Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ದ್ವಿತೀಯ ಪಿಯುಸಿ ಫಲಿತಾಂಶ: ಎಕ್ಸಲೆಂಟ್...

ದ್ವಿತೀಯ ಪಿಯುಸಿ ಫಲಿತಾಂಶ: ಎಕ್ಸಲೆಂಟ್ ಕಾಲೇಜಿಗೆ ಎರಡನೇ ರ‍್ಯಾಂಕ್

21 April 2023 5:01 PM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ದ್ವಿತೀಯ ಪಿಯುಸಿ ಫಲಿತಾಂಶ:  ಎಕ್ಸಲೆಂಟ್ ಕಾಲೇಜಿಗೆ ಎರಡನೇ ರ‍್ಯಾಂಕ್

ಮೂಡುಬಿದಿರೆ: ದ್ವಿತೀಯ ಪಿಯುಸಿ ಪರೀಕ್ಷೆಗೆ ಮೂಡುಬಿದಿರೆಯ ಎಕ್ಸಲೆಂಟ್ ವಿಜ್ಞಾನ ಮತ್ತು ವಾಣಿಜ್ಯ ಪದವಿಪೂರ್ವ ಕಾಲೇಜು ಶೇ.99.96 ಫಲಿತಾಂಶ ದಾಖಲಿಸಿದೆ.

ವಾಣಿಜ್ಯ ವಿಭಾಗದ ವಿದ್ಯಾರ್ಥಿನಿ ಖುಷಿ ವೈ ಬಾಗಲಕೋಟ್ 596 ಅಂಕದೊಂದಿಗೆ ರಾಜ್ಯಕ್ಕೆ ಎರಡನೇ ರ‍್ಯಾಂಕ್ ಪಡೆದಿದ್ದು, ಮತ್ತೊಮ್ಮೆ ಗುಣಮಟ್ಟದ ಶಿಕ್ಷಣವನ್ನು ಸಾಬೀತುಪಡಿಸಿದೆ ಎಂದು ಎಕ್ಸಲೆಂಟ್ ಮೂಡುಬಿದಿರೆ ವಿದ್ಯಾಸಂಸ್ಥೆಯ ಅಧ್ಯಕ್ಷ ಯುವರಾಜ್ ಜೈನ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. 

ಜ್ಯೋತಿಪ್ರಿಯಾ (591) ಹಾಗೂ ತರುಣ್ ಸಿಂಗ್ (591) ಏಳನೇ ರ‍್ಯಾಂಕ್, ಸಂಪದಾ ಹೆಬ್ಬಾರ್ (590) ಎಂಟನೇ ರ‍್ಯಾಂಕ್, ಪ್ರಣವ್ ಜಿ.ಆರ್ (588) ಹಾಗೂ ಸ್ವೀಕೃತ್ ಪೂಜಾರಿ (588) ಹತ್ತನೇ ರ‍್ಯಾಂಕ್ ಪಡೆಯುವುದರ ಮೂಲಕ ಒಟ್ಟು ರಾಜ್ಯಕ್ಕೆ ಆರು ರ‍್ಯಾಂಕುಗಳನ್ನು ಪಡೆದು ಸ0ಸ್ಥೆಗೆ ಕೀರ್ತಿ ತಂದಿದ್ದಾರೆ. ಕಾಲೇಜಿನ ವಾಣಿಜ್ಯ ವಿಭಾಗವು ಶೇ.100 ಫಲಿತಾಂಶ ದಾಖಲಿಸಿದೆ.

ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಾದ ಸಾತ್ವಿಕ್ ಪೈ (585), ರಸೆಲ್ ಮೆ0ಡಿಸ್(584), ರಜತ್ ಆರ್ (582). ಸಾಯಿ ಪ್ರಸಾದ್ ಬೆನಗಿ (581), ಸಪ್ತಮಿ ಶೆಟ್ಟಿ (581), ವೈಶಾಕ್ ಎ0 (579), ಸ್ವಜನ್ ಶೆಟ್ಟಿ (578), ಚಿನ್ಮಯಿ ಬೋರ್ಕರ್ (577), ದೀಕ್ಷಾ ಡಿಕೆ(577), ಮೋನಲ್ ಪ್ರಕಾಶ್ ಬಳ್ಳುಪೇಟೆ (576), ಸ್ಪೂರ್ತಿ ಪಗಾಡ್ (575), ಅಪೂರ್ವ ದೇಶಪಾ0ಡೆ (575), ಅಭಿನವ್ ಎಸ್ (575), ಸ್ನೇಹಾ ಹೆಚ್ ಎಸ್ (575), ವಿಶ್ವ ಎಸ್ ಜಿ (573), ಲಿಖಿತ್ ಬಿಜೆ (573), ರಕ್ಷಿತ್ ಡಿ ವಿ (572), ರ0ಗಸ್ವಾಮಿ ಜಿ ಕೆ (571), ವೆ0ಕಟೇಶ ಕೆ ವೈ (571), ಟಿ ತನ್ಮಯಾ (571), ದೇವಾ0ಶ್ ಎನ್ ಆರ್ (571), ಸುಜಿತ್ ಪೂಜಾರಿ (570) ಅತ್ಯುತ್ತಮ ಅ0ಕಗಳನ್ನು ಗಳಿಸಿದ್ದಾರೆ.

ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಾದ ಗೌತಮ್ ಎಸ್ (582), ಹರ್ಷಿಣಿ (580), ಕುಸುಮಿತಾ ಎ ವಿ ಎನ್ (580), ಸನ್ಮಾನ್ ಪಿ ಗೌಡ (580), ಸುಚೇತಾ ಎಸ್ (579), ರಾಘವ್ ಎ (576), ಈಥನ್ ಕ್ರಿಸ್ ಪಿರೇರ (575) ದೀಕ್ಷಿತಾ ಜೆ ರಾಜು(575), ಪ್ರತೀಕ್ಷಾ (573), ಮೋನಿಕಾ ಟಿ ಎ (572), ಚ0ದನ್ ಗೌಡ (572), ಪ್ರಭ0ಜನ್ ಜಿ ಭಟ್ (571), ದ್ರುವಿತ್ ಬಾಲೆ (570), ಗೌರವ್ ಪಟೇಲ್ (570) ಅತ್ಯುತ್ತಮ ಅಂಕಗಳನ್ನು ಗಳಿಸಿದ್ದಾರೆ.

ಪರೀಕ್ಷೆಗೆ ಹಾಜರಾದ 596 ವಿದ್ಯಾರ್ಥಿಗಳಲ್ಲಿ 385 ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿಯಲ್ಲಿ, 205 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ, 4 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ ತೇರ್ಗಡೆ ಹೊಂದಿರುತ್ತಾರೆ. ಸ0ಸ್ಥೆಯ ಒಟ್ಟು ಫಲಿತಾಂಶ 99.96 ಎಂದು ವಿವರಿಸಿದರು.

ಸುದ್ದಿಗೋಷ್ಠಿಯಲ್ಲಿ ಪ್ರಾಂಶುಪಾಲ ಪ್ರದೀಪ್ ಕುಮಾರ್ ಶೆಟ್ಟಿ, ವಾಣಿಜ್ಯ ವಿಭಾಗದ ಡೀನ್ ಪ್ರಶಾಂತ್, ಆಡಳಿತಾಧಿಕಾರಿ ಹರೀಶ್ ಶೆಟ್ಟಿ ಉಪಸ್ಥಿತರಿದ್ದರು.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X