Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಉಷ್ಣಮಾರುತ ತೀವ್ರತೆ ಇಳಿಮುಖ: ಈ...

ಉಷ್ಣಮಾರುತ ತೀವ್ರತೆ ಇಳಿಮುಖ: ಈ ರಾಜ್ಯಗಳಲ್ಲಿ ಮಳೆ ನಿರೀಕ್ಷೆ

22 April 2023 8:14 AM IST
share
ಉಷ್ಣಮಾರುತ ತೀವ್ರತೆ ಇಳಿಮುಖ: ಈ ರಾಜ್ಯಗಳಲ್ಲಿ ಮಳೆ ನಿರೀಕ್ಷೆ

ಹೊಸದಿಲ್ಲಿ: ಪಾಶ್ಚಿಮಾತ್ಯ ಪ್ರಕ್ಷುಬ್ಧತೆಯಿಂದಾಗಿ ಉಷ್ಣಮಾರುತದಿಂದ ಕಂಗೆಟ್ಟಿದ್ದ ಬಿಹಾರ, ಪಶ್ಚಿಮ ಬಂಗಾಳ ಹಾಗೂ ಒಡಿಶಾದಲ್ಲಿ ಉಷ್ಣಾಂಶದ ತೀವ್ರತೆ ಇಳಿಮುಖವಾಗಿದ್ದು, ಜನ ಸ್ವಲ್ಪಮಟ್ಟಿಗೆ ನಿರಾಳರಾಗಿದ್ದಾರೆ. ಉತ್ತರ ಪ್ರದೇಶದಲ್ಲಿ ಬಿರುಗಾಳಿ ಪ್ರಸರಣ ನಿರೀಕ್ಷೆಯಿದೆ ಎಂದು ಭಾರತದ ಹವಾಮಾನ ಇಲಾಖೆ ಅಂದಾಜಿಸಿದೆ.

ಅರುಣಾಚಲ ಪ್ರದೇಶ, ಅಸ್ಸಾಂ ಮತ್ತು ಮೇಘಾಲಯದಲ್ಲಿ ಪಾಶ್ಚಿಮಾತ್ಯ ಪ್ರಕ್ಷುಬ್ಧತೆಯಿಂದ ಭಾರೀ ಮಳೆಯಾಗುವ ನಿರೀಕ್ಷೆ ಇದ್ದು, ಉತ್ತರ ಪ್ರದೇಶದಲ್ಲಿ ಬಿರುಗಾಳಿ ಪ್ರಸರಣದ ಸಾಧ್ಯತೆ ಇದೆ. ಬಂಗಾಳಕೊಲ್ಲಿಯ ವಾಯವ್ಯದಲ್ಲಿ ಬಿರುಗಾಳಿ ಪ್ರಸರಣ ತಡೆ ಅಂಶದಿಂದಾಗಿ ತೇವಾಂಶ ಹೆಚ್ಚಲಿದೆ ಎಂದು ಇಲಾಖೆ ಸ್ಪಷ್ಟಪಡಿಸಿದೆ.

ಗಂಗಾನದಿ ತೀರದ ಪಶ್ಚಿಮ ಬಂಗಾಳದಲ್ಲಿ ಕಳೆದ 10 ದಿನಗಳಿಂದ ಉಷ್ಣಮಾರುತದ ಸ್ಥಿತಿ ಇತ್ತು. ಬಿಹಾರ ಹಾಗೂ ಒಡಿಶಾದಲ್ಲಿ ಕೂಡಾ ಏಳು ದಿನಗಳಿಂದ ಇದೇ ವಾತಾವರಣ ಇತ್ತು. ಕೆಲ ಪ್ರದೇಶಗಳಲ್ಲಿ ಗರಿಷ್ಠ ತಾಪಮಾನ 44-45 ಡಿಗ್ರಿ ಸೆಲ್ಷಿಯಸ್ ತಲುಪಿತ್ತು. ತೀವ್ರ ಬಿಸಿಗಾಳಿಯ ಕಾರಣದಿಂದ ಗಂಗಾನದಿ ತೀರದ ಪಶ್ಚಿಮ ಬಂಗಾಳ ಹಾಗೂ ಬಿಹಾರದಲ್ಲಿ ಸಾರ್ವಜನಿಕ ಜನಜೀವನ ಅಸ್ತವ್ಯಸ್ತವಾಗಿತ್ತು.

ಆದರೆ ಮುಂದಿನ ಐದು ದಿನಗಳ ಅವಧಿಯಲ್ಲಿ ಪೂರ್ವ ಭಾರತದಲ್ಲಿ ಉಷ್ಣಾಂಶ ಸುಮಾರು ಮೂರರಿಂದ ಐದು ಡಿಗ್ರಿಯಷ್ಟು ಇಳಿಯಲಿದೆ ಎಂದು ಹವಾಮಾನ ಇಲಾಖೆ ಅಂದಾಜಿಸಿದೆ. ವಾಯವ್ಯ ಹಾಗೂ ಪಶ್ಚಿಮ ಭಾರತದ ಹವಾಮಾನದಲ್ಲಿ ಮುಂದಿನ ಎರಡು ಮೂರು ದಿನಗಳಲ್ಲಿ ಯಾವುದೇ ದೊಡ್ಡ ಬದಲಾವಣೆ ನಿರೀಕ್ಷೆ ಇಲ್ಲ ಎಂದು ಹೇಳಿದೆ.

ದೇಶದ ಬಹುತೇಕ ಎಲ್ಲ ಕಡೆಗಳಲ್ಲಿ ಎಪ್ರಿಲ್‍ನಿಂದ ಜೂನ್ ವರೆಗೆ ತಾಪಮಾನ ಸರಾಸರಿಗಿಂತ ಅಧಿಕ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿತ್ತು. ಕೇಂದ್ರ, ಪೂರ್ವ ಮತ್ತು ವಾಯವ್ಯ ಭಾರತದಲ್ಲಿ ಈ ಅವಧಿಯಲ್ಲಿ ಸಾಮಾನ್ಯಕ್ಕಿಂತ ತೀವ್ರ ಬಿಸಿಗಾಳಿ ಸಾಧ್ಯತೆ ಇದೆ ಎಂದು ಅಂದಾಜಿಸಲಾಗಿದೆ.

share
Next Story
X