ಬೆಂಗಳೂರು, ಎ.25: ಬೆಂಗಳೂರಿನ ದಾಸರಹಳ್ಳಿಯಲ್ಲಿರುವ ನಾರಾಯಣ ಪಿಯು ಕಾಲೇಜಿನ ವಿದ್ಯಾರ್ಥಿನಿ ಬಿಂದು ಎನ್., ಇತ್ತೀಚೆಗೆ ಪ್ರಕಟವಾದ ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ವಿಜ್ಞಾನ ವಿಭಾಗದಲ್ಲಿ 600 ಅಂಕಗಳಿಗೆ 543 ಅಂಕಗಳನ್ನು ಪಡೆಯುವ ಮೂಲಕ ಡಿಸ್ಟಿಂಕ್ಷನ್‍ನಲ್ಲಿ ಉತ್ತೀರ್ಣರಾಗಿದ್ದಾರೆ.