Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಎಂಆರ್‌ಪಿಎಲ್ 4ನೇ ಹಂತದ ಸಂತ್ರಸ್ತರನ್ನು...

ಎಂಆರ್‌ಪಿಎಲ್ 4ನೇ ಹಂತದ ಸಂತ್ರಸ್ತರನ್ನು ಭೇಟಿ ಮಾಡಿ ಮಾತುಕತೆ ನಡೆಸುತ್ತೇನೆ: ಉಮಾನಾಥ ಕೋಟ್ಯಾನ್‌

26 April 2023 2:58 PM IST
share
ಎಂಆರ್‌ಪಿಎಲ್ 4ನೇ ಹಂತದ ಸಂತ್ರಸ್ತರನ್ನು ಭೇಟಿ ಮಾಡಿ ಮಾತುಕತೆ ನಡೆಸುತ್ತೇನೆ: ಉಮಾನಾಥ ಕೋಟ್ಯಾನ್‌

ಮೂಲ್ಕಿ: ಚುನಾವಣೆ ಬಹಿಷ್ಕಾರ ಘೋಷಿಸಿರುವ ಸುರತ್ಕಲ್‌ ಸಮೀಪದ ಕುತ್ತೆತ್ತೂರು ಭಾಗದ ಎಂಆರ್‌ಪಿಎಲ್ ನಾಲ್ಕನೇ ಹಂತದ ಸಂತ್ರಸ್ತರನ್ನು ಭೇಟಿ ಮಾಡಿ ಮಾತುಕತೆ ನಡೆಸಲಾಗುವುದು ಎಂದು ಮುಲ್ಕಿ ಮೂಡಬಿದ್ರೆ ಶಾಸಕ ಹಾಗೂ ಮೂಲ್ಕಿ ಮೂಡಬಿದ್ರೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಉಮಾನಾಥ ಕೋಟ್ಯಾನ್‌ ಹೇಳಿದ್ದಾರೆ.

ಮುಲ್ಕಿ ಪುನರೂರು ಸಭಾಭವನದಲ್ಲಿ ಬುಧವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಎಂಆರ್‌ಪಿಎಲ್ ನಾಲ್ಕನೇ ಹಂತಕ್ಕೆ ಭೂಮಿ ಸ್ವಾಧೀನ ಪಡಿಸಿಕೊಳ್ಳುವಾಗ ಕೊಡುವುದಿಲ್ಲ ಎಂದು ಯಾರೂ ಹೇಳಿಲ್ಲ. ಎಲ್ಲರೂ ನಿವೇಶನ ಕೊಡುವುದಕ್ಕೆ ಮುಂದೆ ಬಂದಿದ್ದಾರೆ. ಜನಪ್ರತಿನಿಧಿಗಳನ್ನು ಸಂಪರ್ಕಿಸಿ ಅವರಿಂದಲೂ ಮಾಹಿತಿ ತೆಗೆದುಕೊಂಡಿಲ್ಲ. ಅವರಿಗೆ ಉದ್ಯೋಗದ ಪರಿಹಾರ ಸಿಗಬೇಕಿದೆ. ಅದಕ್ಕಾಗಿ ಕೆಐಎಡಿಬಿಯಿಂದ ಪಟ್ಟಿ ತಯಾರಿಸಿ ಜಿಲ್ಲಾಧಿಕಾರಿಯವರಿಗೆ ಕಳುಹಿಸಲಾಗಿದೆ. ಈ ಕುರಿತು ಜಿಲ್ಲಾಧಿಕಾರಿಯೊಂದಿಗೆ ಎರಡು ಬಾರಿ ಸಭೆಯನ್ನೂ ನಡೆಸಲಾಗಿದೆ ಎಂದರು.

ಚುನಾವಣೆ ಬಹಿಷ್ಕಾರಕ್ಕೂ ಸಂಸದರು, ಶಾಸಕರು ಅವರ ಬಳಿ ಹೋಗಿಲ್ಲ ಎಂಬುವುದಕ್ಕೂ ಸಂಬಂಧವಿಲ್ಲ. ಅವರ ಚುನಾವಣೆ ಬಹಿಷ್ಕಾರ ರಾಜಕೀಯ ಪ್ರೇರಿತ.  ಈ ಬಗ್ಗೆ ಸಂಸತ್ರಸ್ತರನ್ನು ಭೇಟಿ ಮಾಡಿ ಮಾತುಕತೆ ನಡೆಸಲಾಗುವುದು  ಎಂದು ಉಮಾನಾಥ ಕೋಟ್ಯಾನ್‌ ಹೇಳಿದ್ದಾರೆ.

ಉಮಾನಾಥ ಕೋಟ್ಯಾನ್‌ ಸಹಿತ ಕರಾವಳಿಯ ಹೆಚ್ಚಿನ ಶಾಸಕರು ಸುದ್ದಿ ಪ್ರಸಾರಕ್ಕೆ ತಡೆಯಾಜ್ಞೆ ತಂದಿರುವ ಕುರಿತು ಪತ್ರಕರ್ತರ ಪ್ರಶ್ನೆಗೆ ಉತ್ತರಿದ ಪ್ರಶ್ನೆಗೆ ಉಮಾನಾಥ ಕೋಟ್ಯಾನ್‌, ಸಾಮಾಜಿಕ ಜಾಲತಾಣಗಲ್ಲಿ ನಮ್ಮನ್ನು ವೈಯಕ್ತಿಕ ತೇಜೋವಧೆ ಮಾಡಬಾರದು ಎಂಬ ಉದ್ದೇಶದಿಂದ ನ್ಯಾಯಾಲಯದಿಂದ ತಡೆಯಾಜ್ಞೆ ತರಲಾಗಿದೆ ಹೊರತು ಬೇರೆ ಯಾವುದೇ ಉದ್ದೇಶ ಇಲ್ಲ ಎಂದು ಉಮಾನಾಥ ಕೋಟ್ಯಾನ್‌ ಹೇಳಿದ್ದಾರೆ.

ಹೇಗಾದರೂ ಮಾಡಿಕೊಂಡು ಗೆಲ್ಲಬೇಕೆನ್ನುವ ಉದ್ದೇಶದಿಂದ ಫೇಸ್‌ಬುಕ್‌ಗಳಲ್ಲಿ 50-60 ಜನ ನಕಲಿ ಖಾತೆ ಮಾಡಿಕೊಂಡು ವೈಯಕ್ತಿಕ ತೇಜೋವಧೆ ಮಾಡುವವರ ವಿದುದ್ಧ ತಡೆಯಾಜ್ಞೆ ತರಲಾಗಿದೆ ವಿನಃ ವೈಯಕ್ತಿಕ ಕಾರಣಗಳಿಗಾಗಿ ತಂದಿಲ್ಲ ಎಂದು ನುಡಿದರು.

ಮೂಲ್ಕಿ ಮೂಡಬಿದ್ರೆ ಕಾಂಗ್ರೆಸ್‌ ಅಭ್ಯರ್ಥಿ ಮಿಥುನ್‌ ರೈ ಅವರು ಪತ್ರಿಕಾಗೋಷ್ಠಿ ನಡೆಸಿ ಬಹಿರಂಗ ಆಣೆ ಪ್ರಮಾಣಕ್ಕೆ ಆಹ್ವಾನ ನೀಡಿರುವ ಕುರಿತ ಪ್ರಶ್ನೆಗೆ ಉತ್ತರಿಸಿದ ಅವರು, ಬಳ್ಕುಂಜೆ ಭೂಮಿಗೆ ಸಂಬಂಧಿಸಿದ ಆಣೆ ಪ್ರಮಾಣಕ್ಕೂ ಮುನ್ನ ಅವರು "ನಾನೂ ಅಕ್ರಮವಾಗಿ 500 ಕೋಟಿ ರೂ. ಅಕ್ರಮ ಸಂಪಾದನೆ ಮಾಡಿರುವುದಾಗಿ ಹೇಳಿದ್ದರು. ನಾನು 5 ಕೋಟಿ ರೂ. ಅಕ್ರಮ ಹಣ ಸಂಪಾದನೆ ಮಾಡಿಲ್ಲ ಎಂದು ಧರ್ಮಸ್ಥಳದಲ್ಲಿ ಆಣೆ ಪ್ರಮಾಣಕ್ಕೆ ಅವರು ಬರಲಿ, ಆ ಬಳಿಕ ಅವರ ಬಳ್ಕುಂಜೆಯ ಭೂಮಿಗೆ ಸಂಬಂಧಿಸಿದ ಆಣೆ ಪ್ರಮಾಣಕ್ಕೆ ನಾನು ಸಿದ್ಧನಿದ್ದೇನೆ" ಎಂದು ಉಮಾನಾಥ ಕೋಟ್ಯಾನ್‌ ನುಡಿದರು. 

share
Next Story
X