ಸಾಲದ ಚಿಂತೆಯಲ್ಲಿ ಆತ್ಮಹತ್ಯೆ
ಉಡುಪಿ, ಎ.21: ಮಾನಸಿಕ ಖಾಯಿಲೆಯಿಂದ ಬಳಲುತ್ತಿದ್ದ ಕೊರಂಗ್ರಪಾಡಿ ನಿವಾಸಿ ಧೀರಜ್(32) ಎಂಬವರು ಸರಿಯಾದ ಕೆಲಸ ಇಲ್ಲದೆ ಸಾಲದ ಚಿಂತೆಯಲ್ಲಿ ಜೀವನದಲ್ಲಿ ಜಿಗುಪ್ಸೆಗೊಂಡು ಎ.20ರಂದು ರಾತ್ರಿ ಮನೆಯ ರೂಮಿನಲ್ಲಿ ಕಬ್ಬಿಣದ ಜಂತಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





