Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಪ್ರಜಾಪ್ರಭುತ್ವದ ರಕ್ಷಣೆಯ ದೃಷ್ಟಿಯಿಂದ...

ಪ್ರಜಾಪ್ರಭುತ್ವದ ರಕ್ಷಣೆಯ ದೃಷ್ಟಿಯಿಂದ ಕರ್ನಾಟಕದ ಚುನಾವಣೆ ಮಹತ್ವದ್ದು: ಖರ್ಗೆ

25 April 2023 12:23 PM IST
share
ಪ್ರಜಾಪ್ರಭುತ್ವದ ರಕ್ಷಣೆಯ ದೃಷ್ಟಿಯಿಂದ ಕರ್ನಾಟಕದ ಚುನಾವಣೆ ಮಹತ್ವದ್ದು: ಖರ್ಗೆ

ಮಂಗಳೂರು, ಎ.25: ದೇಶದ ಸಂವಿಧಾನ, ಪ್ರಜಾಪ್ರಭುತ್ವ ವ್ಯವಸ್ಥೆಯ ಬಗ್ಗೆ ದೇಶದ ಜನತೆ ಆತಂಕದಲ್ಲಿರುವ ಸಂದರ್ಭದಲ್ಲಿ ಕರ್ನಾಟಕದ ವಿಧಾನಸಭಾ ಚುನಾವಣೆ ಮಹತ್ವದ್ದಾಗಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅಭಿಪ್ರಯಯಿಸಿದ್ದಾರೆ.

ನಗರದಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದ ಡಬಲ್ ಇಂಜಿನ್ ಬಿಜೆಪಿ ಸರ್ಕಾರ 40% ಕಮಿಷನ್ ನಿಂದ ವಿಫಲವಾಗಿದೆ ಎಂದರು.

ಈಗ ಪ್ರಜಾಪ್ರಭುತ್ವದಲ್ಲಿ ಕಳ್ಳರ ಹಾವಳಿ ಹೆಚ್ಚಾಗಿದೆ ಕರ್ನಾಟಕ, ಗುಜರಾತ್, ಗೋವಾ, ಉತ್ತರ ಪ್ರದೇಶ ಸೇರಿದಂತೆ ವಿವಿಧ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದವರ ಕಳ್ಳತನ ಆಗಿದೆ ಇಡಿ, ಐಟಿ ಎಲ್ಲವೂ ಅವರ ಕೈಯಲ್ಲಿದೆ ಹಾಗಾಗಿ ಕಳ್ಳತನ ಆಗ್ತಾ ಇದೆ. ಆದ್ದರಿಂದ ರಾಜ್ಯದಲ್ಲಿ ನಮಗೆ 150 ಸ್ಥಾನಗಳನ್ನು ಗೆಲ್ಲಬೇಕಿದೆ. ಒಂದೆರಡು ಕಳ್ಳತನ ಆದ್ರೂ ಸರ್ಕಾರ ಸುಭದ್ರವಾಗಿ ಉಳಿಯಲು ಇದು ಅನಿವಾರ್ಯ ಎಂದರು.

 ಬಿಜೆಪಿಯವರೇ ಎಲ್ಲಾ ಕಡೆ ಎಟಿಎಂ ಇಟ್ಟಿದ್ದಾರೆ.ದುಡ್ಡಿನ ಮೇಲೆ ಬಿಜೆಪಿ ಚುನಾವಣೆ ನಡೆಸ್ತಾ ಇದೆ, ಮನಿ ಮತ್ತು‌ ಮಸಲ್ ಪವರ್ ಬಳಸ್ತಾ ಇದ್ದಾರೆ ಎಂದು ಆರೋಪಿಸಿದ ಖರ್ಗೆ, ದೇಶದಲ್ಲಿ ಶಿಕ್ಷಣ, ನಿರುದ್ಯೋಗ, ಹೂಡಿಕೆ, ಹಣದುಬ್ಬರ, ಭ್ರಷ್ಟಾಚಾರದ ಬಗ್ಗೆ ದೇಶದ ಪ್ರಧಾನಿ ಮಾತನಾಡುತ್ತಿಲ್ಲ. ಬೆಂಗಳೂರಿನಿಂದ ವಾರಣಾಸಿಗೆ ಮೊನ್ನೆ ಒಂದು ರೈಲು ಬಿಟ್ಟು ಅದನ್ನು ದೊಡ್ಡ ಸುದ್ದಿ ಮಾಡಿದ್ದಾರೆ. ನಾನು ರೈಲ್ವೇ ಸಚಿವ ಆಗಿದ್ದಾಗ 30ಕ್ಕೂ ಅಧಿಕ ರೈಲು ಹಾಕಿದ್ದೆ ಎಂದು ತಿಳಿಸಿದರು.

 ಕಾಂಗ್ರೆಸ್ 185 ವಿಧಾನಸಭಾ ಕ್ಷೇತ್ರಗಳಿಗೆ ಎಲ್ಲಾ ಪಕ್ಷ ಗಳಿಗೂ ಮೊದಲೇ ಅಭ್ಯರ್ಥಿಗಳನ್ನು ಘೋಷಿಸಿತ್ತು. ಕೆಲವು ಕಡೆ ನಾಯಕರ, ಆಕಾಂಕ್ಷಿಗಳ ಬೇಡಿಕೆ ಹೆಚ್ಚಾಗಿ ವಿಳಂಬ ಆಗಿತ್ತು ಎಂದು ಸಮಜಾಯಿಷಿ ನೀಡಿದರು.

ಪಕ್ಷದಲ್ಲಿ ಟಿಕೆಟ್ ಸೇಲ್ ಬಗ್ಗೆ ಮಾಜಿ ಶಾಸಕ ಮೊಯ್ದಿನ್ ಬಾವಾ, ಮಾಡಿರುವ ಆರೋಪ ಕುರಿತಂತೆ ಪ್ರತಿಕ್ರಿಯಿಸಿದ ಎಐಸಿಸಿ ಅಧ್ಯಕ್ಷ ಟಿಕೆಟ್ ಸಿಗದೇ ಇದ್ದವರೂ ಈಗ ಆರೋಪ ಮಾಡ್ತಾರೆ ಅದಕ್ಕೆಲ್ಲಾ ಈಗ ಕಮೆಂಟ್ ಮಾಡುವುದಿಲ್ಲ ಎಂದರು.

ಸುದ್ದಿಗೋಷ್ಠಿಯಲ್ಲಿ ದ.ಕ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಹರೀಶ್ ಕುಮಾರ್, ಶಾಸಕರಾದ ಯು.ಟಿ.ಖಾದರ್, ಮಂಜುನಾಥ ಭಂಡಾರಿ, ಮಾಜಿ ಸಚಿವ ಬಿ.ರಮಾನಾಥ ರೈ, ಎಐಸಿಸಿ ವಕ್ತಾರ ಡಾ.ಶಮಾ ಮುಹಮ್ಮದ್, ಪ್ರಣವ್ ಜ್ಹಾ, ಶಾಸಕ, ಚರಣ್ ಸಿಂಗ್ ಸಪ್ರಾ, ಮಾಜಿ ಶಾಸಕರಾದ ಜೆ.ಆರ್.ಲೋಬೊ, ಐವನ್ ಡಿಸೋಜ ಮೊದಲಾದವರು ಉಪಸ್ಥಿತರಿದ್ದರು.

share
Next Story
X