐ ಅಥವಾ ಸಿಎಸ್ ಇಂಜಿನಿಯರ್ ಆಗುವ ಬಯಕೆ:...

ಎಐ ಅಥವಾ ಸಿಎಸ್ ಇಂಜಿನಿಯರ್ ಆಗುವ ಬಯಕೆ: ಸ್ಮಯಾ ಸದಾನಂದ

21 April 2023 7:56 PM IST
share
ಎಐ ಅಥವಾ ಸಿಎಸ್ ಇಂಜಿನಿಯರ್ ಆಗುವ ಬಯಕೆ: ಸ್ಮಯಾ ಸದಾನಂದ

ಉಡುಪಿ, ಎ.21: ವಿಜ್ಞಾನ ವಿಭಾಗದಲ್ಲಿ 600ರಲ್ಲಿ 594 ಅಂಕಗಳನ್ನು ಪಡೆದು ರಾಜ್ಯಕ್ಕೆ ಮೂರನೇ ರ‍್ಯಾಂಕ್‌
ಹಂಚಿಕೊಂಡಿರುವ ಕಾರ್ಕಳ ತಾಲೂಕು ಕುಕ್ಕಂದೂರು ಗಣಿತನಗರದ ಜ್ಞಾನಸುಧಾ ಪಿಯು ಕಾಲೇಜಿನ ಸ್ಮಯಾ ಸದಾನಂದ ಮಾಬೆನ್ ಬೆಂಗಳೂರಿನ ಯಾವುದಾದರೂ ಪ್ರತಿಷ್ಠಿತ ಇಂಜಿನಿಯರಿಂಗ್ (ಆರ್‌ವಿ, ಪೆಸೆಟ್, ರಾಮಯ್ಯ) ಕಾಲೇಜಿನಲ್ಲಿ ಕೃತಕ ಬುದ್ಧಿಮತ್ತೆ (ಎಐ) ಅಥವಾ ಕಂಪ್ಯೂಟರ್ ಇಂಜಿನಿಯರಿಂಗ್ (ಸಿಎಸ್)ನಲ್ಲಿ ಓದು ಮುಂದುವರಿಸುವ ಬಯಕೆಯನ್ನು ಹೊಂದಿದ್ದಾರೆ.

ಫಲಿತಾಂಶದ ಕುರಿತಂತೆ ಹರ್ಷಚಿತ್ತರಾಗಿದ್ದ ಸ್ಮಯಾ, ಆದರೆ ನಾನು ರಾಜ್ಯಕ್ಕೆ ಮೂರನೇ ರ‍್ಯಾಂಕ್‌ ಮಾತ್ರ ನಿರೀಕ್ಷಿಸಿರಲಿಲ್ಲ ಎನ್ನುತ್ತಾರೆ. 580-585 ಅಂಕಗಳ ನಿರೀಕ್ಷೆ ಇದ್ದ ಅವರಿಗೆ ಒಟ್ಟು 594 ಅಂಕಗಳು ಬಂದಿವೆ. ಭೌತಶಾಸ್ತ್ರದಲ್ಲಿ 99, ರಸಾಯನ ಶಾಸ್ತ್ರದಲ್ಲಿ 99, ಗಣಿತದಲ್ಲಿ 99, ಕಂಪ್ಯೂಟರ್‌ನಲ್ಲಿ 100, ಇಂಗ್ಲೀಷ್‌ನಲ್ಲಿ 98 ಹಾಗೂ ಕನ್ನಡದಲ್ಲಿ 99 ಅಂಕಗಳನ್ನು ಅವರು ಪಡೆದಿದ್ದಾರೆ.

ಎಸೆಸೆಲ್ಸಿಯಲ್ಲಿ ಶೇ.97 ಅಂಕ ಪಡೆದಿದ್ದ ಸ್ಮಯಾ, ಇದೀಗ ಸಿಇಟಿಯ ಫಲಿತಾಂಶವನ್ನು ಎದುರು ನೋಡುತಿದ್ದಾರೆ. ತಾವು ಪಟ್ಟ ಪರಿಶ್ರಮ, ಹೆತ್ತವರ  ಬೆಂಬಲ, ಪ್ರೋತ್ಸಾಹ, ಉಪನ್ಯಾಸಕರ ಉತ್ತೇಜನದಿಂದ ತಾವು ಈ ಸಾಧನೆ ಮಾಡಲು ಸಾಧ್ಯವಾಗಿದೆ ಎಂದವರು ಹೇಳುತ್ತಾರೆ.

ಜ್ಞಾನಸುಧಾ ಕಾಲೇಜಿನಲ್ಲಿ ತಮಗೆ ದೊರೆಯುತಿದ್ದ ಸ್ಪರ್ಧಾತ್ಮಕ ಪರೀಕ್ಷೆಯ ತರಬೇತಿಯಲ್ಲಷ್ಟೇ ತಾವು ಪಾಲ್ಗೊಂಡಿದ್ದು, ಉಳಿದಂತೆ ಯಾವುದೇ ಕೋಚಿಂಗ್ ಪಡೆದಿಲ್ಲ ಎಂದವರು ತಿಳಿಸಿದರು. ತನಗೆ ಓದಲು ಯಾವುದೇ ನಿಗದಿತ ಸಮಯವೆಂಬುದಿರಲಿಲ್ಲ. ಓದುವ ಮನಸ್ಸು ಬಂದಾಗಲೆಲ್ಲಾ ತಾವು ಪಟ್ಟು ಹಿಡಿದು ಓದುತ್ತಿದುದಾಗಿ ಅವರು ಹೇಳಿದರು. 

ಇಂಗ್ಲೀಷ್ ಕಾದಂಬರಿ ಓದುವ ಹವ್ಯಾಸ ತನಗಿದೆ. ಕನ್ನಡ ಕಾದಂಬರಿ ಗಳನ್ನು ಓದುವ ಮನಸ್ಸಿದ್ದರೂ, ಯಾವುದನ್ನು ಓದಬೇಕು ಎಂಬುದೇ ನನಗೆ ಗೊತ್ತಾಗುತ್ತಿಲ್ಲ. ಇನ್ನು ಭರತನಾಟ್ಯ ಜೂನಿಯರ್ ಪಾಸಾಗಿದ್ದೇನೆ. ಒಂದು ವರ್ಷ ಯಕ್ಷಗಾನದಲ್ಲೂ ತರಬೇತಿ ಪಡೆದಿದ್ದೇನೆ ಎಂದು ಸ್ಮಯಾ ನುಡಿದರು.

ಸ್ಮಯಾರ ತಂದೆ ಸದಾನಂದ ಶೀನ ಮಾಬೆನ್ ಕಾರ್ಕಳದಲ್ಲಿ ಉದ್ಯಮಿ. ತಾಯಿ ಮಮತಾ ಕುಮಾರಿ. ಸ್ಮಯಾರ ತಮ್ಮ ಕಾರ್ಕಳ ಕ್ರೈಸ್ಟ್ ಕಿಂಗ್‌ನಲ್ಲಿ ಎಂಟನೇ ತರಗತಿ ಓದುತಿದ್ದಾನೆ.

share
Next Story
X