Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಶೆಟ್ಟರ್ ಗೆಲ್ಲಲು ಸಾಧ್ಯವಿಲ್ಲ, ಇದನ್ನು...

ಶೆಟ್ಟರ್ ಗೆಲ್ಲಲು ಸಾಧ್ಯವಿಲ್ಲ, ಇದನ್ನು ರಕ್ತದಲ್ಲಿ ಬರೆದುಕೊಡುತ್ತೇನೆ: ಬಿ.ಎಸ್. ಯಡಿಯೂರಪ್ಪ

26 April 2023 9:35 AM IST
share
ಶೆಟ್ಟರ್ ಗೆಲ್ಲಲು ಸಾಧ್ಯವಿಲ್ಲ, ಇದನ್ನು ರಕ್ತದಲ್ಲಿ ಬರೆದುಕೊಡುತ್ತೇನೆ: ಬಿ.ಎಸ್. ಯಡಿಯೂರಪ್ಪ

ಹುಬ್ಬಳ್ಳಿ: 'ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದ ಅಭ್ಯರ್ಥಿಯಾಗಿರುವ ಜಗದೀಶ್ ಶೆಟ್ಟರ್ ದಯನೀಯ ಸೋಲು ಅನುಭವಿಸಬೇಕು. ಅವರಿಗೆ ಮತದಾರರು ಪಾಠ ಕಲಿಸಬೇಕು. ಯಾವುದೇ ಕಾರಣಕ್ಕೂ ಅವರು ಗೆಲ್ಲಲು ಸಾಧ್ಯವಿಲ್ಲ. ಇದನ್ನು ರಕ್ತದಲ್ಲಿ ಬರೆದುಕೊಡುತ್ತೇನೆ’ ಎಂದು ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ.

ಹುಬ್ಬಳ್ಳಿ ನಗರದ ಖಾಸಗಿ ಹೋಟೆಲ್ ನಲ್ಲಿ ಮಂಗಳವಾರ ರಾತ್ರಿ ನಡೆದ ವೀರಶೈವ ಲಿಂಗಾಯತ ಮುಖಂಡರ ಸಭೆಯಲ್ಲಿ ಮಾತನಾಡಿದ ಅವರು, ''ಪಕ್ಷಕ್ಕೆ ದ್ರೋಹ ಮಾಡಿದ ಜಗದೀಶ್ ಶೆಟ್ಟರ್‌ & ಟೀಮ್ ಗೆ ಪಾಠ ಕಲಿಸಬೇಕು. ಶೆಟ್ಟರ್ ಅವರನ್ನು ಮನೆಗೆ ಕಳಿಸಿ'' ಎಂದು ಕರೆ ನೀಡಿದರು. 

'ಜಗದೀಶ್ ಶೆಟ್ಟರ್‌ ಅವರನ್ನು ಮುಖ್ಯಮಂತ್ರಿ, ವಿರೋಧ ಪಕ್ಷದ ನಾಯಕ, ವಿಧಾನಸಭೆ ಅಧ್ಯಕ್ಷರನ್ನಾಗಿ ಮಾಡಲಾಗಿತ್ತು. ಬಿ.ಬಿ. ಶಿವಪ್ಪ ಅವರು ವಿರೋಧ ಪಕ್ಷದ ನಾಯಕರಾಗಲು ಹಟ ಹಿಡಿದಾಗ ನಾವು  ಅವರನ್ನು ಬಿಟ್ಟು ಶೆಟ್ಟರ್ ಪರವಾಗಿ ನಿಂತಿದ್ದೆವು. ಶೆಟ್ಟರ್‌ಗೆ ಏನು ಅನ್ಯಾಯ ಮಾಡಿದ್ದೆವು?' ಎಂದು ಪ್ರಶ್ನೆ ಮಾಡಿದರು.

BS Yediyurappa held a meeting of #lingayat leaders in #Hubballi and sought their help for defeating Jagadish Shettar. He urged the lingayat community to stand with #BJP and defeat back stabber Jagadish Shettar. #Karnataka pic.twitter.com/ajLsmJQTmf

— Imran Khan (@KeypadGuerilla) April 26, 2023
share
Next Story
X