Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಅಧಿಕಾರ ತ್ಯಜಿಸಿದ ನಂತರ ಪುಲ್ವಾಮಾ ದಾಳಿ...

ಅಧಿಕಾರ ತ್ಯಜಿಸಿದ ನಂತರ ಪುಲ್ವಾಮಾ ದಾಳಿ ಬಗ್ಗೆ ಪ್ರಶ್ನೆ ಎತ್ತುತ್ತಿದ್ದೇನೆ ಎಂಬ ಹೇಳಿಕೆ ತಪ್ಪು: ಸತ್ಯಪಾಲ್ ಮಲಿಕ್

25 April 2023 10:08 AM IST
share
ಅಧಿಕಾರ ತ್ಯಜಿಸಿದ ನಂತರ ಪುಲ್ವಾಮಾ ದಾಳಿ ಬಗ್ಗೆ ಪ್ರಶ್ನೆ ಎತ್ತುತ್ತಿದ್ದೇನೆ ಎಂಬ ಹೇಳಿಕೆ ತಪ್ಪು: ಸತ್ಯಪಾಲ್ ಮಲಿಕ್

ಜೈಪುರ: ಅಧಿಕಾರ ತ್ಯಜಿಸಿದ ನಂತರವೇ 2019ರ ಪುಲ್ವಾಮಾ ದಾಳಿಯ ಬಗ್ಗೆ ನಾನು ಪ್ರಶ್ನೆಗಳನ್ನು ಎತ್ತುತ್ತಿದ್ದೇನೆ ಎಂದು ಹೇಳಿಕೆ ನೀಡಿರುವುದು ತಪ್ಪು ಎಂದು ಜಮ್ಮು -ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ್ ಮಲಿಕ್(Satya Pal Malik) ಹೇಳಿದ್ದಾರೆ.

"ನಮ್ಮಿಂದ ಬೇರ್ಪಟ್ಟ ನಂತರ ಮಲಿಕ್ ಅವರು  ಆರೋಪಗಳನ್ನು ಹೊರಿಸುತ್ತಿದ್ದಾರೆ" ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಇತ್ತೀಚಿನ ಹೇಳಿಕೆಯ ಕುರಿತು ಕೇಳಿದ ಪ್ರಶ್ನೆಗೆ ಸೋಮವಾರ ಮಲಿಕ್ ಪ್ರತಿಕ್ರಿಯೆ ನೀಡಿದರು.

ರಾಜಸ್ಥಾನದ ಸಿಕಾರ್‌ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮಲಿಕ್ ಅವರು, "ನಾನು ಅಧಿಕಾರದಿಂದ ಹೊರಗಿರುವಾಗ ನಾನು ಈ ವಿಷಯವನ್ನು ಪ್ರಸ್ತಾಪಿಸಿದ್ದೇನೆ  ಎಂದು ಹೇಳಿಕೆ ನೀಡುವುದು ತಪ್ಪು. ಪುಲ್ವಾಮಾ ದಾಳಿಯ ದಿನದಂದೇ ನಾನು  ಪ್ರಶ್ಬೆಗಳನ್ನು ಎತ್ತಿದ್ದೆ ಎಂದರು.

ಫೆಬ್ರವರಿ 2019 ರಲ್ಲಿ ಜಮ್ಮ-ಕಾಶ್ಮೀರದ ಪುಲ್ವಾಮಾದಲ್ಲಿ ಭದ್ರತಾ ವಾಹನಗಳ ಬೆಂಗಾವಲು ಪಡೆಯ ಮೇಲೆ ನಡೆದ ಭಯೋತ್ಪಾದಕ ದಾಳಿಯಲ್ಲಿ 40 ಸೆಂಟ್ರಲ್ ರಿಸರ್ವ್ ಪೊಲೀಸ್ ಫೋರ್ಸ್ (CRPF) ಸಿಬ್ಬಂದಿ ಹುತಾತ್ಮರಾಗಿದ್ದರು. ಆಗ ಜಮ್ಮು ಮತ್ತು ಕಾಶ್ಮೀರದ ಗವರ್ನರ್ ಆಗಿದ್ದ ಮಲಿಕ್  ಘಟನೆಗೆ ಗುಪ್ತಚರ ವೈಫಲ್ಯ ಆಗಿತ್ತು ಎಂದು ಇತ್ತೀಚೆಗೆ ಆರೋಪಿಸಿದ್ದಲ್ಲದೆ ಕೇಂದ್ರ ಭದ್ರತಾ ಸಿಬ್ಬಂದಿಯ ಸಂಚಾರಕ್ಕೆ ಸರಕಾರ ವಿಮಾನವನ್ನು ನಿರಾಕರಿಸಿತ್ತು ಎಂದಿದ್ದರು.

ಇತ್ತೀಚೆಗೆ ಮಲಿಕ್‌ ಅವರಿಗೆ ಸಿಬಿಐ ಸಮನ್ಸ್‌ ನೀಡಿರುವುದು ಪ್ರಧಾನಿ ನರೇಂದ್ರ ಮೋದಿ ಮತ್ತು ಅವರ ಸರಕಾರದ ವಿರುದ್ಧದ ಟೀಕೆಗೆ ಸಂಬಂಧಿಸಿದೆ ಎಂಬ ಆರೋಪದ ಬಗ್ಗೆ ಕೇಳಲಾದ ಪ್ರಶ್ನೆಗೆ, ಕಳೆದ ವಾರ ಪ್ರತಿಕ್ರಿಯಿಸಿರುವ ಗೃಹ ಸಚಿವ ಅಮಿತ್ ಶಾ, ಅಂತಹ ಆರೋಪವು ನಿಜವಲ್ಲ ಬಿಜೆಪಿ ಮುಚ್ಚಿಡಬೇಕಾದ ಯಾವುದನ್ನೂ ಮಾಡಿಲ್ಲ ಎಂದು ನಾನು ಸಂಪೂರ್ಣ ದೃಢವಾಗಿ ಹೇಳಬಲ್ಲೆ. ನಮ್ಮಿಂದ ಬೇರ್ಪಟ್ಟ ನಂತರ ಯಾರಾದರೂ ಆರೋಪಗಳನ್ನು ಮಾಡುತ್ತಿದ್ದರೆ, ಅದಕ್ಕೆ ಅನುಗುಣವಾಗಿ . ಮಾಧ್ಯಮ ಮತ್ತು ಜನರು. ಮೌಲ್ಯಮಾಪನ ಮಾಡಬೇಕು ಎಂದರು.

share
Next Story
X