ದ್ವಿತೀಯ ಪಿಯು ಪರೀಕ್ಷೆ: ಮರಿಯಂ ತಸ್ರೀನರಿಗೆ 94.33 ಶೇ. ಅಂಕ

ಮಂಗಳೂರು, ಎ.25: ಪ್ರಸಕ್ತ ಸಾಲಿನ ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆಯಲ್ಲಿ ಪುತ್ತೂರಿನ ಸೈಂಟ್ ಫಿಲೋಮಿನಾ ಪಿಯು ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿ ಮರಿಯಂ ತಸ್ರೀನ 566 (94.33 ಶೇ.) ಅಂಕಗಳನ್ನು ಗಳಿಸಿ ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.
ಇವರು ಬಂಟ್ವಾಳ ತಾಲೂಕಿನ ಪಾಟ್ರಕೋಡಿ ನಿವಾಸಿ ಅಬ್ದುಲ್ ರಹಿಮಾನ್ ಮತ್ತು ಝರೀನ್ ಮೆಹ್ರಾ ದಂಪತಿಯ ಪುತ್ರಿ.
Next Story