Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ರಂಗದೊಳಗಿಂದ
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ​ಮಾಜಿ ಪ್ರಾಂಶುಪಾಲೆ ಈಗ ಉತ್ತರ ಪ್ರದೇಶದ...

​ಮಾಜಿ ಪ್ರಾಂಶುಪಾಲೆ ಈಗ ಉತ್ತರ ಪ್ರದೇಶದ 'ಮೋಸ್ಟ್ ವಾಂಟೆಡ್ ಕ್ರಿಮಿನಲ್' !

23 April 2023 4:28 AM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
​ಮಾಜಿ ಪ್ರಾಂಶುಪಾಲೆ ಈಗ ಉತ್ತರ ಪ್ರದೇಶದ ಮೋಸ್ಟ್ ವಾಂಟೆಡ್ ಕ್ರಿಮಿನಲ್ !

ನೋಯ್ಡಾ: ಬೈಕ್ಬಾಟ್ ಹಗರಣದ ಪ್ರಮುಖ ಆರೋಪಿಗಳಲ್ಲಿ ಒಬ್ಬಳಾದ ಮಾಜಿ ಪ್ರಾಂಶುಪಾಲೆ ದೀಪ್ತಿ ಬಹಲ್, ಈ ಹಗರಣ ಬೆಳಕಿಗೆ ಬಂದಾಗಿನಿಂದ ತಲೆಮರೆಸಿಕೊಂಡಿದ್ದು, ಇದೀಗ ಆಕೆಯನ್ನು ’ಮೋಸ್ಟ್ ವಾಂಟೆಡ್ ಕ್ರಿಮಿನಲ್’ಎಂದು ಉತ್ತರ ಪ್ರದೇಶದ ಆರ್ಥಿಕ ಅಪರಾಧ ವಿಭಾಗ ಪೊಲೀಸರು ಘೋಷಿಸಿದ್ದಾರೆ.

ಲೋನಿಯಲ್ಲಿ ವಾಸವಿದ್ದ ದೀಪ್ತಿ, ಆಕೆಯ ಪತಿ ಸಂಜಯ್ ಭಾಟಿ ಮತ್ತು ಕುಟಂಬ ಸದಸ್ಯರು ಗರ್ವಿತ್ ಇನ್ನೊವೇಟಿವ್ ಪ್ರಮೋಟರ್ಸ್ ಲಿಮಿಟೆಡ್ ಎಂಬ ಕಂಪೆನಿಯನ್ನು 2010ರ ಆಗಸ್ಟ್ 20ರಂದು ಆರಂಭಿಸಿದ್ದರು. ಈ ಕಂಪೆನಿ ಗ್ರೇಟರ್ ನೋಯ್ಡಾದಿಂದ ಕಾರ್ಯ ನಿರ್ವಹಿಸುತ್ತಿತ್ತು ಹಾಗೂ ಬೈಕ್ಬಾಟ್ನ ಪ್ರವರ್ತಕ ಕಂಪೆನಿಯಾಗಿದೆ.

2017ರಲ್ಲಿ ಭಾಟಿ ಬೈಕ್ ಬಾಟ್ (ಬೈಕ್ ಟ್ಯಾಕ್ಸಿ) ಯೋಜನೆ ಆರಂಭಿಸಿದ್ದು, ದೀಪ್ತಿ ಇದರ ಹೆಚ್ಚುವರಿ ನಿರ್ದೇಶಕಿಯಾಗಿದ್ದಳು. ಆದರೆ 2017ರಲ್ಲೇ ಆಕೆ ಈ ಹುದ್ದೆಗೆ ರಾಜೀನಾಮೆ ನೀಡಿದ್ದಾಗಿ ಆಕೆಯ ವಕೀಲ ನ್ಯಾಯಾಲಯದಲ್ಲಿ ವಾದ ಮಂಡಿಸಿದ್ದಾರೆ.

ವಿವಾಹಕ್ಕೆ ಮುನ್ನ ದೀಪ್ತಿ ಭಾಗ್ಪತ್ನಲ್ಲಿ ಶಿಕ್ಷಕಿಯಾಗಿದ್ದಳು. ಆದರೆ ಆಕೆ ಕಾಲೇಜಿನಲ್ಲಿ ಇದ್ದ ಬಗ್ಗೆ ಯಾವುದೇ ದಾಖಲೆ ಇಲ್ಲ ಎಂದು ತನಿಖಾಧಿಕಾರಿಗಳ ಹೇಳಿದ್ದಾರೆ. ಅದರೆ ಭರೂತ್ ಕಾಲೇಜ್ ಆಫ್ ಎಜ್ಯುಕೇಶನ್ನ ವೆಬ್ಸೈಟ್ ಪ್ರಕಾರ ದೀಪ್ತಿ ಇಲ್ಲಿನ ಪ್ರಾಚಾರ್ಯೆ. ದೀಪ್ತಿ ಎಂಎ ಪಿಎಚ್ಡಿ ಪದವಿ ಪಡೆದಿರುವುದಾಗಿಯೂ ವಿವರಿಸಲಾಗಿದೆ. ಈ ಕಾಲೇಜು ಚೌಧರಿ ಚರಣ್ಸಿಂಗ್ ವಿವಿಯ ಮಾನ್ಯತೆ ಪಡೆದಿದೆ.

ದೀಪ್ತಿಯ ಸುಳಿವು ನೀಡಿದವರಿಗೆ 50 ಸಾವಿರ ರೂ. ಬಹುಮಾನ ಘೋಷಿಸಲಾಗಿತ್ತು. ಕಳೆದ ವರ್ಷ ಆಕೆಯ ವಿರುದ್ಧದ ಎಲ್ಲ ಪ್ರಕರಣಗಳನ್ನು ಒಂದುಗೂಡಿಸುವಂತೆ ಸುಪ್ರೀಂ ಕೋರ್ಟ್ ಸೂಚನೆ ನೀಡಿತ್ತು. ದೀಪ್ತಿ ಆ ಬಳಿಕ ದೇಶ ತೊರೆದಿರಬೇಕು ಎಂದು ಶಂಕಿಸಲಾಗಿದೆ. ಪ್ರಸಕ್ತ ದೀಪ್ತಿ ಹಾಗೂ ಮತ್ತೊಬ್ಬ ಅರೋಪಿ ಭುದೇವ್ ಸಿಂಗ್ ವಿರುದ್ಧ ರೆಡ್ ಕಾರ್ನರ್ ನೋಟಿಸ್ ಹೊರಡಿಸಲು ಸಿದ್ಧತೆ ನಡೆದಿದೆ ಎಂದು ಮೂಲಗಳು ಹೇಳಿವೆ.

ಗ್ರೇಟರ್ ನೋಯ್ಡಾದಲ್ಲಿ ದಾಖಲಾಗಿರುವ 118 ಪ್ರಕರಣಗಳಲ್ಲಿ ಮತ್ತು ದೇಶಾದ್ಯಂತ ದಾಖಲಾಗಿರುವ 150 ಇತರ ಪ್ರಕರಣಗಳಲ್ಲಿ ದೀಪ್ತಿ ಹೆಸರಿದೆ. ಈ ಹಗರಣದಲ್ಲಿ ಶಾಮೀಲಾದ 13 ಮಂದಿ ಹಾಗೂ 13 ಕಂಪೆನಿಗಳ ಹೆಸರು ಆರೋಪ ಪಟ್ಟಿಯಲ್ಲಿದೆ ಎಂದು ಪೊಲೀಸರು ಸ್ಪಷ್ಟಪಡಿಸಿದ್ದಾರೆ.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X