ಮಂಗಳೂರು: ಶಂಕರಾಚಾರ್ಯ ಜಯಂತಿ ಆಚರಣೆ

ಮಂಗಳೂರು: ದ.ಕ.ಜಿಲ್ಲಾಡಳಿತ, ಜಿಪಂ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಹವ್ಯಕ ಮಂಡಲದ ವತಿಯಿಂದ ಶಂಕರಾಚಾರ್ಯ ಜಯಂತಿಯನ್ನು ನಗರದ ತುಳುಭವನದಲ್ಲಿ ಮಂಗಳವಾರ ಆಚರಿಸಲಾಯಿತು.
ಸುರತ್ಕಲ್ ಗೋವಿಂದದಾಸ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಶಿವಶಂಕರ ಭಟ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ರಾಜೇಶ್ ಜಿ. ಮತ್ತಿತರರು ಉಪಸ್ಥಿತರಿದ್ದರು.
Next Story