Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ವರುಣಾದ ಸಿದ್ದರಾಮನ ಹುಂಡಿಯಲ್ಲಿ...

ವರುಣಾದ ಸಿದ್ದರಾಮನ ಹುಂಡಿಯಲ್ಲಿ ಕಾಂಗ್ರೆಸ್ ತೊರೆದ ಕಾರ್ಯಕರ್ತರು ಎಂದು ಬೇರೆ ಊರಿನ ಫೋಟೋ ಹಂಚಿಕೊಂಡ BJP

ನಿಮ್ಮ ಐಟಿ ಸೆಲ್‌ನವರಿಗೆ ಕನಿಷ್ಠ 40% ಸಂಬಳವನ್ನಾದರೂ ಕೊಡಿ ಎಂದು ಕಾಳೆಲೆದ ಕಾಂಗ್ರೆಸ್

23 April 2023 2:43 PM IST
share
ವರುಣಾದ ಸಿದ್ದರಾಮನ ಹುಂಡಿಯಲ್ಲಿ ಕಾಂಗ್ರೆಸ್ ತೊರೆದ ಕಾರ್ಯಕರ್ತರು ಎಂದು ಬೇರೆ ಊರಿನ ಫೋಟೋ ಹಂಚಿಕೊಂಡ BJP
ನಿಮ್ಮ ಐಟಿ ಸೆಲ್‌ನವರಿಗೆ ಕನಿಷ್ಠ 40% ಸಂಬಳವನ್ನಾದರೂ ಕೊಡಿ ಎಂದು ಕಾಳೆಲೆದ ಕಾಂಗ್ರೆಸ್

ಬೆಂಗಳೂರು: 'ವರುಣಾದ ಸಿದ್ದರಾಮನಹುಂಡಿಯಲ್ಲಿ ಕಾಂಗ್ರೆಸ್ ತೊರೆದ ಕಾರ್ಯಕರ್ತರು' ಎಂದು ಬೇರೆ ಊರಿನ ಫೋಟೋ ಹಂಚಿಕೊಂಡ ಬಿಜೆಪಿಯನ್ನು ವಿಪಕ್ಷ ಕಾಂಗ್ರೆಸ್ ತೀವ್ರ ತರಾಟೆಗೆ ತೆಗೆದುಕೊಂಡಿದೆ. 

ಎಪ್ರಿಲ್ 21ರಂದು ಬಿಜೆಪಿ ತನ್ನ ಅಧಿಕೃತ ಟ್ವಿಟರ್ ಖಾತೆಯಲ್ಲಿ  ಫೋಟೊ ಒಂದನ್ನು ಹಂಚಿಕೊಂಡಿದ್ದು, 'ವರುಣಾ ವಿಧಾನಸಭಾ ಕ್ಷೇತ್ರದ ಸಿದ್ದರಾಮನ ಹುಂಡಿಯಲ್ಲಿ ಜನ ಸಾಮೂಹಿಕವಾಗಿ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದಾರೆ. ಸಿದ್ದರಾಮಯ್ಯನವರ ತುಷ್ಟೀಕರಣ ಹಾಗೂ ಇಬ್ಬಗೆ ನೀತಿ ವಿರೋಧಿಸಿ ಕಾರ್ಯಕರ್ತರು ಅವರನ್ನು ಕೈಬಿಟ್ಟು ಬಿಜೆಪಿಗೆ ಬೆಂಬಲಿಸುತ್ತಿದ್ದು, ಅಂದು ಚಾಮುಂಡೇಶ್ವರಿಯಲ್ಲಿ ಸೋತು ಸುಣ್ಣವಾದಂತೆ, ಈ ಬಾರಿ ವರುಣಾದಲ್ಲಿಯೂ ಸೋಲಲಿದ್ದಾರೆ' ಎಂದು  ಬರೆದುಕೊಂಡಿತ್ತು. 

ಆದರೆ ಇದೇ ಫೋಟೊಗಳನ್ನು ಎಪ್ರಿಲ್ 19ರಂದೇ ಬಿಜೆಪಿ ಕಾರ್ಯಕರ್ತರಾದ ಮಹದೇವಸ್ವಾಮಿ ಎಂಬವರು ತಮ್ಮ ಫೇಸ್ ಬುಕ್ ನಲ್ಲಿ ಹಂಚಿಕೊಂಡಿದ್ದು, ಅದರಲ್ಲಿ ''ನಮ್ಮ ಕಿರಗಸೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಹುಣಸೂರು ಗ್ರಾಮದಲ್ಲಿ ಕಾಂಗ್ರೆಸ್ ಪಕ್ಷ ತೊರೆದು ಕೀಳನಪುರ ಶರತ್ ಪುಟ ಬುದ್ಧಿ ಅವರ ನೇತೃತ್ವದಲ್ಲಿ ಬಿಜೆಪಿ ಸೇರ್ಪಡೆಯಾದ ನಾಯಕ ಸಮುದಾಯದ ಮಾಜಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಮಂಡಿ ಪ್ರಕಾಶಣ್ಣ ಹಾಗೂ ಅನೇಕ ಯುವಕರಿಗೆ ಶುಭಾಶಯಗಳು'' ಎಂದು ಬರೆದುಕೊಂಡಿದ್ದಾರೆ. 

[ಬಿಜೆಪಿ ಕಾರ್ಯಕರ್ತ ಮಹದೇವಸ್ವಾಮಿ ಫೇಸ್ ಬುಕ್ ಪೋಸ್ಟ್]

'ಬುಧವಾರ ಬಿಜೆಪಿ ಸೇರಿದ ಹುಣಸೂರಿನ ಕೆಲ ಕಾರ್ಯಕರ್ತರು ನಿನ್ನೆ ಸಿದ್ದರಾಮನಹುಂಡಿಯಲ್ಲಿ ಮತ್ತೆ ಬಿಜೆಪಿ ಸೇರಿದ್ದಾರಾ? ಒಂದೇ ಚಿತ್ರವನ್ನು ಅನೇಕ ಸ್ಥಳಗಳಿಗೆ ಏಕೆ ಬಳಸಬೇಕು' ಎಂದು ಪತ್ರಕರ್ತ ಮುಹಮ್ಮದ್ ಝುಬೈರ್ ಪ್ರಶ್ನಿಸಿ ಟ್ವಿಟ್ ಮಾಡಿದ್ದಾರೆ. 

''ಐಟಿ ಸೆಲ್‌ನವರಿಗೆ ಕನಿಷ್ಠ 40% ಸಂಬಳವನ್ನಾದರೂ ಕೊಡಿ''

''ಬಿಜೆಪಿ ಪಕ್ಷದ ಐಟಿ ಸೆಲ್ ಜಗತ್ತಿನ ಏಕೈಕ "ಫೇಕ್ ಫ್ಯಾಕ್ಟರಿ"! ಇನ್ನೆಲ್ಲಿಯದ್ದೋ ಫೋಟೋ ತಂದು ಸಿದ್ಧರಾಮನಹುಂಡಿಯ ಹೆಸರಿಗೆ ಜೋಡಿಸುವ ಕಲೆ ಬಿಜೆಪಿಗೆ ಮಾತ್ರ ಸಾಧ್ಯವಾಗುವಂತದ್ದು! ನರೇಂದ್ರ ಮೋದಿ ಅವರೇ, ನಿಮ್ಮ ಐಟಿ ಸೆಲ್‌ನವರಿಗೆ ಕನಿಷ್ಠ 40% ಸಂಬಳವನ್ನಾದರೂ ಸಮರ್ಪಕವಾಗಿ ಕೊಡಿ, ಇಲ್ಲದಲ್ಲಿ ಇಂತಹ ಅವಾಂತರ ಸೃಷ್ಟಿಸುತ್ತಾರೆ'' ಎಂದು ಕಾಂಗ್ರೆಸ್ ಟೀಕಿಸಿದೆ. 

ಸಿದ್ದರಾಮನ ಹುಂಡಿಯಲ್ಲಿ ಜನ ಸಾಮೂಹಿಕವಾಗಿ @INCKarnataka ತೊರೆದು ಬಿಜೆಪಿ ಸೇರಿದ್ದಾರೆ.@siddaramaiahನವರ ತುಷ್ಟೀಕರಣ ಹಾಗೂ ಇಬ್ಬಗೆ ನೀತಿ ವಿರೋಧಿಸಿ ಕಾರ್ಯಕರ್ತರು ಅವರನ್ನು ಕೈಬಿಟ್ಟು ಬಿಜೆಪಿಗೆ ಬೆಂಬಲಿಸುತ್ತಿದ್ದು, ಅಂದು ಚಾಮುಂಡೇಶ್ವರಿಯಲ್ಲಿ ಸೋತು ಸುಣ್ಣವಾದಂತೆ, ಈ ಬಾರಿ ವರುಣಾದಲ್ಲಿಯೂ ಸೋಲಲಿದ್ದಾರೆ.#BJPYeBharavase pic.twitter.com/gPh8TrdZ6n

— BJP Karnataka (@BJP4Karnataka) April 21, 2023

'@BJP4Karnataka ಪಕ್ಷದ ಐಟಿ ಸೆಲ್ ಜಗತ್ತಿನ ಏಕೈಕ "ಫೇಕ್ ಫ್ಯಾಕ್ಟರಿ"!

ಇನ್ನೆಲ್ಲಿಯದ್ದೋ ಫೋಟೋ ತಂದು ಸಿದ್ಧರಾಮನಹುಂಡಿಯ ಹೆಸರಿಗೆ ಜೋಡಿಸುವ ಕಲೆ ಬಿಜೆಪಿಗೆ ಮಾತ್ರ ಸಾಧ್ಯವಾಗುವಂತದ್ದು!@nalinkateel ಅವರೇ,
ನಿಮ್ಮ ಐಟಿ ಸೆಲ್‌ನವರಿಗೆ ಕನಿಷ್ಠ 40% ಸಂಬಳವನ್ನಾದರೂ ಸಮರ್ಪಕವಾಗಿ ಕೊಡಿ, ಇಲ್ಲದಲ್ಲಿ ಇಂತಹ ಅವಾಂತರ ಸೃಷ್ಟಿಸುತ್ತಾರೆ! pic.twitter.com/RHI9uIPYHg

— Karnataka Congress (@INCKarnataka) April 22, 2023

So a few Karyakartas from Hunsur who joined BJP on Wednesday have joined BJP again in Siddaramanahundi yesterday?
Why use same pic for multiple locations. @BJP4Karnataka https://t.co/UkvFRnxaem pic.twitter.com/qvu1SeI2N3

— Mohammed Zubair (@zoo_bear) April 22, 2023

'@BJP4Karnataka ಪಕ್ಷದ ಐಟಿ ಸೆಲ್ ಜಗತ್ತಿನ ಏಕೈಕ "ಫೇಕ್ ಫ್ಯಾಕ್ಟರಿ"!

ಇನ್ನೆಲ್ಲಿಯದ್ದೋ ಫೋಟೋ ತಂದು ಸಿದ್ಧರಾಮನಹುಂಡಿಯ ಹೆಸರಿಗೆ ಜೋಡಿಸುವ ಕಲೆ ಬಿಜೆಪಿಗೆ ಮಾತ್ರ ಸಾಧ್ಯವಾಗುವಂತದ್ದು!@nalinkateel ಅವರೇ,
ನಿಮ್ಮ ಐಟಿ ಸೆಲ್‌ನವರಿಗೆ ಕನಿಷ್ಠ 40% ಸಂಬಳವನ್ನಾದರೂ ಸಮರ್ಪಕವಾಗಿ ಕೊಡಿ, ಇಲ್ಲದಲ್ಲಿ ಇಂತಹ ಅವಾಂತರ ಸೃಷ್ಟಿಸುತ್ತಾರೆ! pic.twitter.com/RHI9uIPYHg

— Karnataka Congress (@INCKarnataka) April 22, 2023
share
Next Story
X