Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಬಸವಣ್ಣರಿಂದ ಜಗತ್ತಿನ ಮೊದಲ ಸಂಸತ್ ರಚನೆ:...

ಬಸವಣ್ಣರಿಂದ ಜಗತ್ತಿನ ಮೊದಲ ಸಂಸತ್ ರಚನೆ: ಪ್ರಸನ್ನ ಎಚ್.

23 April 2023 7:52 PM IST
share
ಬಸವಣ್ಣರಿಂದ ಜಗತ್ತಿನ ಮೊದಲ ಸಂಸತ್ ರಚನೆ: ಪ್ರಸನ್ನ ಎಚ್.

ಉಡುಪಿ : ಜಗತ್ತಿನಲ್ಲಿ ಪ್ರಥಮ ಸಂಸತ್ತು ಎಂಬ ಹೆಗ್ಗಳಿಕೆಗೆ ಪಾತ್ರ ವಾದ ಅನುಭವ ಮಂಟಪವನ್ನು ಬಸವಣ್ಣ ರಚಿ ಸುವ ಮೂಲಕ ಸರ್ವ ಜನಾಂಗದ ಶ್ರೇಯಾಭಿವೃದ್ಧಿಗೆ ಸ್ತ್ರಿ ಪುರುಷರೆಂಬ ತಾರತಮ್ಯವಿಲ್ಲದೆ ಮುಕ್ಚ ವಾತಾವರ ಣವನ್ನು ಕಲ್ಪಿಸಿದರು. ಈ ಮೂಲಕ ಅವರು ಜಗತ್ತಿನ ಪ್ರಥಮ ಪ್ರಜಾಪ್ರಭುತ್ವಕ್ಕೆ ಮಾದರಿಯಾದವರು ಎಂದು ಉಡುಪಿ ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಸನ್ನ ಎಚ್. ಹೇಳಿದ್ದಾರೆ.

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಇಂದು ಮಣಿಪಾಲದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ  ಆಯೋಜಿಸಲಾದ ಬಸವ ಜಯಂತಿ ಕಾರ್ಯಕ್ರಮದಲ್ಲಿ ಬಸವಣ್ಣನವರ ಭಾವಚಿತ್ರಕ್ಕೆ ಪುಷ್ಪಾರ್ಚನೆಗೈದು ಅವರು ಮಾತನಾಡುತಿದ್ದರು.

ತಾವು ಈ ಹಿಂದೆ ಬಸವ ಕಲ್ಯಾಣದಲ್ಲಿ ಕೆಲಸ ನಿರ್ವಹಿಸಲು ಸಿಕ್ಕ ಅವಕಾಶ ವನ್ನು ಸ್ಮರಿಸಿಕೊಂಡು, ಬಸವಕಲ್ಯಾಣದಲ್ಲಿ ಇರುವ ಬಸವಣ್ಣ ಅಭಿವೃದ್ಧಿ ಪ್ರಾಧಿಕಾರದ ಮೂಲಕ ಸರಕಾರದ ವತಿಯಿಂದ ಬಸವಣ್ಣನ ವರನ್ನು ಮುಂದಿನ ಪೀಳಿಗೆಗೆ ತಿಳಿಸುವ ಅಭಿವೃದ್ಧಿ ಕೆಲಸಗಳು ಆಗುತ್ತಿದೆ ಎಂದರು.

ಅಪರ ಜಿಲ್ಲಾಧಿಕಾರಿ ವೀಣಾ ಬಿ.ಎನ್. ಮಾತನಾಡಿ, ಬಸವಣ್ಣ ಅವರ ಕಾಯಕ ತತ್ವ ಹಾಗೂ ದಾಸೋಹ ತತ್ವ ಇಂದಿನ ಮಟ್ಟಿಗೆ ತುಂಬಾ ಪ್ರಸ್ತುತ. ಬಸವಣ್ಣನವರ ತತ್ವದಂತೆ ಅಂತರಂಗ ಶುದ್ಧರಾಗಿ ಎಲ್ಲರೂ ಕೆಲಸ ನಿರ್ವಹಿಸುವುದರಿಂದ ಉತ್ತಮ ಸಮಾಜ ನಿರ್ಮಾಣವಾಗಲು ಸಾಧ್ಯ ಎಂದು ತಿಳಿಸಿದರು.

ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತ್ ಅಧ್ಯಕ್ಷ ಸುರೇಂದ್ರ ಅಡಿಗ  ಶುಭ ಹಾರೈಸಿದರು. ಅಖಿಲ ಭಾರತ ವೀರಶೈವ ಮಹಾಸಭಾ ಜಿಲ್ಲಾ ಅಧ್ಯಕ್ಷ ಗಿರೀಶ್ ಬಸವಣ್ಣನವರ ವಚನವನ್ನು ವಾಚಿಸಿದರು. ಕನ್ನಡ ಸಾಹಿತ್ಯ ಪರಿಷತ್‌ನ ರವಿರಾಜ್, ನರಸಿಂಹಮೂರ್ತಿ, ರಾಜೇಶ್ ಭಟ್, ಸಂಗೊಳ್ಳಿ ರಾಯಣ್ಣ ಬಳಗದ ಜಿಲ್ಲಾಧ್ಯಕ್ಷ ಸಿದ್ದಬಸವಯ್ಯ ಸ್ವಾಮಿ ಚಿಕ್ಕಮಠ ಉಪಸ್ಥಿತರಿದ್ದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಜಿಲ್ಲಾ ಸಹಾಯಕ ನಿರ್ದೇಶಕಿ ಪೂರ್ಣಿಮಾ ಸ್ವಾಗತಿಸಿದರು. ಬಸವ ಸಮಿತಿ ಜಿಲ್ಲಾ ಅಧ್ಯಕ್ಷ ಶಾಂತೇಗೌಡ ರವರು ವಂದಿಸಿದರು.

share
Next Story
X